Udayavni Special

ಕೋವಿಡ್ ಲಸಿಕೆ ಎಲ್ಲರಿಗೂ ಉಚಿತವಿಲ್ಲ?

ಕೇಂದ್ರದ ಮುಂದೆ ಶಿಫಾರಸು ಮುಂದಿಟ್ಟ ತಜ್ಞರ ತಂಡ

Team Udayavani, Sep 30, 2020, 6:16 AM IST

ಕೋವಿಡ್ ಲಸಿಕೆ ಎಲ್ಲರಿಗೂ ಉಚಿತವಿಲ್ಲ?

ಸಾಂದರ್ಭಿಕ ಚಿತ್ರ

ಹೊಸದಿಲ್ಲಿ: ಕೊರೊನಾಕ್ಕೆ ಲಸಿಕೆ ಬಂದ ಮೇಲೆ ಸರಕಾರ ಎಲ್ಲರಿಗೂ ಅದನ್ನು ಉಚಿತ ವಾಗಿ ನೀಡುವುದು ದೂರದ ಮಾತು. ದೈಹಿಕವಾಗಿ ಅತಿ ದುರ್ಬಲರಾಗಿ ರುವ, ಮುಂಚೂಣಿಯ ಸಿಬ್ಬಂದಿಗೆ ಮಾತ್ರವೇ ಈ ಲಸಿಕೆ ಉಚಿತವಾಗಿ ಲಭಿಸಲಿದೆ!

ಹೌದು, ತಜ್ಞರನ್ನೊಳಗೊಂಡ “ಕೊರೊನಾ ಲಸಿಕೆ ಯೋಜನೆ ತಂಡ’ ಇಂಥದ್ದೊಂದು ಸಲಹೆಯನ್ನು ಸರಕಾರಕ್ಕೆ ಶಿಫಾರಸು ಮಾಡಿದೆ. ಒಂದು ವೇಳೆ ಸರಕಾರ ಈ ನಿಲುವು ತೆಗೆದುಕೊಂಡರೆ, ಸೋಂಕಿಗೆ ತುತ್ತಾಗುವ ಬಹುತೇಕ ಜನ ತಮ್ಮ ಜೇಬಿ ನಿಂದಲೇ ಲಸಿಕೆಗೆ ಹಣ ಪಾತಿಸಬೇಕಾಗ ಬಹುದು ಎಂದು “ಇಂಡಿಯನ್‌ ಎಕ್ಸ್‌ಪ್ರೆಸ್‌’ ವಿಶ್ಲೇಷಿಸಿದೆ.

ಯಾರ್ಯಾರಿಗೆ ಉಚಿತ?: 50 ವರ್ಷ ಮೇಲ್ಪಟ್ಟವರಿಗೆ, ಗಂಭೀರ ಕಾಯಿಲೆಗೆ ತುತ್ತಾ ದವರಿಗೆ, ಪೊಲೀಸ್‌- ವೈದ್ಯರು- ಇತರೆ ಆರೋಗ್ಯ ಕಾರ್ಯಕರ್ತರ ನ್ನೊಳಗೊಂಡ ಮುಂಚೂಣಿ ಸಿಬ್ಬಂದಿಗೆ ಉಚಿತ ಲಸಿಕೆ ನೀಡಬಹುದು ಎಂದು ತಜ್ಞರು ಸಲಹೆ ನೀಡಿದ್ದಾರೆ.

ತಜ್ಞರು ಹೇಳ್ಳೋದೇನು?: “ಈಗಾ ಗಲೇ ನಡೆಸಿದ ಸರ್ವೇ ಪ್ರಕಾರ ದೇಶದಲ್ಲಿ ಶೇ.25- 30 ಮಂದಿಗೆ ಕೊರೊನಾ ತಗುಲಿರುವ ಸಾಧ್ಯತೆ ಇದೆ. ಲಸಿಕೆ ಬರುವ ಹೊತ್ತಿಗೆ ಈ ಸಂಖ್ಯೆ ಇನ್ನಷ್ಟು ಹೆಚ್ಚಾಗಬಹುದು. ಇಂಥ ಸನ್ನಿವೇಶದಲ್ಲಿ ದೇಶದ ಎಲ್ಲರಿಗೂ ರೋಗ ನಿರೋಧಕ ಲಸಿಕೆ ನೀಡುವ ಅಗತ್ಯವಿಲ್ಲ.

ಅತಿ ದುರ್ಬಲರಿಗೆ ಮಾತ್ರವೇ ಸರಕಾರ ಲಸಿಕೆಯನ್ನು ಉಚಿತವಾಗಿ ನೀಡಬಹುದು’ ಎಂದು ತಂಡದ ಸದಸ್ಯರೊಬ್ಬರು ತಿಳಿಸಿದ್ದಾರೆ. ಆದರೆ, “ಅತಿ ದುರ್ಬಲ’ ಶ್ರೇಣಿಯಲ್ಲಿ ಯಾರ್ಯಾರು ಒಳಗೊಂಡಿ ರುತ್ತಾರೆ ಎಂಬುದರ ಬಗ್ಗೆ ಇನ್ನೂ ಸ್ಪಷ್ಟವಿಲ್ಲ.

ನೀತಿ ಆಯೋಗದ ಸದಸ್ಯ ಡಾ. ವಿ.ಕೆ. ಪೌಲ್‌, ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್‌ ಭೂಷಣ್‌ ಒಳಗೊಂಡ ತಂಡ ಇಂಥದ್ದೊಂದು ವರದಿ ಸಿದ್ಧಪಡಿಸಿ, ಪ್ರಧಾನಮಂತ್ರಿ ಕಚೇರಿಗೆ ಕಳಿಸಿದೆ.

ಉಚಿತ ಲಸಿಕೆ ಏಕೆ ಅಸಾಧ್ಯ?
ಇಷ್ಟು ಆದ್ಯತೆ ಮೇರೆಗೆ ಲಸಿಕೆ ನೀಡಿದರೂ 30- 40 ಕೋಟಿ ರೂ. ಖರ್ಚಾಗುತ್ತದೆ.
ದೇಶದ ಎಲ್ಲ ಮಂದಿಗೆ ಕೊರೊನಾ ನಿರೋಧಕ ನೀಡಿದರೆ ತಗುಲುವ ವೆಚ್ಚ ಅಂದಾಜು 80 ಸಾವಿರ ಕೋಟಿ ರೂ.ಗೂ ಅಧಿಕ
(1 ವರ್ಷಕ್ಕೆ).
ಬಹುತೇಕರಿಗೆ ರೋಗನಿರೋಧಕ ಶಕ್ತಿ ಚೆನ್ನಾಗಿರುವ ಕಾರಣ ಲಸಿಕೆ ಅಗತ್ಯ ಬೀಳದು ಎಂದೂ ತಜ್ಞರು ಲೆಕ್ಕಿಸಿರಬಹುದು.

ಉದಯವಾಣಿ ಸುದ್ದಿ ಈಗ ಟೆಲಿಗ್ರಾಂನಲ್ಲೂ ಲಭ್ಯ; ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಆರೋಗ್ಯ ಸೇತು ಆ್ಯಪ್‌ ಅಭಿವೃದ್ಧಿಪಡಿಸಿದ್ಯಾರು?

ಆರೋಗ್ಯ ಸೇತು ಆ್ಯಪ್‌ ಅಭಿವೃದ್ಧಿಪಡಿಸಿದ್ಯಾರು?

ಇರಾನ್‌ ನ್ಯೂಕ್ಲಿಯರ್‌ ಸ್ಥಾವರ ಮತ್ತೆ ಆರಂಭ

ಇರಾನ್‌ ನ್ಯೂಕ್ಲಿಯರ್‌ ಸ್ಥಾವರ ಮತ್ತೆ ಆರಂಭ

ಪಾಕ್‌ ಗೆ ಮತ್ತೂಮ್ಮೆ ಹಿನ್ನೆಡೆ

ಪಾಕ್‌ ಗೆ ಮತ್ತೂಮ್ಮೆ ಹಿನ್ನೆಡೆ

ಕೋವಿಡ್ ಓಡಿಸಲು ಸಿಎಂ ನವಸೂತ್ರ

ಕೋವಿಡ್ ಓಡಿಸಲು ಸಿಎಂ ನವಸೂತ್ರ

iplIPL 2020 : ಆರ್‌ಸಿಬಿ – ಮುಂಬೈ ಕಾದಾಟ : ಮುಂಬೈಗೆ 5 ವಿಕೆಟ್ ಗಳ ಜಯ

IPL 2020 : ಎಡವಿದ ಆರ್‌ಸಿಬಿ; ಪ್ಲೇ ಆಫ್‌ಗೆ ಲಗ್ಗೆಯಿಟ್ಟ ಮುಂಬೈ

ಬಂಟ್ವಾಳ: ಗೂಡ್ಸ್ ಟೆಂಪೊ – ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

ಬಂಟ್ವಾಳ: ಗೂಡ್ಸ್ ಟೆಂಪೊ – ಸ್ಕೂಟರ್ ಢಿಕ್ಕಿ; ಸವಾರ ಮೃತ್ಯು

ನನಗೆ ಪ್ರಾಣ ಬೆದರಿಕೆ ಇದೆ: ಶಿವಸೇನೆ ಸಂಸದ ದೂರು

ನನಗೆ ಪ್ರಾಣ ಬೆದರಿಕೆ ಇದೆ: ಶಿವಸೇನೆ ಸಂಸದ ದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪಾಕ್‌ ಗೆ ಮತ್ತೂಮ್ಮೆ ಹಿನ್ನೆಡೆ

ಪಾಕ್‌ ಗೆ ಮತ್ತೂಮ್ಮೆ ಹಿನ್ನೆಡೆ

ನನಗೆ ಪ್ರಾಣ ಬೆದರಿಕೆ ಇದೆ: ಶಿವಸೇನೆ ಸಂಸದ ದೂರು

ನನಗೆ ಪ್ರಾಣ ಬೆದರಿಕೆ ಇದೆ: ಶಿವಸೇನೆ ಸಂಸದ ದೂರು

ಮದ್ಯ ಬಳಸಿ ಗುದ್ದಲಿ ಪೂಜೆ ನೆರವೇರಿಸಿದ ವ್ಯಸನ ಮುಕ್ತ ರಾಜ್ಯ ಗುಜರಾತ್‌ನ ಶಾಸಕರು

ಮದ್ಯ ಬಳಸಿ ಗುದ್ದಲಿ ಪೂಜೆ ನೆರವೇರಿಸಿದ ವ್ಯಸನ ಮುಕ್ತ ರಾಜ್ಯ ಗುಜರಾತ್‌ನ ಶಾಸಕರು

ಆನ್‌ಲೈನ್‌ನಲ್ಲಿ ಪ್ಯಾನ್‌ ಕಾರ್ಡ್‌ ವಿವರ ಬದಲಾಯಿಸೋದು ಹೇಗೆ?: ಇಲ್ಲಿದೆ ಮಾಹಿತಿ

ಆನ್‌ಲೈನ್‌ನಲ್ಲಿ ಪ್ಯಾನ್‌ ಕಾರ್ಡ್‌ ವಿವರ ಬದಲಾಯಿಸೋದು ಹೇಗೆ?: ಇಲ್ಲಿದೆ ಮಾಹಿತಿ

ಭಾರತೀಯ ವಾಯುಪಡೆಗೆ ಮತ್ತಷ್ಟು ಆನೆಬಲ: ನ.5ರಂದು ಮತ್ತೆ 3 ರಫೇಲ್ ಭಾರತಕ್ಕೆ ಆಗಮನ

ಭಾರತೀಯ ವಾಯುಪಡೆಗೆ ಮತ್ತಷ್ಟು ಆನೆಬಲ: ನ.5ರಂದು ಮತ್ತೆ 3 ರಫೇಲ್ ಭಾರತಕ್ಕೆ ಆಗಮನ

MUST WATCH

udayavani youtube

ಭಕ್ತಿ-ಸಂಭ್ರಮದ ಮಂಗಳೂರು ದಸರಾ -2020 ಸಂಪನ್ನ

udayavani youtube

ರಸ್ತೆಯಲ್ಲಿ ಉಂಟಾದ ಕೃತಕ ನೆರೆಯಲ್ಲೇ ಈಜಾಡಿದ ಯುವಕ

udayavani youtube

ಕೊರೋನಾ: ಶೋಚನೀಯವಾದ ತಿರುಗುವ ತೊಟ್ಟಿಲು ತಿರುಗಿಸುವ ಕೈಗಳ ಕಥೆ!

udayavani youtube

Story behind Vijayadashami celebration | ವಿಜಯದಶಮಿ ಆಚರಣೆಯ ಹಿಂದಿನ ಕಥೆ | Udayavani

udayavani youtube

450 ಕ್ಕೂ ಅಧಿಕ ಬೀದಿ ಬದಿ ಶ್ವಾನಗಳಿಗೆ ನಿತ್ಯ ಆಹಾರ ನೀಡುತ್ತಾರೆ ರಜನಿ ಶೆಟ್ಟಿ!

ಹೊಸ ಸೇರ್ಪಡೆ

ಶ್ರೀ ಸಚ್ಚಿದಾನಂದ ಭಾರತೀ ಪೀಠಾರೋಹಣ

ಶ್ರೀ ಸಚ್ಚಿದಾನಂದ ಭಾರತೀ ಪೀಠಾರೋಹಣ

“ವಿವಾದಕ್ಕೆ ಕೊಲೆ ಪರಿಹಾರವಲ್ಲ’

“ವಿವಾದಕ್ಕೆ ಕೊಲೆ ಪರಿಹಾರವಲ್ಲ’

ಆರೋಗ್ಯ ಸೇತು ಆ್ಯಪ್‌ ಅಭಿವೃದ್ಧಿಪಡಿಸಿದ್ಯಾರು?

ಆರೋಗ್ಯ ಸೇತು ಆ್ಯಪ್‌ ಅಭಿವೃದ್ಧಿಪಡಿಸಿದ್ಯಾರು?

ಇರಾನ್‌ ನ್ಯೂಕ್ಲಿಯರ್‌ ಸ್ಥಾವರ ಮತ್ತೆ ಆರಂಭ

ಇರಾನ್‌ ನ್ಯೂಕ್ಲಿಯರ್‌ ಸ್ಥಾವರ ಮತ್ತೆ ಆರಂಭ

ಪಾಕ್‌ ಗೆ ಮತ್ತೂಮ್ಮೆ ಹಿನ್ನೆಡೆ

ಪಾಕ್‌ ಗೆ ಮತ್ತೂಮ್ಮೆ ಹಿನ್ನೆಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.