ಗೋವಾ : ಜುಲೈ 12 ರ ತನಕ ಕರ್ಫ್ಯೂ ವಿಸ್ತರಣೆ : ಮುಖ್ಯಮಂತ್ರಿ ಸಾವಂತ್

ಹೇರ್ ಕಟಿಂಗ್ ಸೆಲೂನ್, ಹೊರ ಕ್ರೀಡಾಂಗಣ, ಸ್ಟೇಡಿಯಂ ತೆರೆಯಲು ಅವಕಾಶ

Team Udayavani, Jul 2, 2021, 8:16 PM IST

Curfew Extended till july 12 in Goa : Pramod Savanth

ಪಣಜಿ : ಗೋವಾದಲ್ಲಿ ಕರ್ಫ್ಯೂ ಕಾಲಾವಧಿಯನ್ನು ಇನ್ನೂ 7 ದಿನಗಳ ಕಾಲ ವಿಸ್ತರಣೆ ಮಾಡಲಾಗಿದ್ದು, ಜುಲೈ 12 ರ ಬೆಳಿಗ್ಗೆ 7 ಗಂಟೆಯ ವರೆಗೆ ರಾಜ್ಯದಲ್ಲಿ ಕರ್ಫ್ಯೂ ಮುಂದುವರೆಯಲಿದೆ ಎಂದು ಮುಖ್ಯಮಂತ್ರಿ ಪ್ರಮೋದ ಸಾವಂತ್ ಘೋಷಿಸಿದ್ದಾರೆ.

ರಾಜ್ಯದಲ್ಲಿ ಸದ್ಯ ಜಾರಿಯಲ್ಲಿದ್ದ ಕರ್ಫ್ಯೂ ಜುಲೈ 5 ರಂದು ಮುಕ್ತಾಯಗೊಳ್ಳುತ್ತಿದ್ದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕರ್ಫ್ಯೂ ಕಾಲಾವಧಿ ವಿಸ್ತರಣೆ ಮಾಡಲಾಗಿದೆ. ಈವರೆಗೆ ಬೆಳಿಗೆ 7 ಗಂಟೆಯಿಂದ  ಮಧ್ಯಾಹ್ನ 3 ಗಂಟೆಯವರೆಗೆ ಮಾತ್ರ ಅಂಗಡಿ ತೆರೆಯಲು ಅವಕಾಶ ನೀಡಲಾಗಿದ್ದು, ಇದೀಗ ಅಂಗಡಿಗಳನ್ನು ಸಂಜೆ 6 ಗಂಟೆಗಳ ವರೆಗೆ ತೆರೆಯಲು ಅವಕಾಶ ಕಲ್ಪಿಸಲಾಗಿದೆ. ಹೇರ್ ಕಟಿಂಗ್ ಸೆಲೂನ್, ಹೊರ ಕ್ರೀಡಾಂಗಣ, ಸ್ಟೇಡಿಯಂ ತೆರೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ : ನಿರ್ಬಂಧಗಳ ಸಡಿಲಿಕೆ ಸಾಧ್ಯವಿಲ್ಲ, ಕೋವಿಡ್ ನ ಎರಡನೇ ಅಲೆ ಇನ್ನೂ ಮುಗಿದಿಲ್ಲ : ಕೇಂದ್ರ

ಕಳೆದ ಬಾರಿ ರಾಜ್ಯ ಕರ್ಫ್ಯೂ ವಿಸ್ತರಣೆ ಮಾಡುವ ಸಂದರ್ಭದಲ್ಲಿ ಮಾಲ್‍ ಗಳಲ್ಲಿನ ಅಂಗಡಿ ತೆರೆಯಲು ವಿನಾಯತಿ ನೀಡಲಾಗಿತ್ತು. ಇದೀಗ ಹೇರ್ ಕಟಿಂಗ್ ಸೆಲೂನ್, ಹೊರ ಕ್ರೀಡಾಂಗಣ, ಸ್ಟೇಡಿಯಂಗಳಿಗೂ ಕೂಡ ವಿನಾಯತಿ ನೀಡಲಾಗಿದೆ.

ಗೋವಾ ರಾಜ್ಯದಲ್ಲಿ ಇಂದು (ಶುಕ್ರವಾರ, ಜುಲೈ 2) 183 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ರಾಜ್ಯದಲ್ಲಿ ಸದ್ಯ 2174 ಸಕ್ರೀಯ ಪ್ರಕರಣಗಳಿವೆ. ಸೋಂಕಿನಿಂದ ಗುಣಮುಖರಾಗುವ ಪ್ರಮಾಣ ಶೇ 96.87 ರಷ್ಟಿದೆ ಎಂದು ಸರ್ಕಾರ ಮಾಹಿತಿ ನೀಡಿದೆ.

ಇದನ್ನೂ ಓದಿ : ಕೋವಿಡ್ : ರಾಜ್ಯದಲ್ಲಿಂದು 14337 ಸೋಂಕಿತರು ಗುಣಮುಖ; 2984 ಹೊಸ ಪ್ರಕರಣ ಪತ್ತೆ

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.