Udayavni Special

ಹಾಲುಣಿಸುವ ತಾಯಂದಿರಿಗೆ ವ್ಯಾಕ್ಸಿನೇಶನ್‍ನಲ್ಲಿ ಆದ್ಯತೆ ನೀಡಿ;ತಜ್ಞರ ಸಮಿತಿ ಶಿಫಾರಸ್ಸು

Team Udayavani, May 23, 2021, 9:10 AM IST

ಹಾಲುಣಿಸುವ ತಾಯಂದಿರಿಗೆ ವ್ಯಾಕ್ಸಿನೇಶನ್‍ನಲ್ಲಿ ಆದ್ಯತೆ ನೀಡಿ;ತಜ್ಞರ ಸಮಿತಿ ಶಿಫಾರಸ್ಸು

ಪಣಜಿ: ಕೋವಿಡ್-19 ಮೂರನೇಯ ಅಲೆಯು ಮಕ್ಕಳ ಮೇಲೆ ಪರಿಣಾಮ ಬೀರುವ ಸಾಧ್ಯತೆಯ ಹಿನ್ನೆಲೆಯಲ್ಲಿ ಹಾಲುಣಿಸುವ ತಾಯಂದಿರನ್ನು ವ್ಯಾಕ್ಸಿನೇಶನ್ ಮಾಡಲು ಆದ್ಯತೆಯ ಗುಂಪಾಗಿ ಪರಿಗಣಿಸಬೇಕೆಂದು ಗೋವಾ ಸರ್ಕಾರ ರಚಿಸಿದ ತಜ್ಞರ ಸಮಿತಿ ಶಿಫಾರಸ್ಸು ಮಾಡಿದೆ.

ಗೋವಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಡೀನ್ ಡಾ. ಶಿವಾನಂದ ಬಾಂದೇಕರ್ ನೇತೃತ್ವದ ಸಮೀತಿ ಮೂರನೇಯ ಅಲೆಯಲ್ಲಿ ಮಕ್ಕಳಿಗೆ ಚಿಕಿತ್ಸೆಯ ಪ್ರೊಟೊಕಾಲ್‍ನ್ನು ಸೂಚಿಸಲು ಶನಿವಾರ ಸಭೆ ನಡೆಸಲಾಯಿತು. ಸಭೆಯ ನಂತರ ಸುದ್ಧಿಗಾರರೊಂದಿಗೆ ಮಾತನಾಡಿದ ಡಾ. ಬಾಂದೇಕರ್- ಎರಡು ವರ್ಷ ಅಥವಾ ಅದಕ್ಕಿಂತ ಕಡಿಮೆ ವಯಸ್ಸಿನ ಮಗುವಿನೊಂದಿಗೆ ಹಾಲುಣಿಸುವ ತಾಯಂದಿರಿಗೆ ವ್ಯಾಕ್ಸಿನೇಶನ್‍ನಲ್ಲಿ ಆದ್ಯತೆ ನೀಡಬೇಕು. ಸರ್ಕಾರದ ಅಂಕಿಅಂಶಗಳ ಪ್ರಕಾರ ರಾಜ್ಯದಲ್ಲಿ 12 ವರ್ಷಕ್ಕಿಂತ ಕಡಿಮೆ ವಯಸ್ಸಿನ 2.5 ಲಕ್ಷ ಮಕ್ಕಳು ಮತ್ತು 18 ವರ್ಷಕ್ಕಿಂತ ಕಡಿಮೆ ವಯಸ್ಸಿನ 4 ಲಕ್ಷ ಮಕ್ಕಳಿದ್ದಾರೆ ಎಂದು ಡಾ. ಶಿವಾನಂದ ಬಾಂದೇಕರ್ ಮಾಹಿತಿ ನೀಡಿದರು.

ತಜ್ಞರ ಸಮೀತಿಯು ಮೂರನೇಯ ಅಲೆಯ ಸಂದರ್ಭದಲ್ಲಿ ಮಕ್ಕಳಿಗೆ ನೀಡಬೇಕಾದ ಚಿಕಿತ್ಸೆಯ ಪ್ರೊಟೊಕಾಲ್ ಬಗ್ಗೆ ಈ ಸಂದರ್ಭದಲ್ಲಿ ಚರ್ಚೆ ನಡೆಸಲಾಯಿತು ಎಂದು ಡಾ. ಬಾಂದೇಕರ್ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಗೋವಾ ವೈದ್ಯಕೀಯ ಕಾಲೇಜಿನ ಹಿರೀಯ ವೈದ್ಯ ಡಾ. ಜಗದೀಶ್ ಕಾಕೋಡಕರ್ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಕೋವಿಡ್ ಪ್ರಕರಣ : ರಾಜ್ಯದಲ್ಲಿಂದು 11832 ಸೋಂಕಿತರು ಗುಣಮುಖ; 5815 ಹೊಸ ಪ್ರಕರಣ ಪತ್ತೆ

ಕೋವಿಡ್ ಪ್ರಕರಣ : ರಾಜ್ಯದಲ್ಲಿಂದು 11832 ಸೋಂಕಿತರು ಗುಣಮುಖ; 5815 ಹೊಸ ಪ್ರಕರಣ ಪತ್ತೆ

—-

ಇನ್ನು ಮುಂದೆ ಗಂಜಿ ಕೇಂದ್ರಗಳಲ್ಲಿ ಸಿಗಲಿದೆ ಫುಲ್ ಮೀಲ್ಸ್

ಜಿಲ್ಲೆಯಲ್ಲಿ ಪ್ರವಾಹ ಸ್ಥಿತಿ ಎದುರಿಸಲು ಸನ್ನದ್ದರಾಗಿ: ಅಧಿಕಾರಿಗಳಿಗೆ ಸಚಿವ ನಿರಾಣಿ ಸೂಚನೆ

ಜಿಲ್ಲೆಯಲ್ಲಿ ಪ್ರವಾಹ ಸ್ಥಿತಿ ಎದುರಿಸಲು ಸನ್ನದ್ದರಾಗಿ: ಅಧಿಕಾರಿಗಳಿಗೆ ಸಚಿವ ನಿರಾಣಿ ಸೂಚನೆ

b-s-yadiyurappa

ಕೋವಿಡ್ ಇಳಿಮುಖ : ರಾಜ್ಯದಲ್ಲಿ 2ನೇ ಹಂತದ ಅನ್ ಲಾಕ್ ಘೋಷಣೆ ಮಾಡಿದ ಬಿ ಎಸ್ ವೈ

Dinesh Gundurao

ಬಿಜೆಪಿಯನ್ನು ಪರಾಭವಗೊಳಿಸಲು ಕಾಂಗ್ರೇಸ್ ಪರ್ಯಾಯ ಮಾರ್ಗವನ್ನು ತೆರೆದಿದೆ :  ಗುಂಡೂರಾವ್

ರಿಯಲ್ ಫೈಟ್ ಗೆ ಯಾವಾಗ ಬರುತ್ತೀರಿ…WWF ದೈತ್ಯನ ನೇರ ಸವಾಲು; ಅಕ್ಷಯ್ ಉತ್ತರವೇನು

ರಿಯಲ್ ಫೈಟ್ ಗೆ ಯಾವಾಗ ಬರುತ್ತೀರಿ…WWF ದೈತ್ಯನ ನೇರ ಸವಾಲು; ಅಕ್ಷಯ್ ಉತ್ತರವೇನು?

ಚುನಾವಣೆಯಲ್ಲಿ ಭರ್ಜರಿ ಜಯ: ಇರಾನ್ ನೂತನ ಅಧ್ಯಕ್ಷರಾಗಿ ಇಬ್ರಾಹಿಂ ರೈಸಿ ಆಯ್ಕೆ

ಚುನಾವಣೆಯಲ್ಲಿ ಭರ್ಜರಿ ಜಯ: ಇರಾನ್ ನೂತನ ಅಧ್ಯಕ್ಷರಾಗಿ ಇಬ್ರಾಹಿಂ ರೈಸಿ ಆಯ್ಕೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dinesh Gundurao

ಬಿಜೆಪಿಯನ್ನು ಪರಾಭವಗೊಳಿಸಲು ಕಾಂಗ್ರೇಸ್ ಪರ್ಯಾಯ ಮಾರ್ಗವನ್ನು ತೆರೆದಿದೆ :  ಗುಂಡೂರಾವ್

Maharashtra: Former minister Sunil Deshmukh quits BJP, joins Congress on Rahul Gandhi’s birthday

ಕಾಂಗ್ರೆಸ್ ಗೆ ಸೇರ್ಪಡೆಗೊಂಡ ಮಹಾರಾಷ್ಟ್ರದ ಮಾಜಿ ಸಚಿವ ಸುನಿಲ್ ದೇಶ್ ಮುಖ್..!

fಗಹಜಕಲಕಜಹಗ್ದಸ

ಗೋವಾ ಬಿಜೆಪಿ ಸರ್ಕಾರ ಜನತೆಯ ಪ್ರೀತಿ ಕಳೆದುಕೊಂಡಿದೆ : ದಿನೇಶ್ ಗುಂಡೂರಾವ್

ಉತ್ತರಪ್ರದೇಶ: ಮಾಜಿ ಐಎಎಸ್ ಅಧಿಕಾರಿ ಎ.ಕೆ.ಶರ್ಮಾ ಬಿಜೆಪಿಯ ನೂತನ ಉಪಾಧ್ಯಕ್ಷರಾಗಿ ಆಯ್ಕೆ

ಉತ್ತರಪ್ರದೇಶ: ಮಾಜಿ ಐಎಎಸ್ ಅಧಿಕಾರಿ ಎ.ಕೆ.ಶರ್ಮಾ ಬಿಜೆಪಿಯ ನೂತನ ಉಪಾಧ್ಯಕ್ಷರಾಗಿ ಆಯ್ಕೆ

ಕೋವಿಡ್ ಇಳಿಮುಖ: ತೆಲಂಗಾಣದಲ್ಲಿ ಜೂ.20ರಿಂದ ಲಾಕ್ ಡೌನ್ ನಿರ್ಬಂಧ ಸಂಪೂರ್ಣ ತೆರವು

ಕೋವಿಡ್ ಇಳಿಮುಖ: ತೆಲಂಗಾಣದಲ್ಲಿ ಜೂ.20ರಿಂದ ಲಾಕ್ ಡೌನ್ ನಿರ್ಬಂಧ ಸಂಪೂರ್ಣ ತೆರವು

MUST WATCH

udayavani youtube

ವೇದ ಗಂಗಾ ನದಿಯ ಮಧ್ಯಭಾಗದ ಗಿಡದಲ್ಲಿ ಸಿಲುಕಿದ ಯುವಕನ‌ ರಕ್ಷಣೆಗೆ ಪರದಾಟ

udayavani youtube

ಹಾರುವ ಸಿಖ್ ಖ್ಯಾತಿಯ ಮಿಲ್ಖಾ ಸಿಂಗ್ ಇನ್ನಿಲ್ಲ

udayavani youtube

ಕೊರ್ಗಿ : ಡಾ. ರವಿಶಂಕರ್‌ ಶೆಟ್ಟಿ ಅವರಿಂದ ಆಕ್ಸಿಜನ್ ಸಾಂದ್ರಕ ಕೊಡುಗೆ

udayavani youtube

ಸಾಮಾಜಿಕ ಅಂತರವಿಲ್ಲದೆ ಶಿಕ್ಷಕರಿಗೆ ಲಸಿಕಾ ಅಭಿಯಾನ

udayavani youtube

Bus ಓಡಿಸ್ಲಿಕ್ಕೆ ಈ ಬಾರಿ ಸಾಧ್ಯ ಇಲ್ಲ!!

ಹೊಸ ಸೇರ್ಪಡೆ

Kannada Association

ದುಬೈ ಹೆಮ್ಮೆಯ ಯುಎಇ ಕನ್ನಡ ಸಂಘದ 6ನೇ ವಾರ್ಷಿಕೋತ್ಸವ

asdfghgfdsdfghgffg

ವಿಮಾನ ಹಾರಾಟ ಮೊದಲೇ ಹೆಸರಿಗೆ ಕಿತ್ತಾಟ

desiswara

ಬ್ರಹ್ಮಜ್ಞಾನದ ಹಕ್ಕು ಪ್ರತಿಯೊಬ್ಬರಿಗೂ ಉಂಟು

ಕೋವಿಡ್ ಪ್ರಕರಣ : ರಾಜ್ಯದಲ್ಲಿಂದು 11832 ಸೋಂಕಿತರು ಗುಣಮುಖ; 5815 ಹೊಸ ಪ್ರಕರಣ ಪತ್ತೆ

ಕೋವಿಡ್ ಪ್ರಕರಣ : ರಾಜ್ಯದಲ್ಲಿಂದು 11832 ಸೋಂಕಿತರು ಗುಣಮುಖ; 5815 ಹೊಸ ಪ್ರಕರಣ ಪತ್ತೆ

—-

ಇನ್ನು ಮುಂದೆ ಗಂಜಿ ಕೇಂದ್ರಗಳಲ್ಲಿ ಸಿಗಲಿದೆ ಫುಲ್ ಮೀಲ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.