ದಾಭೋಲ್ಕರ್‌ ಪ್ರಕರಣ: ಆರೋಪಿ ಪರ ವಕೀಲ ಸೆರೆ!

Team Udayavani, May 26, 2019, 6:00 AM IST

ಪುಣೆ: ಮಹಾರಾಷ್ಟ್ರದ ವಿಚಾರವಾದಿ ದಾಭೋಲ್ಕರ್‌ ಹತ್ಯೆ ಪ್ರಕರಣದಲ್ಲಿ ಆರೋಪಿಗಳ ಪರ ವಕೀಲಿಕೆ ವಹಿಸಿದ್ದ ಅಡ್ವೊಕೇಟ್‌ ಸಂಜೀವ್‌ ಪುನಾಲೇಕರ್‌ ಅವರನ್ನು ಈ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಬಂಧಿಸಿದೆ.

ದಾಭೋಲ್ಕರ್‌ ಹತ್ಯೆ ಆರೋಪಿಗಳಿಗೂ ವಕೀಲ ಸಂಜೀವ್‌ ಅವರಿಗೂ ಮೊದಲೇ ಪರಿಚಯವಿರುವ ವಿಚಾರ ತನಿಖೆಯ ವೇಳೆ ತಿಳಿದುಬಂದ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿದೆ. ಸಂಜೀವ್‌ ಜತೆಗೆ, ಸನಾತನ ಸಂಸ್ಥೆಯ ಸದಸ್ಯನೆಂದು ಗುರುತಿಸಲಾಗಿರುವ ವಿಕ್ರಮ್‌ ಭಾವೆ ಎಂಬಾತನನ್ನೂ ಬಂಧಿಸಲಾಗಿದ್ದು ಈ ಇಬ್ಬರನ್ನು ರವಿವಾರ ಪುಣೆಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ ಎಂದು ಸಿಬಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ