ಜನವರಿ 15: ಮುಂಬಯಿ,ದಿಲ್ಲಿಯಲ್ಲಿ ಫ್ರೆಂಚ್‌ ಡಿಜೆ ಗೆಟ್ಟಾ ಕಾರ್ಯಕ್ರಮ

Team Udayavani, Jan 14, 2017, 12:09 PM IST

david-guetta-700.jpg

ಮುಂಬಯಿ : ನಿನ್ನೆ ಶುಕ್ರವಾರ ಇಲ್ಲಿ ನಡೆಯಬೇಕಿದ್ದ ವಿಶ್ವ ಪ್ರಸಿದ್ಧ  ಫ್ರೆಂಚ್‌ ಡಿಜೆ ಡೇವಿಡ್‌ ಗೆಟ್ಟಾ ಅವರ ಮುಂಬಯಿ ಸಂಗೀತ ಕಾರ್ಯಕ್ರಮವನ್ನು  ಇದೀಗ ಮರು ನಿಗದಿ ಮಾಡಲಾಗಿದ್ದು ಅದೀಗ ನಾಳೆ, ಭಾನುವಾರ ಮಧ್ಯಾಹ್ನ 11ರಿಂದ ಸಂಜೆ 4 ಗಂಟೆಯ ತನಕ ರಿಲಯನ್ಸ್‌ ಜಿಯೋ ಗಾರ್ಡನ್ಸ್‌ ನಲ್ಲಿ ನಡೆಯಲಿದೆ. 

49ರ ಹರೆಯದ ಗ್ರ್ಯಾಮಿ ಪ್ರಶಸ್ತಿ ಪುರಸ್ಕೃತ ಗೆಟ್ಟಾ ಅವರ ಮುಂಬಯಿ ಹಾಗೂ ದಿಲ್ಲಿ ಕಾರ್ಯಕ್ರಗಳು ನಾಳೆ ಭಾನುವಾರ ಜನವರಿ 15ರಂದು ಒಂದೇ ದಿನ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.

ಈ ಮೊದಲು ಗೆಟ್ಟಾ ಅವರ ಕಾರ್ಯಕ್ರಮ ಜನ.13ರಂದು ಮುಂಬಯಿಯ ಮಹಾಲಕ್ಷ್ಮೀ ರೇಸ್‌ ಕೋರ್ಸ್‌ ನಲ್ಲಿ ನಡೆಯುವುದಿತ್ತು; ಆದರೆ ಬೃಹನ್‌ಮುಂಬಯಿ ಮುನಿಸಿಪಲ್‌ ಕಾರ್ಪೊರೇಶನ್‌ ಭದ್ರತೆಯ ಕಾರಣಕ್ಕಾಗಿ ಅನುಮತಿ ನಿರಾಕರಿಸಿತ್ತು. ಕಾರ್ಯಕ್ರಮವನ್ನು ರಿಲಯನ್ಸ್‌ ಜಿಯೋ ಗಾರ್ಡನ್‌ನಲ್ಲಿ ನಡೆಸಲು ಸಂಘಟಕರು ಬಯಸಿದ್ದರೂ ಅದಕ್ಕೆ ಮುಂಬಯಿ ಪೊಲೀಸರಿಂದ ಅನುಮತಿ ಸಿಕ್ಕಿರಲಿಲ್ಲ. 

ಈ ಮೊದಲು ಗೆಟ್ಟಾ ಅವರ ಬೆಂಗಳೂರು ಕಾರ್ಯಕ್ರಮ ಕೂಡ ಭದ್ರತೆಯ ಕಾರಣಗಳಿಗೆ ರದ್ದಾಗಿತ್ತು. ಇಂದು ಶನಿವಾರ ಹೈದರಾಬಾದ್‌ನಲ್ಲಿ ಗೆಟ್ಟಾ ಕಾರ್ಯಕ್ರಮ ಪೂರ್ವಯೋಜಿತ ವೇಳಾಪಟ್ಟಿ ಪ್ರಕಾರ ನಡೆಯಲಿದೆ. ಭಾರತದ ಒಟ್ಟು ನಾಲ್ಕು ಮಹಾನಗರಗಳಲ್ಲಿ ಗೆಟ್ಟಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಟಾಪ್ ನ್ಯೂಸ್

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.