ಯುಎಇಯಿಂದ 4 ತಿಂಗಳ ಬಳಿಕ ಮೃತದೇಹ ತವರಿಗೆ
Team Udayavani, Sep 3, 2018, 12:24 PM IST
ದುಬೈ: ಭಾರತೀಯ ಮೂಲದ ವ್ಯಕ್ತಿಯೊಬ್ಬರು ಯುಎಇಯಲ್ಲಿ ಮೃತಪಟ್ಟು 4 ತಿಂಗಳ ಬಳಿಕ ಅವರ ಮೃತದೇಹವನ್ನು ಭಾರತಕ್ಕೆ ಮರಳಿಸಲಾಗಿದೆ. ಮೂಲತಃ ಮಧ್ಯಪ್ರದೇಶದವರಾದ ಯೂಸುಫ್ ಖಾನ್ ರಶೀದ್ ಖಾನ್(50) ಅಜ್ಮನ್ಸ್ ಅಲ್ ರಶಿದಿಯಾದಲ್ಲಿ ಏ.12ರಂದು ಮೃತ ಪಟ್ಟಿದ್ದರು. ಅದು ಆತ್ಮಹತ್ಯೆ ಎಂದು ಮರಣೋತ್ತರ ಪರೀಕ್ಷೆ ವರದಿ ತಿಳಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್