ಹೆಣ್ಣು ಮಕ್ಕಳಿಗೆ ಸಮಾನ ಆಸ್ತಿ ಹಕ್ಕು; 2005ರ ಸೆ. 9ರ ಸಮಪಾಲು ತೀರ್ಪಿಗೆ ಸುಪ್ರೀಂ ಸ್ಪಷ್ಟನೆ


Team Udayavani, Aug 12, 2020, 6:25 AM IST

ಹೆಣ್ಣು ಮಕ್ಕಳಿಗೆ ಸಮಾನ ಆಸ್ತಿ ಹಕ್ಕು; 2005ರ ಸೆ. 9ರ ಸಮಪಾಲು ತೀರ್ಪಿಗೆ ಸುಪ್ರೀಂ ಸ್ಪಷ್ಟನೆ

ಹೊಸದಿಲ್ಲಿ: ಭಾರತೀಯ ಹಿಂದೂ ಅವಿಭಕ್ತ ಕುಟುಂಬದಲ್ಲಿ ಜನಿಸಿದ ಹೆಣ್ಣು ಮಕ್ಕಳು 2005ಕ್ಕೆ ಮುನ್ನ ತಮ್ಮ ತಂದೆ ತೀರಿಹೋಗಿದ್ದರೂ ಪಿತ್ರಾರ್ಜಿತ ಆಸ್ತಿಯಲ್ಲಿ ಸಿಗಬೇಕಿರುವ ಸಮಪಾಲು ಪಡೆಯಲುಅರ್ಹರು ಎಂಬ ಮಹತ್ವದ ತೀರ್ಪನ್ನು ಸುಪ್ರೀಂ ಕೋರ್ಟ್‌ ಮಂಗಳವಾರ ಪ್ರಕಟಿಸಿದೆ.  ಅಲ್ಲದೆ ತನ್ನಿಂದ ಈ ಸ್ಪಷ್ಟನೆಗಾಗಿ ಕಾಯುತ್ತ, ಇತ್ಯರ್ಥಪಡಿಸದೆ ಇರುವ ಆಸ್ತಿ ಹಕ್ಕು ಪ್ರಕರಣಗಳನ್ನು 6 ತಿಂಗಳೊಳಗೆ ಇತ್ಯರ್ಥಗೊಳಿಸುವಂತೆ ಎಲ್ಲ ಕೆಳ ನ್ಯಾಯಾಲಯಗಳಿಗೆ ಸೂಚಿಸಿದೆ.

ಹಿಂದೂ ಅವಿಭಕ್ತ ಕುಟುಂಬಗಳ ಪಿತ್ರಾರ್ಜಿತ ಆಸ್ತಿಯಲ್ಲಿ ಹೆಣ್ಣು ಮಕ್ಕಳು ಸಮಪಾಲು ಪಡೆಯುವ ಹಕ್ಕುಳ್ಳವರು ಎಂದು 2005ರ ಸೆ. 9ರಂದು ಸುಪ್ರೀಂ ಕೋರ್ಟ್‌ ತೀರ್ಪು ನೀಡಿತ್ತು. ಆ ತೀರ್ಪಿನ ಅನ್ವಯ ಹಿಂದೂ ಉತ್ತರಾಧಿಕಾರ ಕಾಯ್ದೆ (ಎಚ್‌ಎಸ್‌ಎ) ರೂಪಿಸಲಾಗಿದೆ. ಆದರೆ 2005ಕ್ಕೂ ಮುನ್ನ ತಂದೆ ತೀರಿದ್ದಲ್ಲಿ ಈ ಕಾಯ್ದೆ ಅನ್ವಯವಾಗುತ್ತದೆಯೇ ಎಂಬ ಪ್ರಶ್ನೆ ಇತ್ತು. ಈಗ ಈ ಕುರಿತಾಗಿ ಸುಪ್ರೀಂ ಕೋರ್ಟ್‌ ತೀರ್ಪಿನಿಂದ ಸ್ಪಷ್ಟತೆ ಲಭಿಸಿದೆ. ಅಲ್ಲದೆ 2005ರ ತೀರ್ಪಿನ ಅನಂತರ ತಂದೆ ಅಥವಾ ಪುತ್ರಿ ಬದುಕಿದ್ದರೆ ಮಾತ್ರ ಆಸ್ತಿಯಲ್ಲಿ ಸಮಾನ ಹಕ್ಕು ಕೇಳಬಹುದು ಎಂಬ ಕೆಳ ನ್ಯಾಯಾಲಯಗಳ ತೀರ್ಪುಗಳನ್ನೂ ಈ ತೀರ್ಪು ಬದಿಗಿರಿಸಿದೆ.

ಅನುಕೂಲವೇನು?
ಈ ತೀರ್ಪಿನಿಂದಾಗಿ 2005ರಲ್ಲಿ ಎಚ್‌ಎಸ್‌ಎ ಕಾಯ್ದೆ ತಿದ್ದುಪಡಿ ಆಗುವುದಕ್ಕೂ ಮುನ್ನ ಅಥವಾ ತಿದ್ದುಪಡಿಯ ಅನಂತರ ಪುತ್ರಿ ಜೀವಂತ ಇರಲಿ, ಇಲ್ಲದಿರಲಿ; ಪಿತ್ರಾರ್ಜಿತ ಆಸ್ತಿಯಲ್ಲಿ ಸಮಾನ ಪಾಲು ಪಡೆಯಲು ಅರ್ಹಳಾಗಿರುತ್ತಾಳೆ. ಪುತ್ರಿ ಜೀವಂತವಾಗಿಲ್ಲದಿದ್ದರೂ ಆಕೆಯ ಮಕ್ಕಳು ತಮ್ಮ ತಾಯಿಗೆ ಸಿಗಬೇಕಾದ ಹಕ್ಕುಗಳನ್ನು ಕೇಳಬಹುದಾಗಿದೆ.

ಟಾಪ್ ನ್ಯೂಸ್

1-fs

ಮೂಡಿಗೆರೆ : ಹುಲಿ ದಾಳಿಗೆ ಮತ್ತೊಂದು ಹಸು ಬಲಿ

cm

ಗಾಂಧೀಜಿ ಆಶಯದಂತೆ ಜನರೇ ಕಾಂಗ್ರೆಸ್ ವಿಸರ್ಜನೆ ಮಾಡಲು ಸಿದ್ಧರಾಗಿದ್ದಾರೆ: ಸಿಎಂ

1rqr

ಪ್ರಧಾನಿ ಮೋದಿಯೇ ನನಗೆ ರಾಜೀನಾಮೆ ನೀಡುವುದು ಬೇಡ ಎಂದಿದ್ದರು: ಹೆಚ್ ಡಿಡಿ

1dfs

ಯಂಕ, ನಾಣಿ, ಶೀನ ಮನಬಂದಂತೆ ಮಾತನಾಡುತ್ತಾರೆ : ಯಡಿಯೂರಪ್ಪ

ತೆಳ್ಳಗಾಗಿದ್ದಾರೆ ಬಹುಭಾಷಾ ನಟಿ, ಬಿಜೆಪಿ ನಾಯಕಿ ಖುಷ್ಬೂ

ತೆಳ್ಳಗಾಗಿದ್ದಾರೆ ಬಹುಭಾಷಾ ನಟಿ, ಬಿಜೆಪಿ ನಾಯಕಿ ಖುಷ್ಬೂ

ವಲಸೆ ಕಾರ್ಮಿಕರಿಗೆ ಯಶಸ್ವೀ ಲಸಿಕಾ ಅಭಿಯಾನ : ಜಿಲ್ಲಾಧಿಕಾರಿ

ವಲಸೆ ಕಾರ್ಮಿಕರಿಗೆ ಯಶಸ್ವೀ ಲಸಿಕಾ ಅಭಿಯಾನ : ಜಿಲ್ಲಾಧಿಕಾರಿ

siddu 2

ರಮೇಶ ಜಾರಕಿಹೊಳಿ ಈ ಬಾರಿ ಬಿಜೆಪಿ ಸೋಲಿಸಿದರೆ ಅಚ್ಚರಿಯಿಲ್ಲ: ಸಿದ್ದರಾಮಯ್ಯಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

ತಿರುಪತಿ: ಅಪಘಾತದಲ್ಲಿ ಮಗು ಸೇರಿ ಐವರು ಯಾತ್ರಾರ್ಥಿಗಳ ದುರ್ಮರಣ

ತೆಳ್ಳಗಾಗಿದ್ದಾರೆ ಬಹುಭಾಷಾ ನಟಿ, ಬಿಜೆಪಿ ನಾಯಕಿ ಖುಷ್ಬೂ

ತೆಳ್ಳಗಾಗಿದ್ದಾರೆ ಬಹುಭಾಷಾ ನಟಿ, ಬಿಜೆಪಿ ನಾಯಕಿ ಖುಷ್ಬೂ

1-fdfd.

ದೂದ್ ಸಾಗರ್ ನಲ್ಲಿ ಕೋವಿಡ್ ಇದೆಯೆಂದು ಸುಳ್ಳು ಪ್ರಚಾರ; ಸ್ಪಷ್ಟನೆ

aravind

ಮಹಿಳೆಯರ ಮಾಸಿಕ ಭತ್ಯೆ 1,500 ರೂ ನಿಂದ 2500 ಕ್ಕೆ : ಗೋವಾದಲ್ಲಿ ಕೇಜ್ರಿವಾಲ್

11–sdsd

ಅಮೇಥಿಯ ಅಭಿವೃದ್ಧಿ ಪ್ರಸ್ತಾಪವೇ ಇಲ್ಲ : ರಾಹುಲ್ ಗೆ ಸ್ಮೃತಿ ಟಾಂಗ್

MUST WATCH

udayavani youtube

ಮಂಡ್ಯ ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಮೈತ್ರಿ ಇಲ್ಲ: ಬಿಎಸ್‌ವೈ

udayavani youtube

ನಾಗಾಲ್ಯಾಂಡ್ ನಲ್ಲಿ ನಾಗರಿಕರ ಮೇಲೆ ಗುಂಡಿನ ದಾಳಿ

udayavani youtube

ಕೌಟುಂಬಿಕ ಮೌಲ್ಯಗಳು ಕುಸಿಯಲು ಕಾರಣವೇನು ?

udayavani youtube

ಬೆಳ್ತಂಗಡಿ : ಅಂತೂ ಬಲೆಗೆ ಬಿತ್ತು ತೋಟದಲ್ಲಿ ಪ್ರತ್ಯಕ್ಷವಾದ ಮೊಸಳೆ

udayavani youtube

ಸಾಹೇಬ್ರಕಟ್ಟೆ ಬಳಿ ಸರಣಿ ಅಪಘಾತ; ಓರ್ವ ಸಾವು, ಇಬ್ಬರಿಗೆ ಗಾಯ

ಹೊಸ ಸೇರ್ಪಡೆ

ಯಕ್ಷಗಾನ ಪದ್ಯದೊಂದಿಗೆ‌ ಕವಿಗಳ ಹೆಸರು ಉಳಿಯಬೇಕು : ಸ್ವರ್ಣವಲ್ಲೀ ಶ್ರೀ

ಶಿರಸಿ : ಸ್ವರ್ಣವಲ್ಲಿ ಶ್ರೀಗಳಿಂದ ಮಾಳವಿಕಾ ಪರಿಣಯ ಯಕ್ಷಗಾನ ಕೃತಿ ಬಿಡುಗಡೆ

1-fs

ಮೂಡಿಗೆರೆ : ಹುಲಿ ದಾಳಿಗೆ ಮತ್ತೊಂದು ಹಸು ಬಲಿ

1aa

ತಿಪ್ಪೆ ಗುಂಡಿ‌‌ ಕಸದಲ್ಲೂ ಬಿಜೆಪಿ ದುಡ್ದು ಹೊಡೆಯುತ್ತಿದೆ: ಮಧು ಬಂಗಾರಪ್ಪ

1-d

ಸರಕಾರೀಕರಣದ ವಿರುದ್ದ ಹೋರಾಟ‌ ಮುಂದುವರಿಸಬೇಕು: ಸ್ವರ್ಣವಲ್ಲಿ ಶ್ರೀ

cm

ಗಾಂಧೀಜಿ ಆಶಯದಂತೆ ಜನರೇ ಕಾಂಗ್ರೆಸ್ ವಿಸರ್ಜನೆ ಮಾಡಲು ಸಿದ್ಧರಾಗಿದ್ದಾರೆ: ಸಿಎಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.