ಡಿಜೆ ಪಾರ್ಟಿ: ಸಿಪಿಎಂ ನಾಯಕನ ಅಮಾನತು
Team Udayavani, Dec 16, 2019, 1:31 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಅಳಪ್ಪುಳ: ಪುತ್ರನ ವಿವಾಹ ಕಾರ್ಯಕ್ರಮದಲ್ಲಿ ಡಿಜೆ ಪಾರ್ಟಿ ಏರ್ಪಡಿಸಿದ್ದ ಕಾರಣಕ್ಕಾಗಿ ಕೇರಳದ ಅಳಪ್ಪುಳ ಜಿಲ್ಲೆಯ ಸ್ಥಳೀಯ ಸಿಪಿಎಂ ನಾಯಕ ಮನೋಹರನ್ರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ. ಅವರು ಸಿಪಿಎಂ ವಲಯ ಸಮಿತಿ ಸದಸ್ಯರಾಗಿದ್ದರು.
ವೈಭವೋಪೇತವಾಗಿ ವಿವಾಹ ನೆರವೇರಿಸುವಂತಿಲ್ಲ ಎಂಬ ಪಕ್ಷದ ಸಿದ್ಧಾಂತ ಮತ್ತು ನೀತಿಯನ್ನು ಗಾಳಿಗೆ ತೂರಿದ್ದಕ್ಕೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪಕ್ಷ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ