
CUET UG, PG 2024: 3 ಪ್ರವೇಶ ಪರೀಕ್ಷೆಗಳ ವೇಳಾಪಟ್ಟಿ ಬಿಡುಗಡೆ
Team Udayavani, Sep 19, 2023, 9:15 PM IST

ನವದೆಹಲಿ: ಮೂರು ಪ್ರಮುಖ ಪ್ರವೇಶ ಪರೀಕ್ಷೆಗಳಾದ ಸಿಯುಇಟಿ-ಯುಜಿ, ಸಿಯುಇಟಿ-ಪಿಜಿ, ಹಾಗೂ ಎನ್‌ಇಟಿಗಳ 2024 -25ನೇ ಶೈಕ್ಷಣಿಕ ವರ್ಷದ ಅವಧಿಯ ವೇಳಾಪಟ್ಟಿಯನ್ನು ವಿಶ್ವವಿದ್ಯಾನಿಲಯಗಳ ಧನಸಹಾಯ ಆಯೋಗ (ಯುಜಿಸಿ) ಮಂಗಳವಾರ ಪ್ರಕಟಿಸಿದೆ.
ಆ ಪ್ರಕಾರ, ಸಾಮಾನ್ಯ ವಿಶ್ವ ವಿದ್ಯಾನಿಲಯದ ಪ್ರವೇಶ ಪರೀಕ್ಷೆ (ಸಿಯುಇಟಿ-ಯುಜಿ) 2024ರ ಮೇ 15 ರಿಂದ 31ರ ವರೆಗೆ ನಡೆಯಲಿದ್ದು, ಫಲಿತಾಂಶವು ಕೊನೆಯ ಪರೀಕ್ಷೆ ನಡೆದ ಮೂರು ವಾರಗಳ ಒಳಗೆ ಪ್ರಕಟಿಸಲಾಗುತ್ತದೆ.
ಅದೇ ರೀತಿ ಸಿಯುಇಟಿ-ಪಿಜಿ ಪರೀಕ್ಷೆಗಳನ್ನು ಮಾರ್ಚ್ 11 ರಿಂದ 28 ವರೆಗೆ ಮತ್ತು ಎನ್‌ಇಟಿ ಪರೀಕ್ಷೆಗಳು ಜೂನ್ 10 ರಿಂದ 21ರ ವರೆಗೆ ನಡೆಯಲಿದೆ ಎಂದು ಯುಜಿಸಿ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uttar Pradesh: ಮಗಳ ಮದುವೆಗೆ ಕೂಡಿಟ್ಟ 18 ಲಕ್ಷ ರೂ. ಗೆದ್ದಲು ಪಾಲು!

Today ಆರ್ಟ್ ಆಫ್ ಲಿವಿಂಗ್ “ಸಂಸ್ಕೃತಿ ಉತ್ಸವ”; ಸಮಾರಂಭಕ್ಕೆ ವಿಶ್ವದ ದೊಡ್ಡಣ್ಣನ ಆತಿಥ್ಯ

Road ವರ್ಷಾಂತ್ಯಕ್ಕೆ ಹೆದ್ದಾರಿಗಳು ಗುಂಡಿ ಮುಕ್ತ: ಸಚಿವ ನಿತಿನ್ ಗಡ್ಕರಿ

Cable TV service ಎಂಎಸ್‌ಒಗಳಿಗೆ 10 ವರ್ಷ ಲೈಸನ್ಸ್: ಕೇಂದ್ರ ಸರಕಾರ

US aims ಭಾರತೀಯರಿಗೆ 10 ಲಕ್ಷಕ್ಕೂ ಅಧಿಕ ಅಮೆರಿಕದ ವಲಸೆರಹಿತ ವೀಸಾ ವಿತರಣೆ
MUST WATCH
ಹೊಸ ಸೇರ್ಪಡೆ

ICC World Cup 2023; ಭಾರತ ತಂಡದಲ್ಲಿ ಮಹತ್ವದ ಬದಲಾವಣೆ; ಆರ್.ಅಶ್ವಿನ್ ಗೆ ಬುಲಾವ್

Karnataka Bandh: ಕಾವೇರಿಗಾಗಿ ಜನಾಕ್ರೋಶ, ಹಲವೆಡೆ ಪ್ರತಿಭಟನೆ; ಬಿಗಿ ಪೊಲೀಸ್ ಭದ್ರತೆ

Sept 29: ವಿಶ್ವ ಹೃದಯ ದಿನ: ಹೃದಯ ಆರೋಗ್ಯಕ್ಕೆ ಸಹಕಾರಿ ಆಹಾರಾಭ್ಯಾಸಗಳು

UK ವಿಶ್ವದಲ್ಲೇ ಬಲಿಷ್ಠ ಲೇಸರ್ ನಿರ್ಮಾಣ? ಸೂರ್ಯನಿಗಿಂತಲೂ ಶತಕೋಟಿ ಪಟ್ಟು ಪ್ರಕಾಶಮಾನ

Daily Horoscope: ಪತ್ರಕರ್ತರಿಗೆ ರಾಜಕಾರಣಿಗಳ ಒತ್ತಡ, ಮಂಗಲ ಕಾರ್ಯದ ಸಿದ್ಧತೆ