ಚಲಿಸುತ್ತಿದ್ದ ಕಾರಿನಲ್ಲಿ ಅತ್ಯಾಚಾರ|ಮುಂಬೈ ಘಟನೆ ಮಾಸುವ ಮುನ್ನವೆ ಮತ್ತೊಂದು ಹೀನ ಕೃತ್ಯ


Team Udayavani, Sep 11, 2021, 9:19 PM IST

gdrtgretr

ಚೆನ್ನೈ: ಚಲಿಸುತ್ತಿದ್ದ ಕಾರಿನಲ್ಲಿ 20 ವರ್ಷ ವಯಸ್ಸಿನ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಘಟನೆ ಚೆನ್ನೈನ ಮೆಲ್ಕತಿರ್​ಪುರ ಗ್ರಾಮದ ಬಳಿ ಕಳೆದ ಎರಡು ದಿನಗಳ ಹಿಂದೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಘಟನೆಗೆ ಸಂಬಂಧಪಟ್ಟಂತೆ ನಾಲ್ವರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು, ಯುವತಿಗೆ ಡ್ರಗ್ಸ್​ ನೀಡಿ ಅತ್ಯಾಚಾರ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತರನ್ನು ಗುಣಶೀಲನ್, ಜೆಬನೇಸನ್, ಗುಣಶೇಖರನ್ ಮತ್ತು ಅಜಿತ್ ಎಂದು ಗುರುತಿಸಲಾಗಿದೆ.

ಸಂತ್ರಸ್ಥ ಯುವತಿ ಖಾಸಗಿ ಮೊಬೈಲ್​ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದಳು. ಈಕೆ ಮತ್ತು ಗುಣಶೀಲನ್​ ಇಬ್ಬರೂ ಆನ್​ಲೈನ್​ ಆ್ಯಪ್​ವೊಂದರ ಮೂಲಕ ಸ್ನೇಹಿತರಾಗಿದ್ದರು. ಬುಧವಾರ ಗುಣಶೀಲನ್ ತನ್ನ ಕಾರಿನಲ್ಲಿ​ ಆ ಯುವತಿಯನ್ನು ಅಂಗಡಿಯಿಂದ ಪಿಕಪ್​ ಮಾಡಿ, ಅಲ್ಲಿಂದ ಕಾಂಚಿಪುರಂನಲ್ಲಿರುವ ಆತನ ಫಾರ್ಮ್​ಹೌಸ್​ಗೆ ಕರೆದುಕೊಂಡು ಹೊರಟಿದ್ದ. ಯುವತಿಗೆ ನೀಡಿದ್ದ ಲೇಸ್​​ಗೆ ನಿದ್ರೆ ಬರುವ ಯಾವುದೇ ಒಂದು ಮದ್ದನ್ನು ಸವರಲಾಗಿತ್ತು. ಹಾಗೇ ಒಂದು ಸಾಫ್ಟ್​ ಡ್ರಿಂಕ್​​ನ್ನು ಕುಡಿಯಲು ಕೊಡಲಾಗಿತ್ತು. ಆಕೆ ನಿದ್ರೆಗೆ ಜಾರುತ್ತಿದ್ದಂತೆ ಗುಣಶೀಲನ್​ ಮತ್ತು ಆತನ ಸ್ನೇಹಿತರು ಸೇರಿ ಆಕೆಯ ಮೇಲೆ ಅತ್ಯಾಚಾರ ಮಾಡಿದ್ದಾರೆ.

ತನ್ನ ಮೇಲೆ ಅತ್ಯಾಚಾರ ನಡೆಯುತ್ತಿದ್ದಾಗಲೇ ಆ ಯುವತಿಗೆ ಎಚ್ಚರವೇನೋ ಆಗಿದೆ. ಆಕೆ ತಪ್ಪಿಸಿಕೊಳ್ಳಲು ಕಾರಿನ ಕಿಟಕಿ ಒಡೆಯಲು ಯತ್ನಿಸಿದ್ದಾಳೆ. ಆದರೆ ಪ್ರಯೋಜನ ಆಗಲಿಲ್ಲ. ಸ್ಥಳದಲ್ಲಿ ಗಲಾಟೆ ಕೇಳುತ್ತಿದ್ದಂತೆ ಸ್ಥಳೀಯರು ಅಲ್ಲಿಗೆ ಆಗಮಿಸಿದ್ದಾರೆ. ಜನರು ಬರುತ್ತಿರುವುದನ್ನು ನೋಡಿದ ಆರೋಪಿಗಳು ಅಲ್ಲಿಂದ ಕಾರು ಚಲಾಯಿಸಿಕೊಂಡು ಹೋಗಿದ್ದಾರೆ. ಬಳಿಕ ಅಸ್ವಸ್ಥಳಾದ ಆ ಯುವತಿಯನ್ನು ಚೆನ್ನೈ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿಟ್ಟು ಹೋಗಿದ್ದರು. ಆ ಯುವತಿ ಹೇಗೋ ಸುಧಾರಿಸಿಕೊಂಡು ಸಮೀಪದ ಪೊಲೀಸ್​ ಸ್ಟೇಶನ್​ಗೆ ಹೋಗಿ, ದೂರು ನೀಡಿದ್ದಳು. ನಂತರ ಅವಳನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಒಟ್ಟೂ ಐವರು ಅತ್ಯಾಚಾರ ಮಾಡಿದ್ದು, ಅದರಲ್ಲಿ ನಾಲ್ವರನ್ನು ಮಾತ್ರ ಅರೆಸ್ಟ್ ಮಾಡಲಾಗಿದೆ. ಇನ್ನೊಬ್ಬ ಪರಾರಿಯಾಗಿದ್ದಾನೆ.

ಇನ್ನು ಗುರುವಾರ ರಾತ್ರಿಯಷ್ಟೆ 30 ವರ್ಷ ವಯಸ್ಸಿನ ಯುವತಿ ಮೇಲೆ ಮುಂಬೈನಲ್ಲಿ ಸಾಮೂಹಿಕ ಅತ್ಯಾಚಾರ ನಡೆಸಿ, ಆಕೆಯ ಖಾಸಗಿ ಭಾಗಕ್ಕೆ ರಾಡ್ ಸೇರಿಸಿದ ಅಮಾನವೀಯ ಕೃತ್ಯ ನಡೆದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂತ್ರಸ್ಥೆ ಕೊನೆಯುಸಿರೆಳೆದಿದ್ದಾಳೆ. ಈ ಘಟನೆ ಮಾಸುವ ಮುನ್ನವೆ ಚೆನ್ನೈನಲ್ಲಿ ಯುವತಿ ಮೇಲೆ ಅತ್ಯಾಚಾರ ನಡೆದಿರುವುದು ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ.

ಟಾಪ್ ನ್ಯೂಸ್

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.