ನಾಳೆಯಿಂದ ಸಿಯುಇಟಿ-ಯುಜಿ ಪರೀಕ್ಷೆ ಆರಂಭ
Team Udayavani, Jul 14, 2022, 6:35 AM IST
ಹೊಸದಿಲ್ಲಿ: ಪದವಿ ಕೋರ್ಸ್ಗಳಿಗೆ ಪ್ರವೇಶ ಪಡೆಯಲು ಇರುವ ವಿಶ್ವವಿದ್ಯಾನಿಲಯಗಳ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಯುಇಟಿ-ಯುಜಿ) ಶುಕ್ರವಾರದಿಂದ (ಜು.15) ಆರಂಭವಾಗಲಿದ್ದು, ಆಗಸ್ಟ್ 20ರ ವರೆಗೆ ನಡೆಯಲಿದೆ.
ಮೊದಲ ಹಂತದ ಪರೀಕ್ಷೆಗೆ ಮಂಗಳವಾರದಿಂದಲೇ ಅಡ್ಮಿಟ್ ಕಾರ್ಡ್ ವಿತರಣೆ ಆರಂಭವಾಗಿದೆ. 14.9 ಲಕ್ಷ ಮಂದಿ ನೋಂದಣಿ ಮಾಡಿಕೊಂಡಿದ್ದು, ನೀಟ್ ಬಳಿಕ ಸಿಯುಇಟಿ-ಯುಜಿ ಪರೀಕ್ಷೆಯೇ ದೇಶದ ಎರಡನೇ ಅತಿದೊಡ್ಡ ಪರೀಕ್ಷೆ ಎಂಬ ಖ್ಯಾತಿಗೆ ಪಾತ್ರವಾಗಲಿದೆ.
ಇದೇ ವೇಳೆ ಸಿಬಿಎಸ್ಇ 12ನೇ ತರಗತಿ ಫಲಿತಾಂಶ ಪ್ರಕಟಗೊಂಡ ಬಳಿಕವೇ ಪದವಿ ತರಗತಿಗಳಿಗೆ ಪ್ರವೇಶ ದಿನಾಂಕ ನಿಗದಿ ಮಾಡಿ ಎಂದು ಎಲ್ಲ ವಿವಿಗಳಿಗೆ ಯುಜಿಸಿ ಸೂಚನೆ ನೀಡಿದೆ.
ಸಿಬಿಎಸ್ಇ 10 ಮತ್ತು 12ನೇ ತರಗತಿ ಫಲಿತಾಂಶಗಳು ಮಾಸಾಂತ್ಯಕ್ಕೆ ಪ್ರಕಟವಾಗುವ ಸಾಧ್ಯತೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MUST WATCH
ಹೊಸ ಸೇರ್ಪಡೆ
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್