ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ?
Team Udayavani, Oct 21, 2022, 6:25 AM IST
ಭುವನೇಶ್ವರ: ಬಂಗಾಳ ಕೊಲ್ಲಿಯಲ್ಲಿ ಗುರುವಾರ ವಾಯುಭಾರ ಕುಸಿತ ಉಂಟಾಗಿದ್ದು, ಮುಂದಿನ 4 ದಿನಗಳಲ್ಲಿ ಅದು ಚಂಡಮಾರುತವಾಗಿ ಬದಲಾಗಲಿದೆ. ಅ.25ರಂದು ಈ ಚಂಡಮಾರುತವು ಪಶ್ಚಿಮ ಬಂಗಾಳ- ಬಾಂಗ್ಲಾದೇಶ ಕರಾವಳಿಯನ್ನು ತಲುಪಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಚಂಡಮಾರುತದ ಪರಿಣಾಮ ಎಂಬಂತೆ, ಒಡಿಶಾದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಆದರೆ, ಚಂಡಮಾರುತದ ತೀವ್ರತೆ ಮತ್ತು ಗಾಳಿಯ ವೇಗದ ಕುರಿತು ಇಲಾಖೆ ಇನ್ನೂ ಯಾವುದೇ ಮಾಹಿತಿ ನೀಡಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ