ಲೇಡಿ ಕಮಾಂಡೋ ರೆಡಿ


Team Udayavani, Jul 1, 2018, 6:00 AM IST

12.jpg

ನವದೆಹಲಿ: ಜಮ್ಮು-ಕಾಶ್ಮೀರದಲ್ಲಿ ಕಲ್ಲು ತೂರಾಟದಂಥ ಸಮಸ್ಯೆ ಸಾಮಾನ್ಯ. ಆದರೆ, ಇತ್ತೀಚಿನ ದಿನಗಳಲ್ಲಿ ಯುವಕರ ಜೊತೆಗೆ ಕಣಿವೆ ರಾಜ್ಯದ ಯುವತಿಯರೂ ಭದ್ರತಾ ಪಡೆಗಳ ವಿರುದ್ಧ ಕಲ್ಲು ತೂರಾಡುವಂಥ ಘಟನೆಗಳು ಹೆಚ್ಚುತ್ತಿವೆ. ಇವರನ್ನು ಸಮರ್ಥವಾಗಿ ಎದುರಿಸಲು ಇದೀಗ ಲೇಡಿ ಕಮಾಂಡೋಗಳು ಸಿದ್ಧರಾಗಿದ್ದಾರೆ. 

ಇಲ್ಲಿ ನಿಯೋಜಿಸಲ್ಪಡುವ ಮಹಿಳಾ ಕಮಾಂಡೋಗಳಿಗೆ ಈಗಾಗಲೇ ಸಿಆರ್‌ಪಿಎಫ್(ಕೇಂದ್ರ ಮೀಸಲು ಪೊಲೀಸ್‌ ಪಡೆ) ವಿಶೇಷ ತರಬೇತಿಯನ್ನು ನೀಡಿದೆ. ಈ ತಂಡಕ್ಕೆ “ಸೂಪರ್‌-500′ ಎಂದು ನಾಮಕರಣ ಮಾಡಲಾಗಿದೆ. ಉಗ್ರರ ವಿರುದ್ಧದ ಕಾರ್ಯಾಚರಣೆ ವೇಳೆ ಕಲ್ಲು ತೂರಾಟದ ಮೂಲಕ ಭದ್ರತಾಪಡೆ ಗಳಿಗೆ ಅಡ್ಡಿ ಉಂಟುಮಾಡುವವರನ್ನು ಎದುರಿಸುವುದೇ ಸೇನೆಗೆ ದೊಡ್ಡ ತಲೆನೋವಾಗಿದೆ. ಇಂಥ ಸಮಯದಲ್ಲಿ ಮಹಿಳಾ ಕಮಾಂಡೋಗಳಿರುವ “ಕ್ರ್ಯಾಕ್‌ ಟೀಮ್‌’ ಕಾರ್ಯನಿರ್ವಹಿಸಲಿದೆ.

ಕಠಿಣ ತರಬೇತಿ
ಸಿಆರ್‌ಪಿಎಫ್ನ ಈ ಕಮಾಂಡೋಗಳಿಗೆ ಕಠಿಣವಾದ ವಿಶೇಷ ತರಬೇತಿ ನೀಡಲಾಗಿದೆ. ರಾತ್ರಿ ಹೊತ್ತಲ್ಲೂ ಕಾರ್ಯನಿರ್ವಹಿಸಲು ಅನುಕೂಲವಾಗು ವಂತೆ ಕಣ್ಣಿಗೆ ಪಟ್ಟಿ ಕಟ್ಟಿ ಕಾರ್ಯಾಚರಿಸಲು ಕಲಿಸಲಾಗಿದೆ. ಜತೆಗೆ, ಶಸ್ತ್ರಾಸ್ತ್ರಗಳಲ್ಲಿ ದೋಷ ಕಂಡುಬಂದರೆ, ಕೇವಲ ಒಂದೇ ನಿಮಿಷದಲ್ಲಿ ಅದನ್ನು ರಿಪೇರಿ ಮಾಡುವಂಥ ಕೌಶಲ್ಯವನ್ನೂ ಹೇಳಿಕೊಡಲಾ ಗಿದೆ ಎಂದು ಭದ್ರತಾ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.