ದೂರದರ್ಶನಕ್ಕೆ ಲೋಗೋ ಕೊಟ್ರೆ 1 ಲಕ್ಷ ರೂ.
Team Udayavani, Jul 26, 2017, 6:00 AM IST
ನವದೆಹಲಿ: ದೂರದರ್ಶನದ 6 ದಶಕಗಳಷ್ಟು ಹಳೆಯದಾದ, ಮಾನವನ ಕಣ್ಣನ್ನು ಹೋಲುವ ಲೋಗೋ ಇನ್ನು ಇತಿಹಾಸದ ಪುಟ ಸೇರಲಿದೆ. ತನ್ನ ಸಾಂಪ್ರದಾಯಿಕ ಲೋಗೋವನ್ನು ಬದಲಾಯಿಸುವ ಮಹತ್ತರ ನಿರ್ಧಾರವನ್ನು ದೂರದರ್ಶನ ಕೈಗೊಂಡಿದೆ. ಅದರಂತೆ, ಚಿಹ್ನೆ ವಿನ್ಯಾಸಗೊಳಿಸಲು ಸಾರ್ವಜನಿಕರಿಗೂ ಆಹ್ವಾನ ನೀಡಲಾಗಿದ್ದು, ಸ್ಪರ್ಧೆಯೊಂದನ್ನು ಏರ್ಪಡಿಸಿದೆ. ಯಾರು ಸೂಕ್ತವಾದ ಲೋಗೋವನ್ನು ವಿನ್ಯಾಸಗೊಳಿಸುತ್ತಾರೋ, ಅವರಿಗೆ 1 ಲಕ್ಷ ರೂ. ನಗದು ಬಹುಮಾನ ವಿತರಿಸಲಾಗುವುದು ಎಂದು ಪ್ರಸಾರ ಭಾರತಿ ಸಿಇಒ ಶಶಿಶೇಖರ್ ವೆಂಪತಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
MUST WATCH
ಹೊಸ ಸೇರ್ಪಡೆ
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ