ರೆಮ್‌ಡೆಸಿವಿಯರ್‌ ಬಳಕೆಗೆ ಮಹಾ ಇಂಗಿತ ; ಸದ್ಯಕ್ಕೆ ಬಾಂಗ್ಲಾದೇಶದಿಂದ ತರಿಸಲು ಕ್ರಮ

Team Udayavani, Jun 13, 2020, 8:24 AM IST

ರೆಮ್‌ಡೆಸಿವಿಯರ್‌ ಬಳಕೆಗೆ ಮಹಾ ಇಂಗಿತ ; ಸದ್ಯಕ್ಕೆ ಬಾಂಗ್ಲಾದೇಶದಿಂದ ತರಿಸಲು ಕ್ರಮ

ಹೊಸದಿಲ್ಲಿ /ಮುಂಬಯಿ: ದೇಶದಲ್ಲಿ ಕೋವಿಡ್ ಪಟ್ಟಿಯಲ್ಲಿ ಮೊದಲ ಸ್ಥಾನ ದಲ್ಲಿರುವ ಮಹಾರಾಷ್ಟ್ರದಲ್ಲಿ ರೆಮ್‌ಡೆಸಿ ವಿಯರ್‌ ಔಷಧ ಪ್ರಯೋಗವನ್ನು ಶೀಘ್ರವೇ ಆರಂಭಿಸಲಾಗುತ್ತದೆ. ಹೀಗಾಗಿ, ಬಾಂಗ್ಲಾದೇಶ ದಿಂದ ಅದನ್ನು ತರಿಸಿಕೊಳ್ಳಲು ನಿರ್ಧರಿಸಲಾಗಿದೆ. ಕೋವಿಡ್ ಸೋಂಕು ದಿನೇ ದಿನೆ ಹೆಚ್ಚುತ್ತಿರುವ ಜತೆಗೆ ಸಾವಿನ ಸಂಖ್ಯೆ ಕೂಡ ವೃದ್ಧಿಸಿದೆ. ಹೀಗಾಗಿ ರೆಮ್‌ಡೆಸಿವಿಯರ್‌ ನೀಡುವ ಮೂಲಕ ರೋಗಿಗಳ ಪ್ರಾಣ ರಕ್ಷಿಸಬೇಕೆಂದು ವೈದ್ಯರನ್ನು ಒಳಗೊಂಡಿರುವ ಕೋವಿಡ್‌-19 ಟಾಸ್ಕ್ ಫೋರ್ಸ್‌ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಅವರಿಗೆ ಸಲಹೆ ಮಾಡಿದೆ ಪ್ರಸ್ತುತ ರಾಜ್ಯ ಸರಕಾರದ ಬಳಿ 3000 ವಯಲ್‌ ರೆಮ್‌ಡೆಸಿವಿಯರ್‌ ಲಭ್ಯವಿದೆ. ಇದರ ಜತೆಗೆ ಇನ್ನೂ 10 ಸಾವಿರ ವಯಲ್‌ ಖರೀದಿಸುವುದರ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ. ಅವುಗಳನ್ನು 18 ವೈದ್ಯ ಕಾಲೇಜುಗಳಿಗೆ ವಿತರಿಸಲಿದ್ದು, ಅತ್ಯಂತ ತುರ್ತು ಸಂದರ್ಭದಲ್ಲಿ ಮಾತ್ರ ಆ ಔಷಧ ಬಳಸಲಾಗುತ್ತದೆ. ಇದೇ ವೇಳೆ ಅಮೆರಿಕದ ಕಂಪನಿಯಿಂದ ಪೇಟೆಂಟ್‌ ಪಡೆದಿರುವ ಭಾರತೀಯ ಸಂಸ್ಥೆ ಇನ್ನು ಔಷಧದ ಉತ್ಪಾದನೆ ಆರಂಭಿಸಿಲ್ಲ. ಹೀಗಾಗಿ ಬಾಂಗ್ಲಾದೇಶದಿಂದ ಔಷಧ ತರಿಸಿಕೊಳ್ಳಲು ನಿರ್ಧರಿಸಲಾಗಿದೆ.

ಲಾಕ್‌ಡೌನ್‌ ವಿಸ್ತರಣೆ ಇಲ್ಲ: ಮಹಾರಾಷ್ಟ್ರ ಮತ್ತು ದಿಲ್ಲಿಯಲ್ಲಿ ಸೋಂಕು ವ್ಯಾಪಕವಾಗಿ ಹಬ್ಬುತ್ತಿರುವ ಕಾರಣ ಸರಕಾರಗಳು ಲಾಕ್‌ ಡೌನ್‌ ವಿಸ್ತರಿಸಲು ಚಿಂತನೆ ನಡೆಸಿವೆ ಎಂಬ ವರದಿಯನ್ನು ಎರಡೂ ರಾಜ್ಯಗಳು ತಳ್ಳಿಹಾಕಿವೆ. ಈ ಕುರಿತು ಶುಕ್ರವಾರ ಸ್ಪಷ್ಟನೆ ನೀಡಿದ ಮಹಾರಾಷ್ಟ್ರ ಸಿಎಂ ಉದ್ಧವ್‌ ಠಾಕ್ರೆ, ಕೆಲವು ವರದಿಗಳು ಜನರಲ್ಲಿ ಗೊಂದಲ ಮೂಡಿಸುತ್ತಿವೆ. ಲಾಕ್‌ ಡೌನ್‌ ವಿಸ್ತರಣೆ ಮಾಡಲಾಗುತ್ತದೆ, ಎಲ್ಲ ಮಳಿಗೆಗಳನ್ನೂ ಮುಚ್ಚಲಾಗುತ್ತದೆ ಎನ್ನುವುದು ಸುಳ್ಳು ಸುದ್ದಿ. ಆರ್ಥಿಕ ಚಟುವಟಿಕೆಗಳಿಗೆ ಮರು ಜೀವ ನೀಡಲೆಂದೇ ನಿರ್ಬಂಧವನ್ನು ಹಂತ ಹಂತವಾಗಿ ತೆರವು ಮಾಡುತ್ತಿ ದ್ದೇವೆ. ಹೀಗಿರುವಾಗ, ಮತ್ತೆ ನಿರ್ಬಂಧ ವಿಧಿಸುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ. ಜತೆಗೆ, ಇಂಥ ಸುಳ್ಳು ಸುದ್ದಿಗಳನ್ನು ಹಬ್ಬಿಸುವುದು, ಜನರ ಹಾದಿ ತಪ್ಪಿಸುವಂಥ ಸಂದೇಶಗಳನ್ನು ಫಾರ್ವರ್ಡ್‌ ಮಾಡು ವುದು ಅಪರಾಧ ಎಂದೂ ಠಾಕ್ರೆ ಪುನರುಚ್ಚರಿಸಿದ್ದಾರೆ. ಇದೇ ವೇಳೆ, ದಿಲ್ಲಿ ಸರಕಾರ ಕೂಡ ಲಾಕ್‌ ಡೌನ್‌ ವಿಸ್ತರಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದಿದೆ.

ಸಚಿವ ಧನಂಜಯ ಮುಂಢೆಗೆ ಸೋಂಕು
ಮಹಾರಾಷ್ಟ್ರದ ಮತ್ತೂಬ್ಬ ಸಚಿವರಿಗೆ ಸೋಂಕು ದೃಢಪಟ್ಟಿದೆ. ಎನ್‌ ಸಿಪಿ ನಾಯಕರಾದ ಸಚಿವ ಧನಂಜಯ್‌ ಮುಂಢೆ ಹಾಗೂ ಅವರೊಂದಿಗೆ ಕಾರ್ಯನಿರ್ವ ಹಿಸುತ್ತಿದ್ದ ಕನಿಷ್ಠ ಐವರು ವೈಯಕ್ತಿಕ ಸಿಬಂದಿಗೆ ಸೋಂಕಿ ರುವುದು ಖಚಿತವಾಗಿದ್ದು, ಎಲ್ಲರನ್ನೂ ಐಸೋಲೇಷನ್‌ನಲ್ಲಿ ಇಡಲಾಗಿದೆ. ಈ ಮೂಲಕ ಮಹಾರಾಷ್ಟ್ರ ಸಂಪುಟದ ಮೂವರು ಸಚಿವರಿಗೆ ಈವರೆಗೆ ಸೋಂಕು ದೃಢಪಟ್ಟಂತಾಗಿದೆ. ಈ ಹಿಂದೆ ಸಚಿವರಾದ ಅಶೋಕ್‌ ಚವಾಣ್‌ ಹಾಗೂ ಜಿತೇಂದ್ರ ಅವ್ಹಾದ್‌ ಅವರಿಗೂ ಸೋಂಕು ತಗಲಿ, ಚಿಕಿತ್ಸೆ ಬಳಿಕ ಅವರಿಬ್ಬರೂ ಗುಣಮುಖರಾಗಿ ದ್ದರು. ಗಮನಾರ್ಹ ಅಂಶವೆಂದರೆ, ಈಗ ಸೋಂಕು ತಗಲಿರುವ ಧನಂಜಯ್‌ ಮುಂಢೆ ಅವರು ಪ್ರಸಕ್ತ ವಾರದ ಆರಂಭದಲ್ಲೇ ಮುಂಬಯಿ ನಲ್ಲಿ ನಡೆದ ಸಂಪುಟ ಸಭೆಯಲ್ಲಿ ಪಾಲ್ಗೊಂಡಿದ್ದರು. ಹೀಗಾಗಿ ಸಭೆಯಲ್ಲಿದ್ದ ಇತರರಿಗೂ ಸೋಂಕು ವ್ಯಾಪಿಸಿರಬಹುದೇ ಎಂಬ ಆತಂಕ ಮೂಡಿದೆ.

ಟಾಪ್ ನ್ಯೂಸ್

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.