ಪಾಲಿಕೆ ಚುನಾವಣೆಯಲ್ಲಿ ಸೋಲು: ದೆಹಲಿ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಆದೇಶ್ ಗುಪ್ತಾ ರಾಜೀನಾಮೆ
Team Udayavani, Dec 11, 2022, 4:52 PM IST
ಹೊಸದಿಲ್ಲಿ: ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಬಿಜೆಪಿ ಸೋಲಿನ ಹೊಣೆಹೊತ್ತು ದೆಹಲಿ ಅಧ್ಯಕ್ಷ ಸ್ಥಾನಕ್ಕೆ ಆದೇಶ್ ಗುಪ್ತಾ ಅವರು ಭಾನುವಾರ ರಾಜೀನಾಮೆ ನೀಡಿದ್ದಾರೆ.
ಬಿಜೆಪಿಯ ದೆಹಲಿ ಘಟಕದ ಉಪಾಧ್ಯಕ್ಷ ವೀರೇಂದ್ರ ಸಚ್ದೇವ ಅವರನ್ನು ಹಂಗಾಮಿ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.
ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆ ಫಲಿತಾಂಶ ಕಳೆದ ಬುಧವಾರ ಪ್ರಕಟವಾಗಿತ್ತು.
250 ಸದಸ್ಯ ಬಲದ ಪಾಲಿಕೆಯಲ್ಲಿಆಮ್ ಆದ್ಮಿ ಪಕ್ಷ 134 ಹಾಗೂ ಬಿಜೆಪಿ 104 ಸ್ಥಾನಗಳಲ್ಲಿ ಗೆಲುವು ಸಾಧಿಸಿವೆ.
ಕಾಂಗ್ರೆಸ್ ಕೇವಲ 9 ಸ್ಥಾನಗಳಲ್ಲಿ ಮಾತ್ರ ಜಯ ಗಳಿಸಿದೆ. ಮೂವರು ಸ್ವತಂತ್ರ ಅಭ್ಯರ್ಥಿಗಳೂ ಗೆದ್ದಿದ್ದಾರೆ.
ದಿಲ್ಲಿ ಮಹಾನಗರ ಪಾಲಿಕೆಯ ಗದ್ದುಗೆ ಆಮ್ ಆದ್ಮಿ ಪಕ್ಷದ ಪಾಲಾಗಿದ್ದು, 15 ವರ್ಷಗಳ ಬಿಜೆಪಿ ಆಡಳಿತ ಅಂತ್ಯವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MUST WATCH
ಹೊಸ ಸೇರ್ಪಡೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Bengaluru: ಇನ್ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್; ಅಪರಿಚಿತನ ಮೇಲೆ ಕೇಸು