ದಾವೂದ್ ನಂಟನ ವಿರುದ್ಧ ಚಾರ್ಜ್ಶೀಟ್
Team Udayavani, Dec 26, 2019, 1:32 AM IST
ಹೊಸದಿಲ್ಲಿ: ಪಾಸ್ಪೋರ್ಟ್ ನಕಲು ಪ್ರಕರಣ ಸಂಬಂಧ ಭೂಗತ ಪಾತಕಿ ದಾವೂದ್ ಇಬ್ರಾಹಿಂನ ಆಪ್ತ ಸಹಚರ ಫಾರೂಕ್ ಟಕ್ಲಾ ವಿರುದ್ಧ ಸಿಬಿಐ ಆರೋಪಪಟ್ಟಿ ಸಲ್ಲಿಸಿದೆ. 1993ರ ಮುಂಬಯಿ ಬಾಂಬ್ ಸ್ಫೋಟದ ಬಳಿಕ ಸುಳ್ಳು ಗುರುತಿನ ಮೂಲಕ ಕಾನೂನಿನ ಕುಣಿಕೆಯಿಂದ ತಪ್ಪಿಸಿಕೊಳ್ಳಲು, ಫಾರೂಕ್ ನಕಲಿ ಪಾಸ್ಪೋರ್ಟ್ ಬಳಸಿಕೊಂಡಿದ್ದ.
2018ರಲ್ಲಿ ಆತ ದಿಲ್ಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದಾಗ ಆತನನ್ನು ಸೆರೆಹಿಡಿಯಲಾಗಿತ್ತು. ಬಂಧನದ ವೇಳೆ ಆತ ಮುಷ್ತಾಕ್ ಮೊಹಮ್ಮದ್ ಮಿಯಾನ್ ಎಂಬ ಹೆಸರುಳ್ಳ ಪಾಸ್ಪೋರ್ಟ್ ಹೊಂದಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…