ದಾವೂದ್‌ ಸಹಚರನ ಆಸ್ತಿ ನಂಟು: ಪ್ರಫ‌ುಲ್‌ ಪಟೇಲ್‌ಗೆ ಸಂಕಷ್ಟ

Team Udayavani, Oct 14, 2019, 9:45 PM IST

praful-patel

ನವದೆಹಲಿ: ಭೂಗತ ಪಾತಕಿ ದಾವೂದ್‌ ಇಬ್ರಾಹಿಂನ ಆಪ್ತ ಸಹಚರ ಇಕ್ಬಾಲ್‌ ಮಿರ್ಚಿ ಮಾಲೀಕತ್ವದ ಆಸ್ತಿ-ಪಾಸ್ತಿಗಳಿಗೆ ಸಂಬಂಧಿಸಿ ರಾಜಕೀಯ ನಾಯಕರು ಹಾಗೂ ಭೂಗತ ಜಗತ್ತಿನ ನಡುವಿನ ನಂಟಿನ ಕುರಿತು ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯದ ಕಣ್ಣು ಈಗ ಕೇಂದ್ರದ ಮಾಜಿ ಸಚಿವ, ಎನ್‌ಸಿಪಿ ನಾಯಕ ಪ್ರಫ‌ುಲ್‌ ಪಟೇಲ್‌ ಮೇಲೆ ಬಿದ್ದಿದೆ.

ನಾಗರಿಕ ವಿಮಾನಯಾನ ಮಾಜಿ ಸಚಿವರಾಗಿರುವ ಪ್ರಫ‌ುಲ್‌ ಪಟೇಲ್‌ರನ್ನು ಈ ಪ್ರಕರಣ ಸಂಬಂಧ ಇ.ಡಿ. ವಿಚಾರಣೆ ನಡೆಸುವ ಸಾಧ್ಯತೆ ದಟ್ಟವಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಪಟೇಲ್‌, ನನಗೂ ಡ್ರಗ್‌ ದಂಧೆಕೋರ ಇಕ್ಬಾಲ್‌ ಮಿರ್ಚಿಗೂ ಸಂಬಂಧವೇ ಇರಲಿಲ್ಲ ಎಂದಿದ್ದಾರೆ.

ಇನ್ನೊಂದೆಡೆ, ಪ್ರಫ‌ುಲ್‌ ಪಟೇಲ್‌ ಮತ್ತು ದಾವೂದ್‌ನ ಡಿ-ಕಂಪನಿಗಿರುವ ಸಂಬಂಧವನ್ನು ಮಾಧ್ಯಮಗಳೇ ಬಹಿರಂಗಪಡಿಸಿವೆ ಎಂದಿರುವ ಬಿಜೆಪಿ ವಕ್ತಾರ ಸಂಬಿತ್‌ ಪಾತ್ರಾ, ಈಗ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಎನ್‌ಸಿಪಿ ಜತೆಗಿನ ಮೈತ್ರಿ ಕಡಿದುಕೊಳ್ಳುವರೇ ಎಂದು ಪ್ರಶ್ನಿಸಿದ್ದಾರೆ.

ಮಿರ್ಚಿಯ ಇಬ್ಬರು ಸಹಚರರನ್ನು ಇ.ಡಿ. ವಿಚಾರಣೆಗೊಳಪಡಿಸಿ, ರಾಜಕೀಯ ನಾಯಕರು ಹಾಗೂ ಬಿಲ್ಡರ್‌ಗಳ ನಡುವಿನ ನಂಟಿನ ಕುರಿತು ಪ್ರಶ್ನಿಸಿದಾಗ, ಪಟೇಲ್‌ ಹೆಸರು ಪ್ರಸ್ತಾಪವಾಗಿದೆ ಎಂದು ಹೇಳಲಾಗಿದೆ.

ಟಾಪ್ ನ್ಯೂಸ್

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್‌ ವಶಕ್ಕೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Aranthodu ಕಾಂಗ್ರೆಸ್‌ ಕಾರ್ಯಕರ್ತನ ಮೇಲೆ ಹಲ್ಲೆ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.