ಖ್ಯಾತ ಪಂಜಾಬಿ ಗಾಯಕ ದಲೆರ್ ಮಹೆಂದಿಗೆ 2 ವರ್ಷ ಜೈಲು
Team Udayavani, Jul 14, 2022, 9:03 PM IST
ಪಾಟಿಯಾಲ: ಖ್ಯಾತ ಪಂಜಾಬಿ ಗಾಯಕ ದಲೆರ್ ಮೆಹೆಂದಿ ಅವರಿಗೆ 2 ವರ್ಷ ಕಠಿಣ ಶಿಕ್ಷೆ ವಿಧಿಸಲಾಗಿದೆ.
2003ರಲ್ಲಿ ಬೆಳಕಿಗೆ ಬಂದಿದ್ದ ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ಅವರ ವಿರುದ್ಧ ಕೇಸು ದಾಖಲಿಸಲಾಗಿತ್ತು.
2018ರಲ್ಲಿ ಇದೇ ಪ್ರಕರಣದ ವಿರುದ್ಧ ಕೆಳಹಂತದ ಕೋರ್ಟ್ ನೀಡಿದ್ದ 2 ವರ್ಷ ಜೈಲು ಶಿಕ್ಷೆ ವಿರುದ್ಧ ಹೆಚ್ಚುವರಿ ಸೆಷನ್ಸ್ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು. ಅದರ ವಿಚಾರಣೆ ನಡೆಸಿದ ಕೋರ್ಟ್ ಶಿಕ್ಷೆಯನ್ನು ಎತ್ತಿಹಿಡಿದಿದೆ.
ಇದರ ಜತೆಗೆ ತಮ್ಮನ್ನು ತಾತ್ಕಾಲಿಕವಾಗಿ ಬಿಡುಗಡೆ ಮಾಡಬೇಕು ಎಂದು ಸಲ್ಲಿಸಿದ್ದ ಕೋರಿಕೆಯನ್ನೂ ಕೋರ್ಟ್ ತಿರಸ್ಕರಿಸಿದೆ. ಇದಾದ ಬಳಿಕ ಪೊಲೀಸರು ಅವರನ್ನು ಬಂಧಿಸಿ, ಪಾಟಿಯಾಲಾ ಜೈಲಿಗೆ ಕರೆದೊಯ್ಯಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
Rameshwaram Cafe case: ಎನ್ಐಎಯಿಂದ ಸಹ ಸಂಚುಕೋರನ ಬಂಧನ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
MUST WATCH
ಹೊಸ ಸೇರ್ಪಡೆ
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Raksha Ramaiah: ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ
World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?