Udayavni Special

ಮಹಾರಾಷ್ಟ್ರದಲ್ಲಿ ಮುಗಿಯದ ಕೋವಿಡ್ ಭೀತಿ

Team Udayavani, Mar 26, 2021, 7:06 AM IST

ಮಹಾರಾಷ್ಟ್ರದಲ್ಲಿ ಮುಗಿಯದ ಕೋವಿಡ್ ಭೀತಿ

ಹೊಸದಿಲ್ಲಿ: ಮಹಾರಾಷ್ಟ್ರ ಸೇರಿದಂತೆ ದೇಶದ ವಿವಿಧೆಡೆ ಕೋವಿಡ್ ಮತ್ತೆ ಏರಿಕೆಯಾಗತೊಡಗಿದೆ. ಮಹಾ­ರಾಷ್ಟ್ರದಲ್ಲಿ ಒಂದೇ ದಿನ 35,952 ಪ್ರಕರಣಗಳು ದಾಖಲಾ­ಗಿದ್ದು, 111 ಮಂದಿ ಅಸುನೀಗಿದ್ದಾರೆ. ವಿಶೇಷವಾಗಿ ಮುಂಬಯಿಯಲ್ಲಿ 5,185 ಸೋಂಕು ಪ್ರಕರಣಗಳು ದೃಢಪಟ್ಟಿವೆ.  ಈ ಹಿನ್ನೆಲೆಯಲ್ಲಿ ಬೃಹನ್ಮುಂಬಯಿ ಪಾಲಿಕೆ ವ್ಯಾಪ್ತಿಯಲ್ಲಿ ಜನರು ಕೋವಿಡ್ ನಿಯಮಗಳನ್ನು ಪಾಲಿಸದಿದ್ದರೆ ಮತ್ತೆ ಲಾಕ್‌ಡೌನ್‌ ಜಾರಿ ಮಾಡಬೇಕಾದ ಅಗತ್ಯವಿದೆ ಎಂದು ಮೇಯರ್‌ ಕಿಶೋರಿ ಪೆಂಡೇಕರ್‌ ಹೇಳಿದ್ದಾರೆ.

ಸೋಂಕು ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಪಾಲಿಕೆ ವ್ಯಾಪ್ತಿಯಲ್ಲಿರುವ ಆಸ್ಪತ್ರೆಗಳಲ್ಲಿ ಮತ್ತೆ ಸೋಂಕು ಪತ್ತೆ ಪರೀಕ್ಷೆಗಳನ್ನು ಬಿರುಸುಗೊಳಿಸಲು ನಿರ್ಧರಿಸಲಾಗಿದೆ. ವಸತಿ ಸಮು­ತ್ಛಯ­ಗಳಿಂದಲೇ ಹೆಚ್ಚು ಸೋಂಕು ಪ್ರಕರಣ­ಗಳು ಪತ್ತೆಯಾಗುತ್ತಿವೆ ಎಂದು ಮೇಯರ್‌ ದೂರಿದ್ದಾರೆ. ಪುಣೆ ಪಾಲಿಕೆ ವ್ಯಾಪ್ತಿಯಲ್ಲಿ 24 ಗಂಟೆಗಳ ಕಾಲ ಲಸಿಕೆ ನೀಡಲು ವ್ಯವಸ್ಥೆ ಮಾಡಲಾಗಿದೆ.

ಅತೀ ಹೆಚ್ಚು: ದಿಲ್ಲಿಯಲ್ಲಿ 24 ಗಂಟೆಗಳ ಅವಧಿಯಲ್ಲಿ 1,547 ಕೇಸುಗಳು ದೃಢಪಟ್ಟಿವೆ ಮತ್ತು ನಾಲ್ಕು ಮಂದಿ ಅಸುನೀಗಿದ್ದಾರೆ. 4 ತಿಂಗಳಿಗೆ ಹೋಲಿಕೆ ಮಾಡಿದರೆ ಇದು ಗರಿಷ್ಠ ಪ್ರಕರಣ. ಇದೇ ವೇಳೆ, ಮಧ್ಯಪ್ರದೇಶದ ಇಂದೋರ್‌ನಲ್ಲಿ ಹೋಳಿ ಸಂದರ್ಭದಲ್ಲಿ  2 ದಿನಗಳ ಕಾಲ ಲಾಕ್‌ಡೌನ್‌ ಜಾರಿ ಮಾಡಲು ಸರಕಾರ ನಿರ್ಧರಿಸಿದೆ.

ನಿಲ್ಲದ ಏರಿಕೆ: ದೇಶದಲ್ಲಿ ಬುಧವಾರದಿಂದ ಗುರುವಾ­ರದ ಅವಧಿಯಲ್ಲಿ 53,476 ಹೊಸ ಕೇಸುಗಳು ಮತ್ತು 251 ಮಂದಿ ಅಸುನೀಗಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 3,95,192ಕ್ಕೆ ಏರಿಕೆಯಾಗಿದೆ. ಹೀಗಾಗಿ, ಚೇತರಿಕೆ ಪ್ರಮಾಣ ಶೇ.95.28ಕ್ಕೆ ಕುಸಿದಿದೆ. 153 ದಿನಗಳಿಗೆ ಹೋಲಿಕೆ ಮಾಡಿದರೆ ಇದು ಗರಿಷ್ಠ ಏರಿಕೆ. ಕೇಂದ್ರ ಸರಕಾರ ನೀಡಿದ ಮಾಹಿತಿ ಪ್ರಕಾರ ಮಹಾರಾಷ್ಟ್ರ,  ಪಂಜಾಬ್‌, ಕರ್ನಾಟಕ ಸೇರಿದಂತೆ ಆರು ರಾಜ್ಯಗಳಲ್ಲಿ ಗರಿಷ್ಠ ಸಂಖ್ಯೆಯಲ್ಲಿ ಸೋಂಕು ಏರಿಕೆಯಾಗುತ್ತಿದೆ.

ಹೆಚ್ಚಳವಾಗಲಿದೆ:  ಕೋವಿಡ್ ಸೋಂಕು ಎಪ್ರಿಲ್‌ ಮಧ್ಯಭಾಗದಲ್ಲಿ ಹೆಚ್ಚಾಗಲಿದೆ ಎಂದು ಎಸ್‌ಬಿಐನ ಸಂಶೋಧನ ವರದಿ ಆತಂಕ ವ್ಯಕ್ತಪಡಿಸಿದೆ. ಮಾ.23ರ ವರೆಗಿನ ಪರಿಸ್ಥಿತಿ ಅಂದಾಜು ಮಾಡಿ ಈ ವರದಿ ಸಿದ್ಧಪಡಿ ಸಲಾಗಿದೆ. ಎರಡನೇ ಹಂತದ ಅಲೆಯ ಪ್ರಭಾವ 100 ದಿನಗಳ ವರೆಗೆ ಇರುತ್ತದೆ ಎಂದು ಅದರಲ್ಲಿ ಅಭಿಪ್ರಾಯ­ಪಡಲಾಗಿದೆ.

ಟಾಪ್ ನ್ಯೂಸ್

ಸಂಚಾರಿ ನಿಯಮ ಉಲ್ಲಂಘನೆ: ದೆಹಲಿ ಪೊಲೀಸರಿಂದ ರಾಬರ್ಟ್‌ ವಾದ್ರಾಗೆ ಚಲನ್‌

ಸಂಚಾರಿ ನಿಯಮ ಉಲ್ಲಂಘನೆ: ದೆಹಲಿ ಪೊಲೀಸರಿಂದ ರಾಬರ್ಟ್‌ ವಾದ್ರಾಗೆ ಚಲನ್‌

10

ನಾಲಿಗೆ ಹರಿಬಿಟ್ಟು ಜೈಲು ಸೇರಿದ ಬಾಲಿವುಡ್ ನಟಿ

ಮಹಾರಾಷ್ಟ್ರ; ಮತ್ತೆ ಕಠಿಣ ಕೋವಿಡ್ ನಿರ್ಬಂಧ ಘೋಷಣೆ, 4 ಗಂಟೆವರೆಗೆ ಅಂಗಡಿ ಬಂದ್

ಮಹಾರಾಷ್ಟ್ರ; ಮತ್ತೆ ಕಠಿಣ ಕೋವಿಡ್ ನಿರ್ಬಂಧ ಘೋಷಣೆ, 4 ಗಂಟೆವರೆಗೆ ಅಂಗಡಿ ಬಂದ್

ಜು.7ರಿಂದ ಕೇರಳ – ದುಬೈ ವಿಮಾನ ಸಂಚಾರ ಆರಂಭ

ಜು.7ರಿಂದ ಕೇರಳ – ದುಬೈ ವಿಮಾನ ಸಂಚಾರ ಆರಂಭ

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 226 ಅಂಕ ಏರಿಕೆ, 15,850ರ ಗಡಿ ದಾಟಿದ ನಿಫ್ಟಿ

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 226 ಅಂಕ ಏರಿಕೆ, 15,850ರ ಗಡಿ ದಾಟಿದ ನಿಫ್ಟಿ

shambo shiva shankara kannada film

ಮಾತಿನ ಮನೆಯಲ್ಲಿ ‘ಶಂಭೋ ಶಿವಶಂಕರ’

07

ನಟಿ ಮಿನಿಶಾ ಮೇಲೆ ಹಣ ಕಳುವು ಆರೋಪ ಕೇಳಿ ಬಂದಿತ್ತು: ಅಷ್ಟಕ್ಕೂ ಅಂದು ನಡೆದಿದ್ದೇನು ?ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಂಚಾರಿ ನಿಯಮ ಉಲ್ಲಂಘನೆ: ದೆಹಲಿ ಪೊಲೀಸರಿಂದ ರಾಬರ್ಟ್‌ ವಾದ್ರಾಗೆ ಚಲನ್‌

ಸಂಚಾರಿ ನಿಯಮ ಉಲ್ಲಂಘನೆ: ದೆಹಲಿ ಪೊಲೀಸರಿಂದ ರಾಬರ್ಟ್‌ ವಾದ್ರಾಗೆ ಚಲನ್‌

ಮಹಾರಾಷ್ಟ್ರ; ಮತ್ತೆ ಕಠಿಣ ಕೋವಿಡ್ ನಿರ್ಬಂಧ ಘೋಷಣೆ, 4 ಗಂಟೆವರೆಗೆ ಅಂಗಡಿ ಬಂದ್

ಮಹಾರಾಷ್ಟ್ರ; ಮತ್ತೆ ಕಠಿಣ ಕೋವಿಡ್ ನಿರ್ಬಂಧ ಘೋಷಣೆ, 4 ಗಂಟೆವರೆಗೆ ಅಂಗಡಿ ಬಂದ್

ಜು.7ರಿಂದ ಕೇರಳ – ದುಬೈ ವಿಮಾನ ಸಂಚಾರ ಆರಂಭ

ಜು.7ರಿಂದ ಕೇರಳ – ದುಬೈ ವಿಮಾನ ಸಂಚಾರ ಆರಂಭ

sದ್ಗಹಗ್ದಸದ್ಗಹಜಜಹಗ್ದದ

ಡೆಲ್ಟಾ ಹಿನ್ನೆಲೆ : ಗೋವಾದಲ್ಲಿ ಕೆಲ ದಿನಗಳ ಕಾಲ ಕರ್ಫ್ಯೂ ಸಾಧ್ಯತೆ : ಪ್ರಮೋದ ಸಾವಂತ್

ಗೋವಾಕ್ಕೆ ಭೇಟಿ ನೀಡುವ ಪ್ರವಾಸಿಗರಿಗೆ ಕೋವಿಡ್ ಲಸಿಕೆ, RT PCR ನೆಗೆಟಿವ್ ವರದಿ ಕಡ್ಡಾಯ

ಗೋವಾಕ್ಕೆ ಭೇಟಿ ನೀಡುವ ಪ್ರವಾಸಿಗರಿಗೆ ಕೋವಿಡ್ ಲಸಿಕೆ, RT PCR ನೆಗೆಟಿವ್ ವರದಿ ಕಡ್ಡಾಯ

MUST WATCH

udayavani youtube

ಶೀಘ್ರದಲ್ಲೇ ಕಾಲೇಜು ಆರಂಭಕ್ಕೆ ಸಿದ್ಧತೆ : ಡಾ.ಸಿ.ಎಸ್.ಅಶ್ವತ್ಥನಾರಾಯಣ

udayavani youtube

4G ಜಮಾನದಲ್ಲೂ ನೆಟ್ವರ್ಕ್ ಇಲ್ಲದೇ ಮಡಾಮಕ್ಕಿ ಮಕ್ಕಳ ಪರದಾಟ!

udayavani youtube

ಕೊಮೆ : ಮೀನುಗಾರರಿಂದ ಸಮುದ್ರ ಪೂಜೆ

udayavani youtube

ನಾನು ಸೋತು ಹೋಗಿದ್ದೇನೆ ಸ್ವಾಮಿ; ಜವಳಿ ವ್ಯಾಪಾರಿಯ ನೋವಿನ ಮಾತು

udayavani youtube

ಕಾನೂನು ಎಲ್ಲರಿಗೂ ಒಂದೇ,ಎಷ್ಟೇ ದೊಡ್ಡವನಾದರೂ ಕಾನೂನು ಪಾಲನೆ ಮಾಡಬೇಕು: ಉಡುಪಿ DC ವಾರ್ನಿಂಗ್

ಹೊಸ ಸೇರ್ಪಡೆ

ಸಂಚಾರಿ ನಿಯಮ ಉಲ್ಲಂಘನೆ: ದೆಹಲಿ ಪೊಲೀಸರಿಂದ ರಾಬರ್ಟ್‌ ವಾದ್ರಾಗೆ ಚಲನ್‌

ಸಂಚಾರಿ ನಿಯಮ ಉಲ್ಲಂಘನೆ: ದೆಹಲಿ ಪೊಲೀಸರಿಂದ ರಾಬರ್ಟ್‌ ವಾದ್ರಾಗೆ ಚಲನ್‌

10

ನಾಲಿಗೆ ಹರಿಬಿಟ್ಟು ಜೈಲು ಸೇರಿದ ಬಾಲಿವುಡ್ ನಟಿ

ಮಹಾರಾಷ್ಟ್ರ; ಮತ್ತೆ ಕಠಿಣ ಕೋವಿಡ್ ನಿರ್ಬಂಧ ಘೋಷಣೆ, 4 ಗಂಟೆವರೆಗೆ ಅಂಗಡಿ ಬಂದ್

ಮಹಾರಾಷ್ಟ್ರ; ಮತ್ತೆ ಕಠಿಣ ಕೋವಿಡ್ ನಿರ್ಬಂಧ ಘೋಷಣೆ, 4 ಗಂಟೆವರೆಗೆ ಅಂಗಡಿ ಬಂದ್

ಜು.7ರಿಂದ ಕೇರಳ – ದುಬೈ ವಿಮಾನ ಸಂಚಾರ ಆರಂಭ

ಜು.7ರಿಂದ ಕೇರಳ – ದುಬೈ ವಿಮಾನ ಸಂಚಾರ ಆರಂಭ

ertytrfdfgh

ಕೃಷಿ ಚಟುವಟಿಕೆ ಜತೆ ಕಾರಹುಣ್ಣಿಮೆ ಸಡಗರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.