RSS ಸಮವಸ್ತ್ರ ಧರಿಸಿ ಮುಖ್ಯಮಂತ್ರಿಗಳ  “ದಸರಾ ಸಂಚಲನ”

Team Udayavani, Oct 15, 2021, 4:30 PM IST

dasara festival

ಪಣಜಿ: ವಿಜಯದಶಮಿ ದಿನದ ಅಂಗವಾಗಿ ಗೋವಾದ ಬಿಚೋಲಿಯಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ವತಿಯಿಂದ ಆಯೋಜಿಸಿದ್ದ “ದಸರಾ ಸಂಚಲನ” ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಪ್ರಮೋದ ಸಾವಂತ್ ರವರು ಕೂಡ ಸಮವಸ್ತ್ರ ಧರಿಸಿ ಪಥಸಂಚಲನದಲ್ಲಿ ಪಾಲ್ಗೊಂಡರು.

ಬೋರ್ಡೆಯ ಕೋರಾಟಿ ಮೈದಾನದಿಂದ ಪಥಸಂಚಲನ ಆರಂಭಗೊಂಡು ನಗರದಾದ್ಯಂತ ಮೆರವಣಿಗೆ ನಡೆಸಿ ನಂತರ ಛತ್ರಪತಿ ಶಿವಾಜಿ ಮಹಾರಾಜ ಮೈದಾನದ ಬಳಿ ಮುಕ್ತಾಯಗೊಂಡಿತು.

ಇದನ್ನೂ ಓದಿ:ಅಫ್ಘಾನ್: ಕಂದಾಹಾರ್ ಮಸೀದಿಯೊಳಗೆ ಬಾಂಬ್ ಸ್ಫೋಟ, ನೂರಾರು ಮಂದಿ ಸಾವು?

ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್ ರವರು ಸಂಘದ ಕಾರ್ಯಕರ್ತರಾಗಿದ್ದು ಈ ಮೊದಲಿನಿಂದಲೂ ಸಂಘದ ಕಾರ್ಯಕ್ರಮಗಳಲ್ಲಿ ಸಮವಸ್ತ್ರ ಧರಿಸಿಯೇ ಪಾಲ್ಗೊಳ್ಳುತ್ತಾರೆ. ಪ್ರಸಕ್ತ ವರ್ಷವೂ ಕೂಡ ಮುಖ್ಯಮಂತ್ರಿ ಸಾವಂತ್ ಸಂಘದ ಸಮವಸ್ತ್ರಧಾರಿಯಾಗಿಯೇ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರು.

ಟಾಪ್ ನ್ಯೂಸ್

1-FFFDSFD

ಅರರೆ…ಇದೇನಿದು ಮೆಹಂದಿ ಬ್ಲೌಸ್..!; ವೈರಲ್ ವಿಡಿಯೋ

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 214 ಅಂಕ ಏರಿಕೆ; 17,220ರ ಗಡಿ ತಲುಪಿದ ನಿಫ್ಟಿ

2024 ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 300 ಸ್ಥಾನಗಳಲ್ಲಿ ಜಯಗಳಿಸುವುದು ಕಷ್ಟ: ಗುಲಾಂ ನಬಿ

ಭಾರತದಲ್ಲಿ 9,765 ಕೋವಿಡ್ ಪ್ರಕರಣ ಪತ್ತೆ, ಸಕ್ರಿಯ ಪ್ರಕರಣ ಸಂಖ್ಯೆ ಅಲ್ಪ ಹೆಚ್ಚಳ

hgjuthygfd

ಗ್ಯಾಂಗ್‌ ಸ್ಟರ್ ಗೆಟಪ್‌ನಲ್ಲಿ ಶಾನ್ವಿ…

rwytju11111111111

ಗುರುವಾರದ ರಾಶಿ ಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

“ಕಾರ್ನಿಕೊದ ಕಲ್ಲುರ್ಟಿ’ ಸಿನೆಮಾ ನಾಳೆ ತೆರೆಗೆ

“ಕಾರ್ನಿಕೊದ ಕಲ್ಲುರ್ಟಿ’ ಸಿನೆಮಾ ನಾಳೆ ತೆರೆಗೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-FFFDSFD

ಅರರೆ…ಇದೇನಿದು ಮೆಹಂದಿ ಬ್ಲೌಸ್..!; ವೈರಲ್ ವಿಡಿಯೋ

2024 ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 300 ಸ್ಥಾನಗಳಲ್ಲಿ ಜಯಗಳಿಸುವುದು ಕಷ್ಟ: ಗುಲಾಂ ನಬಿ

2024 ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 300 ಸ್ಥಾನಗಳಲ್ಲಿ ಜಯಗಳಿಸುವುದು ಕಷ್ಟ: ಗುಲಾಂ ನಬಿ

ಭಾರತದಲ್ಲಿ 9,765 ಕೋವಿಡ್ ಪ್ರಕರಣ ಪತ್ತೆ, ಸಕ್ರಿಯ ಪ್ರಕರಣ ಸಂಖ್ಯೆ ಅಲ್ಪ ಹೆಚ್ಚಳ

ಭಾರತದಲ್ಲಿ 9,765 ಕೋವಿಡ್ ಪ್ರಕರಣ ಪತ್ತೆ, ಸಕ್ರಿಯ ಪ್ರಕರಣ ಸಂಖ್ಯೆ ಅಲ್ಪ ಹೆಚ್ಚಳ

ಬಟ್ಟೆ  , ಉಡುಪು, ಪಾದರಕ್ಷೆ ಬೆಲೆಯೇರಿಕೆ?

ಬಟ್ಟೆ  , ಉಡುಪು, ಪಾದರಕ್ಷೆ ಬೆಲೆಯೇರಿಕೆ?

ರಜನಿ ಸೇವೆಗೆ ಹ್ಯಾಟ್ಸ್‌ ಆಫ್: ಕ್ರಿಕೆಟಿಗ ಲಕ್ಷ್ಮಣ್‌

MUST WATCH

udayavani youtube

ಬಿಜೆಪಿ ಶಾಸಕ ಎಸ್ ಆರ್ ವಿಶ್ವನಾಥ್ ಹತ್ಯೆಗೆ ಸ್ಕೆಚ್!

udayavani youtube

ಜಡೇಜಾಗಾಗಿ ಮೊದಲ ಸ್ಥಾನವನ್ನೇ ಬಿಟ್ಟುಕೊಟ್ಟ ಮಾಹಿ

udayavani youtube

ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಕಾಡಿನಲ್ಲಿ ಹೂತಿಟ್ಟ ರೀತಿಯಲ್ಲಿ ಪತ್ತೆ, ಕೊಲೆ ಶಂಕೆ

udayavani youtube

ತುಂಗಭದ್ರಾ ನದಿಯಿಂದ ಹಳ್ಳಗಳಿಗೆ ಬಂದ ಮೊಸಳೆ! ಜನರಲ್ಲಿ ಆತಂಕ

udayavani youtube

ದಾಂಡೇಲಿ :ತಹಶೀಲ್ದಾರ್ ಕಚೇರಿ ಆವರಣದಲ್ಲಿ ಎರಡು ತಂಡಗಳ ನಡುವೆ ಹೊಡೆದಾಟ

ಹೊಸ ಸೇರ್ಪಡೆ

1-FFFDSFD

ಅರರೆ…ಇದೇನಿದು ಮೆಹಂದಿ ಬ್ಲೌಸ್..!; ವೈರಲ್ ವಿಡಿಯೋ

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 214 ಅಂಕ ಏರಿಕೆ; 17,220ರ ಗಡಿ ತಲುಪಿದ ನಿಫ್ಟಿ

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 214 ಅಂಕ ಏರಿಕೆ; 17,220ರ ಗಡಿ ತಲುಪಿದ ನಿಫ್ಟಿ

police

ಬಂಗಾರದ ಗಟ್ಟಿ ದೋಚಿದವರ ಬಂಧನ

2024 ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 300 ಸ್ಥಾನಗಳಲ್ಲಿ ಜಯಗಳಿಸುವುದು ಕಷ್ಟ: ಗುಲಾಂ ನಬಿ

2024 ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 300 ಸ್ಥಾನಗಳಲ್ಲಿ ಜಯಗಳಿಸುವುದು ಕಷ್ಟ: ಗುಲಾಂ ನಬಿ

cow

ಸುಗಮ ಸಂಚಾರಕ್ಕೆ ತೊಂದರೆಯಾಗುತ್ತಿರುವ ಬಿಡಾಡಿ ದನಕರುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.