ತೀವ್ರ ಜ್ವರದಿಂದ ಬಳಲುತ್ತಿರುವ ಡಿಕೆಶಿ: ಮತ್ತೆ ಆಸ್ಪತ್ರೆಗೆ ದಾಖಲು
Team Udayavani, Sep 15, 2019, 10:21 AM IST
ಹೊಸದಿಲ್ಲಿ: ಮಾಜಿ ಸಚಿವ ಡಿ ಕೆ ಶಿವಕುಮಾರ್ ಅವರ ಆರೋಗ್ಯದಲ್ಲಿ ಮತ್ತೆ ವ್ಯತ್ಯಯವಾಗಿದ್ದು, ತೀವ್ರ ಜ್ವರದಿಂದ ಬಳಲುತ್ತಿರುವ ಅವರನ್ನು ಅಸ್ಪತ್ರೆಗೆ ದಾಖಲಿಸಲಾಗಿದೆ.
ಜಾರಿ ನಿರ್ದೇಶನಾಲಯದ ವಶದಲ್ಲಿರುವ ಡಿ ಕೆ ಶಿವಕುಮಾರ್ ಅವರು ಜ್ವರ, ಅಧಿಕ ರಕ್ತದೊತ್ತಡ, ಅತಿಸಾರ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಅವರನ್ನು ರಾಮ್ ಮನೋಹರ ಲೋಹಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ವಶದಲ್ಲಿರುವ ಡಿ ಕೆ ಶಿವಕುಮಾರ್ ಅವರ ಕಸ್ಟಡಿಯನ್ನು ಸೆ. 17ರವರೆಗೆ ವಿಸ್ತರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
MUST WATCH
ಹೊಸ ಸೇರ್ಪಡೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ