ಮಾವೋ ಉಗ್ರರೊಂದಿಗಿನ ಗುಂಡಿನ ಕಾಳಗ: CRPF ಅಧಿಕಾರಿ ಬಲಿ
Team Udayavani, Apr 21, 2018, 11:22 AM IST
ರಾಯಪುರ: ಛತ್ತೀಸ್ಗಢದ ಸುಕ್ಮಾ ಜಿಲ್ಲೆಯ ದಟ್ಟ ಅರಣ್ಯ ಪ್ರದೇಶದಲ್ಲಿ ಮಾವೋ ವಾದಿ ಉಗ್ರರೊಂದಿಗೆ ನಡೆದ ಗುಂಡಿನ ಕಾಳಗದಲ್ಲಿ ಸಿಆರ್ಪಿಎಫ್ ನ ಓರ್ವ ಅಧಿಕಾರಿ ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ನಿನ್ನೆ ಶುಕ್ರವಾರ ಮಧ್ಯರಾತ್ರಿಯ ವೇಳೆಗೆ ಕಿಸ್ತಗ್ರಾಮ್ ಪೊಲೀಸ್ ಠಾಣೆ ವ್ಯಾಪ್ತಿ ಪ್ರದೇಶದಲ್ಲಿನ ಅರಣ್ಯ ಪ್ರದೇಶದಲ್ಲಿ ಮಾವೋವಾದಿ ಉಗ್ರರ ವಿರುದ್ಧ ಕಾರ್ಯಾಚರಣೆಯನ್ನು ನಡೆಸಲಾಗಿತ್ತು. ಸಹಾಯಕ ಸಬ್ ಇನ್ಸ್ಪೆಕ್ಟರ್ ಅನಿಲ್ ಕುಮಾರ್ ಮೌರ್ಯ ಅವರು ಉಗ್ರರ ಗುಂಡಿಗೆ ಬಲಿಯಾದರು.
ಮೃತ ಮೌರ್ಯ ಅವರು ಮಧ್ಯ ಪ್ರದೇಶದವರು ಎಂದು ಘಟನೆಯ ವಿವರ ನೀಡಿರುವ ಡಿಐಜಿ ಸುಂದರರಾಜ್ ಪಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ
MUST WATCH
ಹೊಸ ಸೇರ್ಪಡೆ
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ