ಮುಂದಿನ ನಾಲ್ಕು ತಿಂಗಳಲ್ಲಿ 136 ಕೋಟಿ ಡೋಸ್ ಭಾರತದಲ್ಲಿ ಲಭ್ಯ : ಕೇಂದ್ರ ಸರ್ಕಾರ


Team Udayavani, Aug 6, 2021, 11:16 AM IST

Covishield, Covaxin to drive India’s 136-crore vaccine dose goal between August and December

ನವ ದೆಹಲಿ :  ಮುಂದಿನ ನಾಲ್ಕು ತಿಂಗಳಲ್ಲಿ ಕೋವಿಶೀಲ್ಡ್ ಮತ್ತು ಕೋವಾಕ್ಸಿನ್ ಲಸಿಕೆಗಳ 136 ಕೋಟಿ ಡೋಸ್ ಭಾರತದಲ್ಲಿ ಲಭ್ಯವಾಗುವ ನಿರೀಕ್ಷೆಯಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ಭಾರತದ ಲಸಿಕೆ ಉತ್ಪಾದನೆ ಮತ್ತು ವಿತರಣಾ ಗುರಿಗಳ ವಿವರಗಳನ್ನು ಕೇಂದ್ರ ಸರ್ಕಾರ ಪಟ್ಟಿ ಮಾಡಿದ್ದು,  ‘ಕೋವಿಡ್ -19 ಪಬ್ಲಿಕ್ ಹೆಲ್ತ್ ರೆಸ್ಪಾನ್ಸ್ ಪ್ರೊ-ಆಕ್ಟಿವ್, ಪ್ರಿ ಎಂಪ್ಟಿವ್ ಮತ್ತು ಗ್ರೇಡೆಡ್ ರೆಸ್ಪಾನ್ಸ್ ಗೈಡೆಡ್ ಎಪಿಡೆಮಿಯಾಲಾಜಿಕಲ್ ಮತ್ತು ಸೈಂಟಿಫಿಕ್ ರಿಗರ್’ ಎಂಬ ಶೀರ್ಷಿಕೆಯ ವರದಿಯು ಪ್ರಧಾನಿ ಕಚೇರಿಯಿಂದ ಸಂಸದರಿಗೆ ನೀಡಲಾದ ಭಾರತದ ಲಸಿಕೆ ಉತ್ಪಾದನೆಯ ಗುರಿಗಳ ವಿವರಗಳನ್ನು ಒಳಗೊಂಡಿದೆ.

ಇದನ್ನೂ ಓದಿ : ದೇಶದಲ್ಲಿ ಕೋವಿಡ್ ಏರಿಕೆ : ಸತತ ಮೂರನೇ ದಿನವೂ 40,000 ದಾಟಿದ ಪ್ರಕರಣಗಳು

ಲಸಿಕೆ ಉತ್ಪಾದನೆ ಯೋಜನೆ ಡಿಸೆಂಬರ್ ವರೆಗೆ :

ಆಗಸ್ಟ್

ಕೊವಾಕ್ಸಿನ್ – 3.15 ಕೋಟಿ, ಕೋವಿಶೀಲ್ಡ್ – 23 ಕೋಟಿ, ಒಟ್ಟು ಡೋಸ್ 26.15 ಕೋಟಿ ಲಭ್ಯವಿರಲಿದೆ ಎಂದು ಕೇಂದ್ರ ಹೇಳಿದೆ.

ಅಕ್ಟೋಬರ್, ನವೆಂಬರ್ ಮತ್ತು ಡಿಸೆಂಬರ್:

ಕೊವಾಕ್ಸಿನ್ – 5.25 ಕೋಟಿ, ಕೋವಿಶೀಲ್ಡ್ – 23 ಕೋಟಿ, ಒಟ್ಟು ಡೋಸ್: 28.25 ಕೋಟಿ ದೇಶದಾದ್ಯಂತ ಲಭ್ಯವಿರಲಿದೆ.

ಆಗಸ್ಟ್ ನಿಂದ ಒಟ್ಟು ಕೋವಿಡ್ ವ್ಯಾಕ್ಸಿನ್ ಡೋಸೇಜ್ ಗಳು:

ಕೊವಾಕ್ಸಿನ್ – 21.55 ಕೋಟಿ, ಕೋವಿಶೀಲ್ಡ್ – 115 ಕೋಟಿ, ಒಟ್ಟು ಡೋಸ್ – 136.55 ಕೋಟಿ ಲಸಿಕಾ ಅಭಿಯಾನದಲ್ಲಿ ನೀಡಲಾಗುತ್ತದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

ಆಗಸ್ಟ್‌ 2021 ರಿಂದ ಡಿಸೆಂಬರ್‌ ವರೆಗೆ ಕೇಂದ್ರವು ನೀಡಿದ ಮುಂಗಡ ಆದೇಶದ ಪ್ರಕಾರ,  ಪ್ರತಿ ಡೋಸ್ ಗೆ 215.25 ರಂತೆ 8071.87 ಕೋಟಿ ವೆಚ್ಚದಲ್ಲಿ ಲಸಿಕೆಗಳನ್ನು ಖರೀದಿಸಲಾಗುತ್ತದೆ.

ಭಾರತ್ ಬಯೋಟೆಕ್‌ನಿಂದ 28.5 ಕೋಟಿ ಕೋವಾಕ್ಸಿನ್ ಡೋಸ್‌ಗಳನ್ನು ಸರ್ಕಾರವು ಪ್ರತಿ ಡೋಸ್‌ ಗೆ ರೂ 225.75 ರಂತೆ 6,433.87 ಕೋಟಿ ವೆಚ್ಚದಲ್ಲಿ ಖರೀದಿಸುತ್ತದೆ. ಒಟ್ಟಾರೆಯಾಗಿ, ಒಟ್ಟು 88 ಕೋಟಿ ಲಸಿಕೆ ಪ್ರಮಾಣಗಳನ್ನು ಉತ್ಪಾದಿಸಲಾಗುವುದು ಮತ್ತು ಕೇಂದ್ರವು 66 ಕೋಟಿ ಡೋಸ್‌ ಗಳನ್ನು ಖರೀದಿಸಲಿದೆ ಎಂದು ತಿಳಿಸಿದೆ.

ಇದನ್ನೂ ಓದಿ : ಮುಖ್ಯಮಂತ್ರಿ ಪ್ರಮೋದ್ ಸಾವಂತ್ ರಾಜೀನಾಮೆಗೆ ರೆವಲ್ಯೂಶನ್ ಗೋವನ್ಸ್ ಒತ್ತಾಯ..!

ಟಾಪ್ ನ್ಯೂಸ್

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.