ಕೊರೊನಾ ಬೂಸ್ಟರ್ ಡೋಸ್ ಕುರಿತು ಜನಜಾಗೃತಿ ಮೂಡಿಸಿ
Team Udayavani, Aug 29, 2022, 10:45 PM IST
ನವದೆಹಲಿ: ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಎಲ್ಲಾ ವಯಸ್ಕರು ಕೊರೊನಾ ಬೂಸ್ಟರ್ ಡೋಸ್ನ ಉಚಿತ ಲಸಿಕೆ ಪಡೆಯುವ ನಿಟ್ಟಿನಲ್ಲಿ ಜನಜಾಗೃತಿ ಮೂಡಿಸುವಂತೆ ಎಲ್ಲಾ ಖಾಸಗಿ ಎಫ್ಎಂ ರೇಡಿಯೊ ಕೇಂದ್ರಗಳಿಗೆ ಸರ್ಕಾರ ಸೂಚಿಸಿದೆ.
ಅಜಾದಿ ಕಾ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಜುಲೈ 15ರಿಂದ ಸೆಪ್ಟೆಂಬರ್ 30ರವರೆಗೆ 75 ದಿನಗಳ ವಿಶೇಷ ಅಭಿಯಾನವನ್ನು ಕೇಂದ್ರ ಹಮ್ಮಿಕೊಂಡಿದ್ದು, ಈ ವೇಳೆ ಸರ್ಕಾರಿ ಕಚೇರಿಗಳಲ್ಲಿ ಅರ್ಹರಿಗೆ ಬೂಸ್ಟರ್ ಡೋಸ್ ನೀಡಲಾಗುತ್ತಿದೆ. ಕೋವಿಡ್ ಲಸಿಕೆ ಪಡೆಯುವ ಅಗತ್ಯತೆ ಕುರಿತು ಅರಿವು ಮೂಡಿಸುವಂತೆ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಎಫ್ಎಂ ರೇಡಿಯೊ ಕೇಂದ್ರಗಳಿಗೆ ತಿಳಿಸಿದೆ.
ಕಳೆದ ವರ್ಷ ಜನವರಿಯಲ್ಲಿ ಆರಂಭವಾದ ಕೊರೊನಾ ಲಸಿಕೆ ವಿತರಣೆ ಅಭಿಯಾನದಲ್ಲಿ ಇದುವೆರೆಗೆ 211 ಕೋಟಿಗೂ ಅಧಿಕ ಡೋಸ್ ಲಸಿಕೆ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
MUST WATCH
ಹೊಸ ಸೇರ್ಪಡೆ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ
O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…
Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ