Udayavni Special

ಮಹಾರಾಷ್ಟ್ರದಲ್ಲಿ ಕೋವಿಡ್ ಸ್ಥಿತಿ ಗಂಭೀರ


Team Udayavani, Apr 8, 2021, 10:20 PM IST

ಮಹಾರಾಷ್ಟ್ರದಲ್ಲಿ ಕೋವಿಡ್ ಸ್ಥಿತಿ ಗಂಭೀರ

ಮುಂಬೈ: ಮಹಾರಾಷ್ಟ್ರದಲ್ಲಿ ಕೋವಿಡ್ ಸ್ಥಿತಿ ಗಂಭೀರವಾಗಿದೆ. ಅದನ್ನು ಪರಿಹರಿಸಲು ಕೇಂದ್ರ ಸರ್ಕಾರ ನೆರವು ನೀಡುವ ಮಾತುಗಳನ್ನಾಡಿದೆ ಎಂದು ಎನ್‌ಸಿಪಿ ಧುರೀಣ ಶರದ್‌ ಪವಾರ್‌ ಹೇಳಿದ್ದಾರೆ.

ಫೇಸ್‌ಬುಕ್‌ನಲ್ಲಿ ನೇರ ಪ್ರಸಾರದಲ್ಲಿ ಮಾತನಾಡಿದ ಅವರು, ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಹರ್ಷರ್ಧನ್‌ ಜತೆಗೆ ಮಾತುಕತೆ ವೇಳೆ ರಾಜ್ಯಕ್ಕೆ ಬೇಕಾಗಿರುವ ಎಲ್ಲಾ ನೆರವು ನೀಡುವ ಬಗ್ಗೆ ಅವರು ಭರವಸೆ ನೀಡಿದ್ದಾರೆ.

ಹೆಚ್ಚುತ್ತಿರುವ ಸೋಂಕು ಸಂಖ್ಯೆ ನಿಯಂತ್ರಿಸುವ ನಿಟ್ಟಿನಲ್ಲಿ ಮಹಾರಾಷ್ಟ್ರ ವಿಕಾಸ ಅಘಾಡಿ ಸರ್ಕಾರಕ್ಕೆ ಕಟ್ಟುನಿಟ್ಟಿನ ಕ್ರಮಗಳನ್ನು ಹೇರದೆ ವಿಧಿ ಇಲ್ಲ ಎಂದು ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಇತ್ತೀಚೆಗೆ ಕೈಗೊಂಡ ಪ್ರತಿಬಂಧಕಾತ್ಮಕ ಕ್ರಮಗಳನ್ನು ಪವಾರ್‌ ಸಮರ್ಥಿಸಿಕೊಂಡಿದ್ದಾರೆ. ನಾಗರಿಕರ ಜೀವ ರಕ್ಷಿಸಲು ಕಠಿಣ ಕ್ರಮ ಅನಿವಾರ್ಯ ಎಂದರು.

ಮಹಾರಾಷ್ಟ್ರದಲ್ಲಿನ ಆರೋಗ್ಯ ಕಾರ್ಯಕರ್ತರು ಸೋಂಕು ನಿಯಂತ್ರಣ ನಿಟ್ಟನಲ್ಲಿ ಶಕ್ತಿ ಮೀರಿ ಶ್ರಮಿಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮಹಾರಾಷ್ಟ್ರದಲ್ಲಿ ಇತ್ತೀಚಿನ ಪ್ರತಿಬಂಧಕಾತ್ಮಕ ಕ್ರಮಗಳ ವಿರುದ್ಧ ಕೆಲವು ವ್ಯಾಪಾರಿ ಸಂಘಟನೆಗಳು ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಶರದ್‌ ಪವಾರ್‌ ಫೇಸ್‌ಬುಕ್‌ ನೇರ ಪ್ರಸಾರದಲ್ಲಿ ಮಾತನಾಡಿದ್ದಾರೆ ಎಂದು ಹೇಳಲಾಗುತ್ತಿದೆ.

ಟಾಪ್ ನ್ಯೂಸ್

ಈ ರಾಶಿಯವರಿಗಿಂದು ಸಾರ್ವಜನಿಕ ಕಾರ್ಯದಲ್ಲಿ ಅವಮಾನ ಅಪಮಾನ ಪ್ರಸಂಗ ಎದುರಾಗಬಹುದು!

ಈ ರಾಶಿಯವರಿಗಿಂದು ಸಾರ್ವಜನಿಕ ಕಾರ್ಯದಲ್ಲಿ ಅವಮಾನ ಅಪಮಾನ ಪ್ರಸಂಗ ಎದುರಾಗಬಹುದು!

ಲಸಿಕೆ ನೀಡಲು 30,000 ಕೋಟಿ ಬೇಕು

ಲಸಿಕೆ ನೀಡಲು 30,000 ಕೋಟಿ ಬೇಕು

ರಾಷ್ಟ್ರೀಯ ತುರ್ತು ಪರಿಸ್ಥಿತಿಯಂತಿದೆ

ರಾಷ್ಟ್ರೀಯ ತುರ್ತು ಪರಿಸ್ಥಿತಿಯಂತಿದೆ

ದೇಶದಲ್ಲಿ ಆರೋಗ್ಯ ತುರ್ತು ಪರಿಸ್ಥಿತಿ?

ದೇಶದಲ್ಲಿ ಆರೋಗ್ಯ ತುರ್ತು ಪರಿಸ್ಥಿತಿ?

ಮೇಯಲ್ಲಿ ಹೆಚ್ಚು ಕೇಸ್‌!

ಮೇಯಲ್ಲಿ ಹೆಚ್ಚು ಕೇಸ್‌!

ರಾಜಕೀಯ ಪಥ ಬದಲಿಸಿದ ಅಣ್ಣಾ ಆಂದೋಲನಕ್ಕೆ ದಶಕ

ರಾಜಕೀಯ ಪಥ ಬದಲಿಸಿದ ಅಣ್ಣಾ ಆಂದೋಲನಕ್ಕೆ ದಶಕ

Untitled-3

ಪುಸ್ತಕಗಳೂ ಓದುವ ಅಭಿರುಚಿಯೂ..ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಲಸಿಕೆ ನೀಡಲು 30,000 ಕೋಟಿ ಬೇಕು

ಲಸಿಕೆ ನೀಡಲು 30,000 ಕೋಟಿ ಬೇಕು

ರಾಷ್ಟ್ರೀಯ ತುರ್ತು ಪರಿಸ್ಥಿತಿಯಂತಿದೆ

ರಾಷ್ಟ್ರೀಯ ತುರ್ತು ಪರಿಸ್ಥಿತಿಯಂತಿದೆ

ದೇಶದಲ್ಲಿ ಆರೋಗ್ಯ ತುರ್ತು ಪರಿಸ್ಥಿತಿ?

ದೇಶದಲ್ಲಿ ಆರೋಗ್ಯ ತುರ್ತು ಪರಿಸ್ಥಿತಿ?

ಮೇಯಲ್ಲಿ ಹೆಚ್ಚು ಕೇಸ್‌!

ಮೇಯಲ್ಲಿ ಹೆಚ್ಚು ಕೇಸ್‌!

ಕೊರೊನಾಜನಕ ಕಥೆಗಳು

ಕೊರೊನಾಜನಕ ಕಥೆಗಳು

MUST WATCH

udayavani youtube

ಬೈಕ್ ಗೆ ನಾಯಿಯನ್ನು ಕಟ್ಟಿ ಹೆದ್ದಾರಿಯಲ್ಲೇ ಎಳೆದುಕೊಂಡು ಹೋದ ಸವಾರರು ! |

udayavani youtube

ಅಘೋಷಿತ ಲಾಕ್ ಡೌನ್ ವಿರುದ್ಧ ಮಾಜಿ ಸಿಎಂ ಕುಮಾರ ಸ್ವಾಮಿ ಕೆಂಡಾಮಂಡಲ

udayavani youtube

ಮಂಗಳೂರಿನ ಮಾರುಕಟ್ಟೆ ಸುಧಾರಣೆ ಕುರಿತು ಉದಯವಾಣಿ ಫೋನ್ ಇನ್

udayavani youtube

ಕೊರೊನಾ 1 ವರುಷ !

udayavani youtube

ಆಕ್ಸಿಜನ್ ಮಹಾರಾಷ್ಟ್ರಕ್ಕೆ ಕಳುಹಿಸುವುದಕ್ಕೆ ಎಂ.ಬಿ.ಪಾಟೀಲ ಆಕ್ಷೇಪ

ಹೊಸ ಸೇರ್ಪಡೆ

ಈ ರಾಶಿಯವರಿಗಿಂದು ಸಾರ್ವಜನಿಕ ಕಾರ್ಯದಲ್ಲಿ ಅವಮಾನ ಅಪಮಾನ ಪ್ರಸಂಗ ಎದುರಾಗಬಹುದು!

ಈ ರಾಶಿಯವರಿಗಿಂದು ಸಾರ್ವಜನಿಕ ಕಾರ್ಯದಲ್ಲಿ ಅವಮಾನ ಅಪಮಾನ ಪ್ರಸಂಗ ಎದುರಾಗಬಹುದು!

ಕರಾವಳಿಯಲ್ಲೂ ಆಕ್ಸಿಜನ್‌ಗೆ ಹೆಚ್ಚಿದ ಬೇಡಿಕೆ!

ಕರಾವಳಿಯಲ್ಲೂ ಆಕ್ಸಿಜನ್‌ಗೆ ಹೆಚ್ಚಿದ ಬೇಡಿಕೆ!

ಲಸಿಕೆ ನೀಡಲು 30,000 ಕೋಟಿ ಬೇಕು

ಲಸಿಕೆ ನೀಡಲು 30,000 ಕೋಟಿ ಬೇಕು

ರಾಷ್ಟ್ರೀಯ ತುರ್ತು ಪರಿಸ್ಥಿತಿಯಂತಿದೆ

ರಾಷ್ಟ್ರೀಯ ತುರ್ತು ಪರಿಸ್ಥಿತಿಯಂತಿದೆ

ಶೇ.50ರಷ್ಟು ಉಪನ್ಯಾಸಕರ ಹಾಜರಾತಿ ಕಡ್ಡಾಯ

ಶೇ.50ರಷ್ಟು ಉಪನ್ಯಾಸಕರ ಹಾಜರಾತಿ ಕಡ್ಡಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.