ದಲಾಯಿ ಲಾಮಾ ಪರಂಪರೆ ಈಗ ರಾಜಕೀಯವಾಗಿ ಅಪ್ರಸ್ತುತ: ದಲಾಯಿ ಲಾಮಾ

Team Udayavani, Aug 8, 2018, 4:00 PM IST

dalai-lama-600.jpg

ಪಣಜಿ : ‘ದಲಾಯಿ ಲಾಮಾ ಪರಂಪರೆಯು ಈಗ ರಾಜಕೀಯವಾಗಿ ಅಪ್ರಸ್ತುತವಾಗಿದೆ. ಆದುದರಿಂದ ಈ ಪ್ರಾಚೀನ ಪರಂಪರೆಯನ್ನು ಉಳಿಸಿಕೊಳ್ಳಬೇಕೋ ಬೇಡವೋ ಎಂಬುದನ್ನು ಟಿಬೆಟ್‌ ಜನರೇ ತೀರ್ಮಾನಿಸಬೇಕು’ ಎಂದು 83ರ ಹರೆಯದ ಟಿಬೆಟ್‌ ಬೌದ್ಧ ಧರ್ಮಗುರು ದಲಾಯಿ ಲಾಮಾ ಹೇಳಿದ್ದಾರೆ. 

“ಚೀನ ಸರಕಾರಕ್ಕೆ ರಾಜಕೀಯ ಕಾರಣಗಳಿಗಾಗಿ ನನಗಿಂತಲೂ ಹೆಚ್ಚಿನ ಕಾಳಜಿ ದಲಾಯಿ ಲಾಮಾ ಪರಂಪರೆಯ ಬಗ್ಗೆ ಇದೆ’ ಎಂದು ಅವರು ಹೇಳಿದರು. 

ಪರಂಪರೆಯಲ್ಲಿ ಹದಿನಾಲ್ಕನೆಯವರಾಗಿರುವ ಮತ್ತು ನೊಬೆಲ್‌ ಶಾಂತಿ ಪ್ರಶಸ್ತಿ ಪುರಸ್ಕೃತರೂ ಆಗಿರುವ ದಲಾಯಿ ಲಾಮಾ ಅವರು ಗೋವಾ ಇನ್‌ಸ್ಟಿಟ್ಯೂಟ್‌ ಆಫ್ ಮ್ಯಾನೇಜ್‌ಮೆಂಟ್‌ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು. 

ದಲಾಯಿ ಲಾಮಾ ಎನ್ನುವುದು ಟಿಬೆಟ್‌ ಬೌದ್ಧ  ಧರ್ಮದ ಗೆಲೂಗ್‌ ಧಾರ್ಮಿಕ ಚಿಂತನ ಪೀಠವು  ತನ್ನಲ್ಲಿನ  ಅತೀ ಮುಖ್ಯ ಸನ್ಯಾಸಿಗೆ ನೀಡುವ ಪಾರಂಪರಿಕ ಬಿರುದಾಗಿದೆ. 

ದಲಾಯಿ ಲಾಮಾ ತಮ್ಮ ಭಾಷಣವನ್ನು ಮುಂದುವರಿಸಿ ಹೀಗೆ ಹೇಳಿದರು : ”1969ರಷ್ಟು ಹಿಂದೆಯೇ ನಾನು ದಲಾಯಿ ಲಾಮಾ ಪರಂಪರೆ ಮುಂದುವರಿಯಬೇಕೇ ಬೇಡವೇ ಎಂಬುದನ್ನು ಟಿಬೆಟ್‌ ಜನರೇ ತೀರ್ಮಾನಿಸಬೇಕು ಎಂದು ಔಪಚಾರಿಕವಾಗಿ ಹೇಳಿದ್ದೆ. 2011ರಲ್ಲಿ ನಾನು ರಾಜಕೀಯ ಹೊಣೆಗಾರಿಕೆಯಿಂದ ಸಂಪೂರ್ಣವಾಗಿ ನಿವೃತ್ತನಾದೆ. ಈಗ ಚುನಾಯಿತ ರಾಜಕೀಯ ನಾಯಕತ್ವವು ಈ ಹೊಣೆಗಾರಿಕೆಯನ್ನು ನಿಭಾಯಿಸುತ್ತಿದೆ. ನಾನು ಅವರ ಯಾವುದೇ ನಿರ್ಧಾರದಲ್ಲಿ ಶಾಮೀಲಾಗಿರುವುದಿಲ್ಲ; ಈಗಂತೂ ದಲಾಯಿ ಲಾಮಾ ಪರಂಪರೆ ರಾಜಕೀಯವಾಗಿ ಪ್ರಸ್ತುತವಾಗಿಲ್ಲ.”

1959ರ ದಂಗೆಯಲ್ಲಿ  ಟಿಬೆಟ್‌ನಿಂದ ಪಲಾಯನ ಮಾಡಿ ಭಾರತದಲ್ಲಿ ಆಸರೆ ಪಡೆದಿರುವ ದಲಾಯಿ ಲಾಮಾ ಅವರಿಗೆ 1989ರಲ್ಲಿ ಶಾಂತಿ ನೊಬೆಲ್‌ ಪುರಸ್ಕಾರ ಸಂದಿದೆ.

ಟಾಪ್ ನ್ಯೂಸ್

Road Mishap ಉಳ್ಳಾಲ: ಕಾರು ಅಪಘಾತ; ಮೂವರಿಗೆ ಗಾಯ

Road Mishap ಉಳ್ಳಾಲ: ಕಾರು ಅಪಘಾತ; ಮೂವರಿಗೆ ಗಾಯ

Road Mishap ಬಿ.ಸಿ.ರೋಡು: ಕಾರುಗಳ ಢಿಕ್ಕಿ; ಇಬ್ಬರಿಗೆ ಗಾಯ

Road Mishap ಬಿ.ಸಿ.ರೋಡು: ಕಾರುಗಳ ಢಿಕ್ಕಿ; ಇಬ್ಬರಿಗೆ ಗಾಯ

Kasaragod ಮಾಯಿಪ್ಪಾಡಿ: ಅಂತಾರಾಜ್ಯ ವಾಹನ ಕಳ್ಳರ ಬಂಧನ

Kasaragod ಮಾಯಿಪ್ಪಾಡಿ: ಅಂತಾರಾಜ್ಯ ವಾಹನ ಕಳ್ಳರ ಬಂಧನ

BelagaviBelagavi ಖಾನಾಪುರದಲ್ಲಿ ಅಪಘಾತ; ಪುತ್ತೂರು ಕಾಂಗ್ರೆಸ್‌ ಮುಖಂಡ ಸಾವು

Belagavi ಖಾನಾಪುರದಲ್ಲಿ ಅಪಘಾತ; ಪುತ್ತೂರು ಕಾಂಗ್ರೆಸ್‌ ಮುಖಂಡ ಸಾವು

Udupi ವಿದೇಶದಲ್ಲಿ ಉದ್ಯೋಗ ಆಮಿಷ; ಹೊಟೇಲ್‌ ವೈಟರ್‌ಗೆ ಲಕ್ಷಾಂತರ ರೂ.ವಂಚನೆ

Udupi ವಿದೇಶದಲ್ಲಿ ಉದ್ಯೋಗ ಆಮಿಷ; ಹೊಟೇಲ್‌ ವೈಟರ್‌ಗೆ ಲಕ್ಷಾಂತರ ರೂ.ವಂಚನೆ

Belthangady ಸೋಮಂತಡ್ಕದಲ್ಲಿ ನಿಯಂತ್ರಣ ತಪ್ಪಿ ಕಾರು ಪಲ್ಟಿ

Belthangady ಸೋಮಂತಡ್ಕದಲ್ಲಿ ನಿಯಂತ್ರಣ ತಪ್ಪಿ ಕಾರು ಪಲ್ಟಿ

1-weqeqwe

IPL; ಸಾಯಿ ಸುದರ್ಶನ್ ಹೊಸ ದಾಖಲೆ ; ಗಿಲ್ ಮತ್ತೊಂದು ಶತಕದ ಕಮಾಲ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqwe

I am back ; ಜೈಲಿನಿಂದ ಬಿಡುಗಡೆಗೊಂಡು ಚುನಾವಣ ಪ್ರಚಾರಕ್ಕೆ ಧುಮುಕಿದ ಕೇಜ್ರಿವಾಲ್

ಖರ್ಗೆ

ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ

Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…

Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…

arvind kejriwal

Delhi Excise Policy Case: ಕೇಜ್ರಿಗೆ ಅಲ್ಪ ರಿಲೀಫ್; ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, 3 ಮಂದಿ ಖುಲಾಸೆ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, ಮೂವರು ಖುಲಾಸೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Road Mishap ಉಳ್ಳಾಲ: ಕಾರು ಅಪಘಾತ; ಮೂವರಿಗೆ ಗಾಯ

Road Mishap ಉಳ್ಳಾಲ: ಕಾರು ಅಪಘಾತ; ಮೂವರಿಗೆ ಗಾಯ

Road Mishap ಬಿ.ಸಿ.ರೋಡು: ಕಾರುಗಳ ಢಿಕ್ಕಿ; ಇಬ್ಬರಿಗೆ ಗಾಯ

Road Mishap ಬಿ.ಸಿ.ರೋಡು: ಕಾರುಗಳ ಢಿಕ್ಕಿ; ಇಬ್ಬರಿಗೆ ಗಾಯ

Kasaragod ಮಾಯಿಪ್ಪಾಡಿ: ಅಂತಾರಾಜ್ಯ ವಾಹನ ಕಳ್ಳರ ಬಂಧನ

Kasaragod ಮಾಯಿಪ್ಪಾಡಿ: ಅಂತಾರಾಜ್ಯ ವಾಹನ ಕಳ್ಳರ ಬಂಧನ

BelagaviBelagavi ಖಾನಾಪುರದಲ್ಲಿ ಅಪಘಾತ; ಪುತ್ತೂರು ಕಾಂಗ್ರೆಸ್‌ ಮುಖಂಡ ಸಾವು

Belagavi ಖಾನಾಪುರದಲ್ಲಿ ಅಪಘಾತ; ಪುತ್ತೂರು ಕಾಂಗ್ರೆಸ್‌ ಮುಖಂಡ ಸಾವು

Udupi ವಿದೇಶದಲ್ಲಿ ಉದ್ಯೋಗ ಆಮಿಷ; ಹೊಟೇಲ್‌ ವೈಟರ್‌ಗೆ ಲಕ್ಷಾಂತರ ರೂ.ವಂಚನೆ

Udupi ವಿದೇಶದಲ್ಲಿ ಉದ್ಯೋಗ ಆಮಿಷ; ಹೊಟೇಲ್‌ ವೈಟರ್‌ಗೆ ಲಕ್ಷಾಂತರ ರೂ.ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.