ಸಿಆರ್ಪಿಎಫ್ ಯೋಧ ಹುತಾತ್ಮ
Team Udayavani, Apr 6, 2019, 6:00 AM IST
ರಾಯಪುರ: ಛತ್ತೀಸ್ಗಢದ ಧಮಾತ್ರಿ ಜಿಲ್ಲೆಯಲ್ಲಿ ನಕ್ಸಲೀಯರ ಜತೆಗೆ ನಡೆದ ಗುಂಡಿನ ಚಕಮಕಿಯಲ್ಲಿ ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್)ನ ಯೋಧ ಹುತಾತ್ಮರಾಗಿದ್ದಾರೆ. ಈ ಘಟನೆಯಲ್ಲಿ ಮತ್ತೂಬ್ಬರಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಧಮಾತ್ರಿ ಜಿಲ್ಲೆಯ ಚಮೇಡಾ ಗ್ರಾಮದಲ್ಲಿರುವ ಅರಣ್ಯ ಪ್ರದೇಶದಲ್ಲಿ 50 ಮಂದಿ ಸಿಆರ್ಪಿಎಫ್, 10 ಮಂದಿ ಜಿಲ್ಲಾ ವಿಶೇಷ ತಂಡದ ಸಿಬ್ಬಂದಿ ಗಸ್ತು ತಿರುಗುತ್ತಿದ್ದಾಗ ಘಟನೆ ನಡೆದಿದೆ. ಸುಮಾರು 150 ಮಂದಿ ಇದ್ದ ನಕ್ಸಲೀಯರ ಗುಂಪು ಭದ್ರತಾ ಪಡೆಯ ಮೇಲೆ ಗುಂಡಿನ ದಾಳಿ ನಡೆಸಿತು. ಸ್ಥಳಕ್ಕೆ ಹೆಚ್ಚಿನ ಪಡೆಗಳನ್ನು ರವಾನಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
MUST WATCH
ಹೊಸ ಸೇರ್ಪಡೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ