ಗೋವಾ ಪ್ರವೇಶಿಸಲು ಕೋವಿಡ್ ನೆಗೆಟಿವ್ ವರದಿ ಕಡ್ಡಾಯ..!

Team Udayavani, May 10, 2021, 6:02 PM IST

covid Negeative Report Is must and Should You have to show If you want to enter Goa

ಸಾಂದರ್ಭಿಕ ಚಿತ್ರ

ಪಣಜಿ: ಮೇ 10 ರಿಂದ ಗೋವಾ ಸರ್ಕಾರವು ರಾಜ್ಯಕ್ಕೆ ಪ್ರವೇಶಿರುವ ಹೊರ ರಾಜ್ಯಗಳ ಪ್ರವಾಸಿಗರಿಗೆ ಕೋವಿಡ್ ನೆಗೆಟಿವ್ ವರದಿ ಅಥವಾ ಕೋವಿಡ್ ವ್ಯಾಕ್ಸಿನೇಶನ್ ಪ್ರಮಾಣ ಪತ್ರವನ್ನು ಕಡ್ಡಾಯಗೊಳಿಸಿದೆ. ಕೋವಿಡ್ ಭೀತಿಯ ಹಿನ್ನೆಲೆಯಲ್ಲಿ ಗೋವಾ ಪ್ರವೇಶಿಸಲು ಪ್ರವಾಸಿಗರಿಗೆ ಈ ಮೂಲಕ ಕಠಿಣ ನಿರ್ಬಂಧ ಜಾರಿಗೊಳಿಸಲಾಗಿದೆ.

ಓದಿ :  ಲಾಠಿ ಏಟಿನ ಭೀತಿ : ತಲೆಗೆ ಹೆಲ್ಮೆಟ್‌, ಬೆನ್ನಿಗೆ ತಗಡಿನ ಶೀಟ್‌ ಕಟ್ಟಿಕೊಂಡ ಸೈಕಲ್‌ ಸವಾರ

ಹೊರ ರಾಜ್ಯಗಳಿಗೆ ತೆರಳಿದ್ದ ಗೋವಾದ ಜನರು, ಗೋವಾದಲ್ಲಿ ಉದ್ಯೋಗದಲ್ಲಿರುವವರಿಗೆ ಅಥವಾ ಅನಾರೋಗ್ಯ ಸಂಬಂಧಿತ ಕಾರಣಗಳಿದ್ದರೆ ಅಂತವರಿಗೆ ಗೋವಾ ಪ್ರವೇಶಕ್ಕೆ ಯಾವುದೇ ನಿರ್ಬಂಧವಿಲ್ಲ ಎಂದು ಗೋವಾ ಸರ್ಕಾರ ಸ್ಪಷ್ಟಪಡಿಸಿದೆ.

ವೈದ್ಯಕೀಯ ತುರ್ತು ಪರಿಸ್ಥಿತಿಗಾಗಿ ಆ್ಯಂಬುಲೆನ್ಸ್ ನಲ್ಲಿ ಗೋವಾಕ್ಕೆ ತೆರಳುವ ವ್ಯಕ್ತಿಗಳಿಗೆ ಕೂಡ ಯಾವುದೇ ನಿರ್ಬಂಧವಿಲ್ಲದೆಯೇ ಪ್ರವೇಶಾವಕಾಶ ನೀಡಲಾಗಿದೆ. ಈ ಆದೇಶ ಉಲ್ಲಂಘಿಸಿದರೆ ಕಾನೂನಿನ ಪ್ರಕಾರ ಕಠಿಣ ಕ್ರಮ ಜರುಗಿಸುವುದಾಗಿ ಗೋವಾ ಸರ್ಕಾರ ಎಚ್ಚರಿಸಿದೆ.

ಗಡಿ ಭಾಗಕ್ಕೆ ಆಗಮಿಸಿದ ಹಲವರು ವಾಪಸ್ :

ಗೋವಾದಿಂದ ಕರ್ನಾಟಕಕ್ಕೆ ಆಗಮಿಸಲು ಮತ್ತು ಕರ್ನಾಟಕದಿಂದ ಗೋವಾಕ್ಕೆ ತೆರಳಲು ಗಡಿ ಭಾಗಕ್ಕೆ ಆಗಮಿಸಿದ್ದ ಹಲವರು ಪ್ರವೇಶಾವಕಾಶ ಲಭಿಸದೆಯೇ ವಾಪಸ್ಸಾಗುತ್ತಿದ್ದಾರೆ. ಗೋವಾದಲ್ಲಿ ಕಠಿಣ ಕರ್ಫ್ಯೂ ಮತ್ತು ಕರ್ನಾಟಕದಲ್ಲಿ ಲಾಕ್‍ ಡೌನ್ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಎರಡೂ ರಾಜ್ಯಗಳಲ್ಲಿನ ಸಾರ್ವಜನಿಕ ಸಾರಿಗೆ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.

ಓದಿ : ಕರ್ತವ್ಯ ನಿರತ ಪೊಲೀಸ್ ಪೇದೆಯೊಬ್ಬರ ಪ್ರಾಣಿ ಪ್ರೀತಿಗೆ ಭಾರಿ ಮೆಚ್ಚುಗೆ..!

ಟಾಪ್ ನ್ಯೂಸ್

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.