Cut down ಕುಚಲಕ್ಕಿ ರಫ್ತಿನ ಮೇಲೆ ಶೇ. 20 ತೆರಿಗೆ ವಿಧಿಸಿದ ಕೇಂದ್ರ ಸರಕಾರ
Team Udayavani, Aug 27, 2023, 6:50 AM IST
ಹೊಸದಿಲ್ಲಿ: ಬಾಸುಮತಿಯೇತರ ಬೆಳ್ತಿಗೆ ಅಕ್ಕಿಯ ರಫ್ತಿನ ಮೇಲೆ ಕಳೆದ ತಿಂಗಳಷ್ಟೇ ನಿರ್ಬಂಧ ವಿಧಿಸಿದ್ದ ಕೇಂದ್ರ ಸರಕಾರವು ಈಗ ಕುಚಲಕ್ಕಿ ರಫ್ತಿನ ಮೇಲೆ ಶೇ.20ರಷ್ಟು ತೆರಿಗೆ ವಿಧಿಸಿದೆ. ಈ ಮೂಲಕ ಅಕ್ಕಿ ರಫ್ತಿನ ಪ್ರಮಾಣಕ್ಕೆ ಕಡಿವಾಣ ಹಾಕಲು ಮುಂದಾಗಿದೆ.
ರಷ್ಯಾ-ಉಕ್ರೇನ್ ಸಂಘರ್ಷ ಆರಂಭ ಆದಾಗಿನಿಂದಲೂ ಅಕ್ಕಿ ರಫ¤ನ್ನು ತಗ್ಗಿಸಲು ಭಾರತ ಪ್ರಯತ್ನಿಸುತ್ತಿದೆ. ಅದರ ಭಾಗವಾಗಿ ಕಳೆದ ತಿಂಗಳು ಬೆಳ್ತಿಗೆ ಅಕ್ಕಿ ರಫ್ತು ನಿಷೇಧಿಸಿತ್ತು. ಅದರ ಬೆನ್ನಲ್ಲೇ ಡೀಲರ್ಗಳು ಕುಚಲಕ್ಕಿಯನ್ನು ಖರೀದಿಸಿ ಭಾರೀ ಬೆಲೆಯಲ್ಲಿ ರಫ್ತು ಮಾಡುತ್ತಿದ್ದು, 12 ವರ್ಷಗಳಲ್ಲೇ ಅತಿಹೆಚ್ಚು ಬೆಲೆಗೆ ಕುಚಲಕ್ಕಿ ರಫ್ತಾಗುತ್ತಿದೆ. ಈ ಹಿನ್ನೆಲೆಯಲ್ಲಿ ಈಗ ಕುಚಲಕ್ಕಿ ರಫ್ತಿನ ಮೇಲೆ ಸರಕಾರ ತೆರಿಗೆ ವಿಧಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ
RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್ ಭಾಗವತ್
MUST WATCH
ಹೊಸ ಸೇರ್ಪಡೆ
ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ