ಸೀಶೆಲ್ಸ್, ಮಯಾನ್ಮಾರ್ ದೇಶಗಳಿಗೆ ಭಾರತದ ಕೋವಿಡ್ ಲಸಿಕೆ ರವಾನೆ

ನೆರೆಯ ಆರು ದೇಶಗಳಾದ ಭೂತಾನ್,ಮಾಲ್ಡೀವ್ಸ್, ಬಾಂಗ್ಲಾದೇಶ, ನೇಪಾಳ, ಮಯನ್ಮಾರ್ ಮತ್ತು ಸೀಶೆಲ್ಸ್ ಗಳಿಗೆ ಲಸಿಕೆಗಳನ್ನು ಉಡುಗೊರೆಯಾಗಿ ನೀಡುವುದಾಗಿ ಭಾರತ ಸರ್ಕಾರ ಘೋಷಿಸಿದೆ

Team Udayavani, Jan 21, 2021, 4:43 PM IST

COVID-19: Myanmar, Seychelles to receive ‘made in India’ vaccine doses on Friday

ನವದೆಹಲಿ: ಭಾರತದಲ್ಲಿ ತಯಾರಿಸಿದ ಲಸಿಕೆಗಳನ್ನು ಶುಕ್ರವಾರ ಸೀಶೆಲ್ಸ್ ಮತ್ತು ಮಯನ್ಮಾರ್ ದೇಶಗಳು ಸ್ವೀಕರಿಸಲಿವೆ. ಅಲ್ಲಿನ ಕಾಲಮಾನದ ಪ್ರಕಾರ ಶುಕ್ರವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಸೀಶೆಲ್ಸ್ 50,000 ಡೋಸ್ ಲಸಿಕೆಗಳನ್ನು ಪಡೆಯಲಿದ್ದು, ಮ್ಯಾನ್ಮಾರ್‌ಗೆ ಭಾರತ ಕಳುಹಿಸುವ ಲಸಿಕೆಯ 1.5 ಮಿಲಿಯನ್ ಡೋಸ್ ಸಿಗಲಿದೆ.

ಇದನ್ನೂ ಓದಿ: ‘ಪರಾಕ್ರಂ ದಿವಸ್’ ಆಚರಣೆಗೆ ಮೋದಿ ಕೋಲ್ಕತ್ತಾಗೆ ಭೇಟಿ ಖಚಿತ : ಪಿಎಮ್ಒ

ಅಲ್ಲಿನ ಜನಸಂಖ್ಯೆ 97,000 ಆಗಿರುವುದರಿಂದ ಈ ಪ್ರಮಾಣ ಗಮನಾರ್ಹವಾಗಿದೆ ಎನ್ನಲಾಗುತ್ತಿದೆ. ಇನ್ನು,  ಸೀಶೆಲ್ಸ್ ಭಾರತೀಯ ಲಸಿಕೆಗಳನ್ನು  ಉಡುಗೊರೆಯನ್ನಾಗಿ ಪಡೆದ ಎರಡನೇ ದ್ವೀಪ ರಾಷ್ಟ್ರವಾಗಲಿದೆ.

ನೆರೆಯ ಆರು ದೇಶಗಳಾದ ಭೂತಾನ್,ಮಾಲ್ಡೀವ್ಸ್, ಬಾಂಗ್ಲಾದೇಶ, ನೇಪಾಳ, ಮಯನ್ಮಾರ್ ಮತ್ತು ಸೀಶೆಲ್ಸ್ ಗಳಿಗೆ ಲಸಿಕೆಗಳನ್ನು ಉಡುಗೊರೆಯಾಗಿ ನೀಡುವುದಾಗಿ ಭಾರತ ಸರ್ಕಾರ ಘೋಷಿಸಿದೆ.ಈಗಾಗಲೇ,ನೇಪಾಳಕ್ಕೆ 1 ಮಿಲಿಯನ್ ಮತ್ತು ಬಾಂಗ್ಲಾದೇಶಕ್ಕೆ 20 ಲಕ್ಷ ಲಸಿಕೆಗಳು ದೊರೆತಿವೆ.  ಭೂತಾನ್ ಮತ್ತು ಮಾಲ್ಡೀವ್ಸ್ ಬುಧವಾರ(ಜ.20) ಭಾರತೀಯ ಲಸಿಕೆಗಳ ಉಡುಗೊರೆಯನ್ನು ಪಡೆದ ಮೊದಲ ಎರಡು ದೇಶಗಳಾಗಿವೆ, ಭೂತಾನ್ 150,000 ಡೋಸ್ ಪಡೆದರೆ, ಮಾಲ್ಡೀವ್ಸ್ 100,000 ಡೋಸ್ ಪಡೆಯಿತು. ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ತಯಾರಿಸಿದ’ಕೋವಿಶೀಲ್ಡ್’ ಆಕ್ಸ್‌ಫರ್ಡ್-ಅಸ್ಟ್ರಾಜೆನೆಕಾ ಲಸಿಕೆ ಕಳುಹಿಸಲಾಗುತ್ತಿದೆ.

ಇದನ್ನೂ ಓದಿ: “ಪ್ರೋಟೀನ್ ಯುಕ್ತ ಆಹಾರ ಸೇವನೆ : ಪಥ್ಯೆಯಿಲ್ಲದೆ ಬೊಜ್ಜು ಕರಗಲು ಸಾಧ್ಯ”

 

ಟಾಪ್ ನ್ಯೂಸ್

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

20

Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.