ಚಂದಾ ವಿರುದ್ಧ ಕ್ರಿಮಿನಲ್ ಪ್ರಕರಣ
Team Udayavani, Feb 3, 2019, 1:14 AM IST
ನವದೆಹಲಿ: ಐಸಿಸಿಐ ಬ್ಯಾಂಕ್ ಹಗರಣಕ್ಕೆ ಸಂಬಂಧಿಸಿ ಬ್ಯಾಂಕ್ನ ಮಾಜಿ ಸಿಇಒ ಚಂದಾ ಕೊಚ್ಚಾರ್, ಅವರ ಪತಿ ದೀಪಕ್ ಕೊಚ್ಚಾರ್ ಹಾಗೂ ವಿಡಿಯೋಕಾನ್ ಕಂಪನಿಯ ಪ್ರವರ್ತಕ ವೇಣುಗೋಪಾಲ್ ದೂತ್ ಹಾಗೂ ಇತರರ ಮೇಲೆ ಜಾರಿ ನಿರ್ದೇಶನಾಲಯ (ಇ.ಡಿ) ಅಕ್ರಮ ಹಣ ವರ್ಗಾವಣೆ ಕುರಿತಂತೆ ಕ್ರಿಮಿನಲ್ ಪ್ರಕರಣ ದಾಖಲಿಸಿದೆ. ನಿಯಮಬಾಹಿರವಾಗಿ, ಐಸಿಐಸಿಐ ಬ್ಯಾಂಕಿನಿಂದ 1,875 ಕೋಟಿ ರೂ.ಗಳನ್ನು ವಿಡಿಯೋಕಾನ್ ಕಂಪನಿಗೆ ಸಾಲ ನೀಡಿದ್ದಕ್ಕೆ ಚಂದಾ ಅವರಿಗೆ ಕಿಕ್ಬ್ಯಾಕ್ಗಳನ್ನು ನೀಡಲಾಗಿದೆಯೇ ಎಂಬುದರ ಬಗ್ಗೆ ಇ.ಡಿ. ತನಿಖೆ ನಡೆಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
MUST WATCH
ಹೊಸ ಸೇರ್ಪಡೆ
Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು
Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ
Box office: ಈ ವಾರ ಬಾಲಿವುಡ್ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್