ಸಿಪಿಎಂ ಕಚೇರಿಯಲ್ಲಿ ರೇಪ್: ಆರೋಪ
Team Udayavani, Mar 22, 2019, 12:30 AM IST
ಪಾಲಕ್ಕಾಡ್ ಜಿಲ್ಲೆಯ ಚೆರುಪಲಶೆÏàರಿಯ ಸಿಪಿಎಂ ಕಚೇರಿಯಲ್ಲಿ ತನ್ನ ಮೇಲೆ ಅತ್ಯಾಚಾರ ಎಸಗಲಾಗಿದೆ ಎಂದು ಮಹಿಳೆ ಆರೋಪಿಸಿ, ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ದೂರಿಗೆ ಪೂರಕವಾಗಿ ಕಳೆದ ಶನಿವಾರ ರಸ್ತೆ ಬದಿಯಲ್ಲಿ ಹೆಣ್ಣು ಶಿಶು ಪತ್ತೆಯಾಗಿತ್ತು. ಇದೀಗ ತನಿಖೆಯ ಬಳಿಕ ತಾಯಿಯನ್ನು ಪತ್ತೆ ಮಾಡಲಾಗಿದೆ. ಈ ಮಗು ತನ್ನದೇ ಎಂದು ದೂರು ನೀಡಿರುವ ಮಹಿಳೆ ಹೇಳಿದ್ದಾರೆ. 10 ತಿಂಗಳ ಹಿಂದೆ ಸಿಪಿಎಂ ಕಾರ್ಯಕರ್ತ ನಿಂದ ತಾನು ಅತ್ಯಾಚಾರಕ್ಕೊಳ ಗಾಗಿದ್ದಾಗಿ ಅವರು ದೂರಿನಲ್ಲಿ ಹೇಳಿದ್ದಾರೆ. ಲೈಂಗಿಕ ದೌರ್ಜನ್ಯಕ್ಕೊಳಗಾಗಿರುವ ಮಹಿಳೆ ಎಸ್ಎಫ್ಐ ಕಾರ್ಯಕರ್ತೆಯಾಗಿದ್ದಾರೆ. ಕಾಂಗ್ರೆಸ್ನ ಸ್ಥಳೀಯ ಘಟಕ ಈ ಪ್ರಕರಣವನ್ನು ಖಂಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್