
ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸಹೋದರ ಇಕ್ಬಾಲ್ ಕಸ್ಕರ್ ಆಸ್ಪತ್ರೆಗೆ ದಾಖಲು
Team Udayavani, Aug 21, 2022, 8:30 PM IST

ಮುಂಬೈ: ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸಹೋದರ ಇಕ್ಬಾಲ್ ಕಸ್ಕರ್ಗೆ ಎದೆನೋವಿನ ಹಿನ್ನೆಲೆಯಲ್ಲಿ ಆತನನ್ನು ಮುಂಬೈನ ಜೆ.ಜೆ. ಆಸ್ಪತ್ರೆಗೆ ದಾಖಲಿಸಲಾಗಿದೆ.
ಆತನಿಗೆ ಹೃದಯ ವಿಭಾಗದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಕ್ರಮ ಹಣ ಸಾಗಣೆ ಪ್ರಕರಣದಲ್ಲಿ ಈ ವರ್ಷ ಫೆಬ್ರವರಿಯಲ್ಲಿ ಕಸ್ಕರ್ನನ್ನು ಜಾರಿ ನಿರ್ದೇಶನಾಲಯ ಬಂಧಿಸಿತ್ತು.
ನವೀ ಮುಂಬೈನ ತಲೋಜಾ ಜೈಲಿನಲ್ಲಿದ್ದ ಆತನನ್ನು ಸುಲಿಗೆ, ವಂಚನೆ ಪ್ರಕರಣಗಳಲ್ಲಿ ಇಡಿ ತನಿಖೆಗೊಳಪಡಿಸಿದೆ. ನಂತರ ಆತನನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿತ್ತು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತೆರಿಗೆ ವಂಚನೆ ಪ್ರಕರಣ: 69.65 ಕೋ.ರೂ. ಆಸ್ತಿ ಜಪ್ತಿ

ಗೋ ಫಸ್ಟ್ ವಿಮಾನಕ್ಕೆ 10 ಲಕ್ಷ ರೂ. ದಂಡ ವಿಧಿಸಿದ ಡಿಜಿಸಿಎ

ನನ್ನನ್ನು ಒತ್ತೆಯಲ್ಲಿ ಇರಿಸಲಾಗಿದೆ: ಫ್ರೆಂಚ್ ನಟಿ ಮೇರಿಯನ್ನೆ ಆರೋಪ

ಸಂಸ್ಕೃತವೇಕೆ ದೇಶದ ಅಧಿಕೃತ ಭಾಷೆಯಾಗಬಾರದು?: ಮಾಜಿ ಮುಖ್ಯ ನ್ಯಾಯಮೂರ್ತಿ ಎಸ್ಎ ಬೋಬ್ಡೆ

ಟಿಪ್ಪು ಸುಲ್ತಾನ್ ಉದ್ಯಾನದ ಹೆಸರು ಬದಲಾವಣೆಗೆ ಮಹಾರಾಷ್ಟ್ರ ಸರ್ಕಾರ ನಿರ್ಧಾರ
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
