ಪಣಜಿ : ಹೆಚ್ಚುತ್ತಿರುವ ಅಪರಾಧ ಪ್ರಕರಣ : ಸರಕಾರದ ವಿರುದ್ಧ ಪ್ರತಿಪಕ್ಷ ಕಿಡಿ

Team Udayavani, Sep 7, 2022, 12:18 PM IST

ಪಣಜಿ : ಹೆಚ್ಚುತ್ತಿರುವ ಅಪರಾಧ ಪ್ರಕರಣ : ರಾಜಕೀಯ ನಾಯಕರಿಂದ ಪರ ವಿರೋಧ ವಾದ

ಪಣಜಿ : ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಅಪರಾಧ ಪ್ರಕರಣ ತಲೆ ಎತ್ತಿದೆ. ದೌರ್ಜನ್ಯ, ಕಳ್ಳತನ, ಗುಂಡಿನ ದಾಳಿ, ಅತ್ಯಾಚಾರ, ಕೊಲೆ, ಮಾದಕ ದ್ರವ್ಯ ದಂಧೆಯಂತಹ ಘಟನೆಗಳು ಸಮಾಜದಲ್ಲಿ ಅಶಾಂತಿ ಮೂಡಿಸಿವೆ. ಪ್ರತಿಪಕ್ಷಗಳು ಕೂಡ ಈ ವಿಚಾರವಾಗಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿವೆ. ಮತ್ತೊಂದೆಡೆ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಾಗಿದೆ, ಕಳೆದ ಕೆಲವು ದಿನಗಳಿಂದ ನಡೆದಿರುವ ಘಟನೆಗಳಲ್ಲಿ ರಾಜ್ಯದ ಹೊರಗಿನ ಜನರು ಭಾಗಿಯಾಗಿದ್ದಾರೆ ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದ್ದಾರೆ.

ರಾಜ್ಯದಲ್ಲಿ ಅಪರಾಧ ಕೃತ್ಯಗಳು ಹೆಚ್ಚಾಗುತ್ತಿವೆ. ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ, ಮರಳು ಮಾಫಿಯಾಗಳ ನಡುವಿನ ಆಂತರಿಕ ಕಲಹದಿಂದ ಕೂಲಿ ಕಾರ್ಮಿಕನ ಹತ್ಯೆ, ಸೋಮವಾರ ನಸುಕಿನ ಜಾವ ಬೈನಾ ವಾಸ್ಕೋದಲ್ಲಿ ಯುವಕನೊಬ್ಬನನ್ನು ನಾಲ್ವರು ಯುವಕರು ಬರ್ಬರವಾಗಿ ಹತ್ಯೆಗೈದಿದ್ದಾರೆ. ಈ ಪ್ರಕರಣಗಳಿಂದ ಸಾಮಾಜಿಕ ವಲಯದಿಂದ ಆತಂಕ ವ್ಯಕ್ತವಾಗುತ್ತಿದೆ. ಪ್ರತಿಪಕ್ಷಗಳೂ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ರಾಜ್ಯದಲ್ಲಿ ಹೆಚ್ಚುತ್ತಿರುವ ಅಪರಾಧಕ್ಕೆ ಸರ್ಕಾರವೇ ಹೊಣೆ ಎಂದು ಗೋವಾ ಫಾರ್ವರ್ಡ್ ಶಾಸಕ ವಿಜಯ್ ಸರ್ದೇಸಾಯಿ ಆರೋಪಿಸಿದ್ದಾರೆ.

ಆಮ್ ಆದ್ಮಿ ಪಕ್ಷವೂ ಸರ್ಕಾರದ ನಿಷ್ಕ್ರಿಯತೆಯೇ ಅಪರಾಧ ಹೆಚ್ಚಳಕ್ಕೆ ಕಾರಣ ಎಂದು ಟೀಕಿಸಿದೆ. ಹೆಚ್ಚುತ್ತಿರುವ ಅಪರಾಧ ಪ್ರಕರಣಗಳಿಂದ ರಾಜ್ಯದ ಜನತೆ ಸುರಕ್ಷಿತವಾಗಿಲ್ಲ ಎಂದು ಗೋವಾ ಖಾಸಗಿ ಬಸ್ ಮಾಲೀಕರ ಸಂಘದ ಪ್ರಧಾನ ಕಾರ್ಯದರ್ಶಿ ಸುದೀಪ್ ತಾಮಣಕರ್  ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪ್ರತಿಪಕ್ಷಗಳ ಆರೋಪವನ್ನು ತಳ್ಳಿಹಾಕಿದ ಮುಖ್ಯಮಂತ್ರಿ ಪ್ರಮೋದ ಸಾವಂತ್- ರಾಜ್ಯದಲ್ಲಿ ಅಪರಾಧ ಪ್ರಕರಣ ನಿಯಂತ್ರಣದಲ್ಲಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಕಲ್ಲಿದ್ದಲು ಕಳ್ಳಸಾಗಣೆ ಪ್ರಕರಣ; ಮಮತಾ ಸರ್ಕಾರದ ಕಾನೂನು ಸಚಿವ ಘಟಕ್ ನಿವಾಸದ ಮೇಲೆ CBI ದಾಳಿ

ಟಾಪ್ ನ್ಯೂಸ್

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

16-

ನಟ, ಕಾಂಗ್ರೆಸ್‌ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ

15-

ಕಂಗನಾ ವಿರುದ್ಧ ಪೋಸ್ಟ್: ಕೈ ನಾಯಕಿಗೆ‌ ಟಿಕೆಟ್‌ ಡೌಟ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

16-

ನಟ, ಕಾಂಗ್ರೆಸ್‌ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.