ಜಗತ್ತಲ್ಲಿ 40 ಲಕ್ಷ ದಾಟಿದ ಸಾವಿನ ಸಂಖ್ಯೆ

Team Udayavani, Jul 9, 2021, 6:30 AM IST

Untitled-1

ಹೊಸದಿಲ್ಲಿ: ಜಗತ್ತಿನಲ್ಲಿ ಸೋಂಕಿನಿಂದಾಗಿ ಒಂದೂವರೆ ವರ್ಷದಲ್ಲಿ ಅಸುನೀಗಿದವರ ಸಂಖ್ಯೆ 40 ಲಕ್ಷ ದಾಟಿದೆ. ಅದು 1982ರಿಂದ ಇದುವರೆಗೆ ಜಗತ್ತಿನಲ್ಲಿ ಸಂಭವಿಸಿದ ಯುದ್ಧಗಳು ಮತ್ತು ಸಂಘರ್ಷಗಳಲ್ಲಿ ಜೀವ ಕಳೆದುಕೊಂಡವರ ಸಂಖ್ಯೆಗೆ ಸಮನಾಗಿದೆ.

ಈ ಬಗ್ಗೆ ಜಾನ್‌ಹಾಪ್‌ಕಿನ್ಸ್‌ ವಿವಿ ಮತ್ತು ಓಸ್ಲೋದ ಪೀಸ್‌ ರಿಸರ್ಚ್‌ ಇನ್‌ಸ್ಟಿಟ್ಯೂಟ್‌ನ ಅಧ್ಯಯನ ದಲ್ಲಿ ಕಂಡುಕೊಳ್ಳಲಾಗಿದೆ. ರಸ್ತೆ ಅಪಘಾತಗಳಲ್ಲಿ ಜಗತ್ತಿನಲ್ಲಿ ಜೀವ ಕಳೆದುಕೊಳ್ಳುವ ಸಂಖ್ಯೆಗಿಂತ ಸೋಂಕಿನಿಂದ ಉಂಟಾಗುತ್ತಿರುವ ಸಾವಿನ ಸಂಖ್ಯೆ ಮೂರು ಪಟ್ಟು ಹೆಚ್ಚಾಗಿದೆ. ಅಂದರೆ ಜಾರ್ಜಿಯಾ ಅಥವಾ ಲಾಸ್‌ಏಂಜಲೀಸ್‌ನ ಜನಸಂಖ್ಯೆಗೆ ಸಮನಾಗಿದೆ.  ಕೊರೊನಾ ಸೋಂಕಿನ ವಿರುದ್ಧ ಲಸಿಕೆ ಸಂಶೋಧನೆ ಮಾಡಿ ಜನರಿಗೆ ನೀಡಲು ಶುರುವಾದ ಬಳಿಕ ಜಗತ್ತಿನಲ್ಲಿ ಜನರ ಪ್ರತಿದಿನದ ಸಾವಿನ ಪ್ರಮಾಣ 18 ಸಾವಿರದಿಂದ 7,900ಕ್ಕೆ ಇಳಿಕೆಯಾಗಿದೆ.

ಸಕ್ರಿಯ ಸೋಂಕು ಏರಿಕೆ: ಬುಧವಾರದಿಂದ ಗುರುವಾರದ ಅವಧಿಯಲ್ಲಿ ದೇಶದಲ್ಲಿ 45,892 ಹೊಸ ಸೋಂಕು ಪ್ರಕರಣ ಮತ್ತು 817 ಸಾವು ದೃಢಪಟ್ಟಿದೆ. ಜತೆಗೆ ಸಕ್ರಿಯ ಸೋಂಕು ಸಂಖ್ಯೆ 55 ದಿನಗಳಿಂದ ಇಳಿಮುಖ ವಾಗಿದ್ದದ್ದು ಕೊಂಚ ಏರಿಕೆ- ಅಂದರೆ 4,05,028ಕ್ಕೆ ಜಿಗಿದಿದೆ. ದೇಶದಲ್ಲಿ ಚೇತರಿಕೆ ಪ್ರಮಾಣ ಶೇ.97.18 ಆಗಿದೆ.

ಸೋಂಕು ಇಲ್ಲ: ಇತ್ತೀಚೆಗೆ ಉತ್ತರ ಪ್ರದೇಶ ಮತ್ತು ಬಿಹಾರದ ವ್ಯಾಪ್ತಿಯ ಗಂಗಾನದಿಯಲ್ಲಿ ಕಂಡು ಬಂದ ಮೃತದೇಹಗಳಲ್ಲಿ ಕೊರೊನಾ ಸೋಂಕು ಇಲ್ಲ ಎಂದು ಕೌನ್ಸಿಲ್‌ ಫಾರ್‌ ಸೈಂಟಿಫಿಕ್‌ ಆ್ಯಂಡ್‌ ಇಂಡಸ್ಟ್ರಿಯಲ್‌ ರಿಸರ್ಚ್‌ ಸಂಸ್ಥೆಯ ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್ ಟಾಕ್ಸಿಕಾಲಜಿ ರಿಸರ್ಚ್‌, ಉ.ಪ್ರ ಮತ್ತು ಕೇಂದ್ರ ಸರಕಾರದ ಪರಿಸರ ಸಚಿವಾಲಯಗಳ

ಲ್ಯಾಬ್‌ನ ಅಧ್ಯಯನ ತಿಳಿ ಸಿದೆ. ಇದೇ ವೇಳೆ, ಭಾರತದಲ್ಲಿ ಫ್ರಾನ್ಸ್‌ನ ಫಾರ್ಮಾ ಕಂಪೆನಿ ಸನೋಫಿಯ ಲಸಿಕೆಯ 3ನೇ ಹಂತದ ಪ್ರಯೋಗಕ್ಕೆ ಅನುಮೋದನೆ ನೀಡಲಾಗಿದೆ.

ಟಾಪ್ ನ್ಯೂಸ್

ಜಿಂಬಾಬ್ವೆ ತಂಡದ ಮಾಜಿ ನಾಯಕ ಬ್ರೆಂಡನ್‌ ಟೇಲರ್‌ಗೆ ಮೂರೂವರೆ ವರ್ಷ ನಿಷೇಧ

ಜಿಂಬಾಬ್ವೆ ತಂಡದ ಮಾಜಿ ನಾಯಕ ಬ್ರೆಂಡನ್‌ ಟೇಲರ್‌ಗೆ ಮೂರೂವರೆ ವರ್ಷ ನಿಷೇಧ

10-15 ಜನ ಕಾಂಗ್ರೆಸ್‌ ತೊರೆಯಲಿದ್ದಾರೆ: ಆರ್‌.ಅಶೋಕ್‌

10-15 ಜನ ಕಾಂಗ್ರೆಸ್‌ ತೊರೆಯಲಿದ್ದಾರೆ: ಆರ್‌.ಅಶೋಕ್‌

ಪರ್ತ್‌ ಸ್ಕಾರ್ಚರ್ ಬಿಗ್‌ ಬಾಶ್‌ ಚಾಂಪಿಯನ್‌

ಪರ್ತ್‌ ಸ್ಕಾರ್ಚರ್ ಬಿಗ್‌ ಬಾಶ್‌ ಚಾಂಪಿಯನ್‌

ಟಿಕೆಟ್‌ ಯಂತ್ರ ಸ್ಫೋಟ: ಕಂಡಕ್ಟರ್‌ಗೆ ಗಾಯ

ಟಿಕೆಟ್‌ ಯಂತ್ರ ಸ್ಫೋಟ: ಕಂಡಕ್ಟರ್‌ಗೆ ಗಾಯ

ಏಶ್ಯ ಕಪ್‌ ಹಾಕಿ: ಭಾರತದ ವನಿತೆಯರಿಗೆ ಕಂಚಿನ ಪದಕ

ಏಶ್ಯ ಕಪ್‌ ಹಾಕಿ: ಭಾರತದ ವನಿತೆಯರಿಗೆ ಕಂಚಿನ ಪದಕ

ಪ್ರೊ ಕಬಡ್ಡಿ ಲೀಗ್‌: ದ್ವಿತೀಯ ಸ್ಥಾನಕ್ಕೆ ನೆಗೆದ ಪಾಟ್ನಾ ಪೈರೆಟ್ಸ್‌

ಪ್ರೊ ಕಬಡ್ಡಿ ಲೀಗ್‌: ದ್ವಿತೀಯ ಸ್ಥಾನಕ್ಕೆ ನೆಗೆದ ಪಾಟ್ನಾ ಪೈರೆಟ್ಸ್‌

ನಟಿ ಶ್ವೇತಾ ತಿವಾರಿ ವಿರುದ್ಧ ದೂರು

ಕಿರುತೆರೆ ನಟಿ ಶ್ವೇತಾ ತಿವಾರಿ ವಿರುದ್ಧ ಎಫ್​ಐಆರ್​ ದಾಖಲುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಟಿಕೆಟ್‌ ಯಂತ್ರ ಸ್ಫೋಟ: ಕಂಡಕ್ಟರ್‌ಗೆ ಗಾಯ

ಟಿಕೆಟ್‌ ಯಂತ್ರ ಸ್ಫೋಟ: ಕಂಡಕ್ಟರ್‌ಗೆ ಗಾಯ

ನಟಿ ಶ್ವೇತಾ ತಿವಾರಿ ವಿರುದ್ಧ ದೂರು

ಕಿರುತೆರೆ ನಟಿ ಶ್ವೇತಾ ತಿವಾರಿ ವಿರುದ್ಧ ಎಫ್​ಐಆರ್​ ದಾಖಲು

“ರಾಷ್ಟ್ರವೇ ಮೊದಲು’ ಎಂಬ ಯುವಕರಿಂದಲೇ ದೇಶದ ಅಭಿವೃದ್ಧಿ

“ರಾಷ್ಟ್ರವೇ ಮೊದಲು’ ಎಂಬ ಯುವಕರಿಂದಲೇ ದೇಶದ ಅಭಿವೃದ್ಧಿ

ಪರೀಕ್ಷಾ ಪೇ ಚರ್ಚಾ ನೋಂದಣಿ ಗಡುವು ವಿಸ್ತರಣೆ

ಪರೀಕ್ಷಾ ಪೇ ಚರ್ಚಾ ನೋಂದಣಿ ಗಡುವು ವಿಸ್ತರಣೆ

ಬಿಜೆಪಿ ಸಂಚು;ಹೆಲಿಕಾಪ್ಟರ್ ನಲ್ಲಿ ಮುಜಾಫರ್ ನಗರಕ್ಕೆ ತೆರಳಲು ಅವಕಾಶ ನೀಡುತ್ತಿಲ್ಲ; ಅಖಿಲೇಶ್

ಬಿಜೆಪಿ ಸಂಚು;ಹೆಲಿಕಾಪ್ಟರ್ ನಲ್ಲಿ ಮುಜಾಫರ್ ನಗರಕ್ಕೆ ತೆರಳಲು ಅವಕಾಶ ನೀಡುತ್ತಿಲ್ಲ; ಅಖಿಲೇಶ್

MUST WATCH

udayavani youtube

ಹುತಾತ್ಮ ಸೈನಿಕ ಮಗನ ಪ್ರತಿಮೆ ನಿರ್ಮಿಸಿದ ತಾಯಿ

udayavani youtube

ಇಲ್ಲಿದೆ ‘ಶುದ್ಧ’ ರಾಸಾಯನಿಕ ಅಕ್ಕಿ !ನೀವು ಕೇಳಿಯೇ ಇರದ 3 ವಿಶೇಷತೆಗಳು

udayavani youtube

400 ಕೋಟಿ ಬೆಲೆಬಾಳುವ 47 ಕೆಜಿ ಹೆರಾಯಿನ್ವಶಪಡಿಸಿಕೊಂಡ BSF

udayavani youtube

ಪ್ರಾಣವನ್ನೇ ಪಣಕ್ಕಿಟ್ಟು ನಾಯಿಯನ್ನು ರಕ್ಷಿಸಿದ ತೆಲಂಗಾಣ ಪೊಲೀಸ್​​ ಅಧಿಕಾರಿ

udayavani youtube

ಬೀದಿ ದೀಪ, ಸಿಬ್ಬಂದಿ ಸಂಬಳದ್ದೇ ಬಿಸಿ ಬಿಸಿ ಚರ್ಚೆ

ಹೊಸ ಸೇರ್ಪಡೆ

ಜಿಂಬಾಬ್ವೆ ತಂಡದ ಮಾಜಿ ನಾಯಕ ಬ್ರೆಂಡನ್‌ ಟೇಲರ್‌ಗೆ ಮೂರೂವರೆ ವರ್ಷ ನಿಷೇಧ

ಜಿಂಬಾಬ್ವೆ ತಂಡದ ಮಾಜಿ ನಾಯಕ ಬ್ರೆಂಡನ್‌ ಟೇಲರ್‌ಗೆ ಮೂರೂವರೆ ವರ್ಷ ನಿಷೇಧ

10-15 ಜನ ಕಾಂಗ್ರೆಸ್‌ ತೊರೆಯಲಿದ್ದಾರೆ: ಆರ್‌.ಅಶೋಕ್‌

10-15 ಜನ ಕಾಂಗ್ರೆಸ್‌ ತೊರೆಯಲಿದ್ದಾರೆ: ಆರ್‌.ಅಶೋಕ್‌

ಪರ್ತ್‌ ಸ್ಕಾರ್ಚರ್ ಬಿಗ್‌ ಬಾಶ್‌ ಚಾಂಪಿಯನ್‌

ಪರ್ತ್‌ ಸ್ಕಾರ್ಚರ್ ಬಿಗ್‌ ಬಾಶ್‌ ಚಾಂಪಿಯನ್‌

ಟಿಕೆಟ್‌ ಯಂತ್ರ ಸ್ಫೋಟ: ಕಂಡಕ್ಟರ್‌ಗೆ ಗಾಯ

ಟಿಕೆಟ್‌ ಯಂತ್ರ ಸ್ಫೋಟ: ಕಂಡಕ್ಟರ್‌ಗೆ ಗಾಯ

ಏಶ್ಯ ಕಪ್‌ ಹಾಕಿ: ಭಾರತದ ವನಿತೆಯರಿಗೆ ಕಂಚಿನ ಪದಕ

ಏಶ್ಯ ಕಪ್‌ ಹಾಕಿ: ಭಾರತದ ವನಿತೆಯರಿಗೆ ಕಂಚಿನ ಪದಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.