
ಬಾಲಕಿ ಮೇಲೆ ಅತ್ಯಾಚಾರ ಮಾಡಿದ್ದವನ ಬಂಧನ
Team Udayavani, Nov 28, 2021, 9:00 PM IST

ಸಾಂದರ್ಭಿಕ ಚಿತ್ರ.
ಮುಂಬಯಿ: ಊರಿನ ಪರಿಚಯಸ್ಥ ಅಪ್ರಾಪ್ತ ಬಾಲಕಿಯನ್ನು ಅಪಹರಣಗೊಳಿಸಿ, ಹಲವು ಬಾರಿ ಅತ್ಯಾಚಾರ ಮಾಡಿದ ಆರೋಪದ ಮೇಲೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಕಲ್ಯಾಣ್ ನಗರದ ಯುವಕನನ್ನು ಬಂಧಿಸಲಾಗಿದೆ.
ಕೊನ್‌ಗಾಂವ್ ಗ್ರಾಮದ ವಿನೇಶ್ ದೊಂಗರ್ದಿವೆ(20) ಬಂಧಿತ ಯುವಕ. ಈತ ತನ್ನ ಮನೆಯ ಹತ್ತಿರದಲ್ಲೇ ಇದ್ದ 17 ವರ್ಷದ ಬಾಲಕಿಯನ್ನು ಅಪಹರಣ ಮಾಡಿ, ಹಲವು ಬಾರಿ ಅತ್ಯಾಚಾರ ಮಾಡಿದ್ದ.
ಜೂನ್‌ನಿಂದ ನವೆಂಬರ್ ವೇಳೆಯಲ್ಲಿ ಕಲ್ಯಾಣ್, ಅಹಮದ್‌ನಗರ ಮತ್ತು ಜಲಗಾಂವ್ ಪ್ರದೇಶದಲ್ಲಿ ಆಕೆಯ ಮೇಲೆ ಅತ್ಯಾಚಾರ ಮಾಡಿದ್ದಾನೆ.
ಇದನ್ನೂ ಓದಿ:ನೀರಿನ ಟ್ಯಾಂಕ್ ಕ್ಲೀನ್ ಮಾಡುವ ವೇಳೆ ಉಸಿರುಗಟ್ಟಿ ಇಬ್ಬರು ಸಾವು, ಓರ್ವನ ಸ್ಥಿತಿ ಗಂಭೀರ
ಇದರಿಂದಾಗಿ ಬಾಲಕಿ ಗರ್ಭಿಣಿಯಾಗಿದ್ದು, ಈ ವಿಚಾರ ಕುಟುಂಬದವರೆದುರು ಬಯಲಾಗಿದೆ. ಬಾಲಕಿಯ ಕುಟುಂಬಸ್ಥರು ನೀಡಿರುವ ದೂರಿನ ಆಧಾರದ ಮೇಲೆ ವಿನೇಶ್‌ನನ್ನು ಬಂಧಿಸಲಾಗಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Odisha train ದುರಂತ; ಸಿಬಿಐ ತನಿಖೆಗೆ ರೈಲ್ವೆ ಮಂಡಳಿ ಶಿಫಾರಸು:ಅಶ್ವಿನಿ ವೈಷ್ಣವ್

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಬಿಜೆಪಿಯ ದ್ವೇಷದ ಬ್ರಾಂಡನ್ನು ಭಾರತ ತಿರಸ್ಕರಿಸಿದೆ, 2024 ರಲ್ಲೂ ಇದೇ ಆಗಲಿದೆ: ರಾಹುಲ್

Manipur ಹೆದ್ದಾರಿಯಲ್ಲಿನ ದಿಗ್ಬಂಧನಗಳನ್ನು ತೆಗೆಯಿರಿ: ಅಮಿತ್ ಶಾ ವಿನಂತಿ

Odisha Train; ಬೇಸಿಗೆಯಲ್ಲಿ ಛಿದ್ರಗೊಂಡ ದೇಹಗಳನ್ನು ಇಡುವುದು ನಿಜವಾಗಿಯೂ ಕಷ್ಟ!
MUST WATCH

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು
