ಸಗಟು ಮಾರುಕಟ್ಟೆ ಆಧಾರಿತ ಹಣದುಬ್ಬರ ಪ್ರಮಾಣ ಇಳಿಕೆ
Team Udayavani, Jan 14, 2022, 9:45 PM IST
ನವದೆಹಲಿ: ಸಗಟು ಮಾರುಕಟ್ಟೆ ಆಧಾರಿತ ಹಣದುಬ್ಬರ ಪ್ರಮಾಣ 2021ರ ಡಿಸೆಂಬರ್‌ನಲ್ಲಿ ಶೇ.13.56ಕ್ಕೆ ಇಳಿಕೆಯಾಗಿದೆ.
ಈ ಬಗ್ಗೆ ಆರ್‌ಬಿಐ ದತ್ತಾಂಶಗಳಲ್ಲಿ ಉಲ್ಲೇಖವಾಗಿದೆ.ಆಹಾರ ವಸ್ತುಗಳ ಬೆಲೆ ಏರಿಕೆಯಾಗುತ್ತಿದ್ದರೂ, ತೈಲ, ವಿದ್ಯುತ್ ದರ ಇಳಿಕೆಯಿಂದಾಗಿ ಹಣದುಬ್ಬರ ಪ್ರಮಾಣ ಇಳಿಕೆಯಾಗಿದೆ ಎನ್ನುವುದು ಗಮನಾರ್ಹ.
ಇದೇ ಕಾರಣವನ್ನು ಮುಂದಿಟ್ಟುಕೊಂಡು ಮುಂದಿನ ತಿಂಗಳು ನಡೆಯಲಿರುವ ಆರ್‌ಬಿಐನ ತ್ತೈಮಾಸಿಕ ಸಾಲನೀತಿ ಪರಿಶೀಲನಾ ಸಭೆಯಲ್ಲಿ ಬಡ್ಡಿದರದಲ್ಲಿ ಯಥಾ ಸ್ಥಿತಿಯನ್ನೇ ಕಾಯ್ದುಕೊಳ್ಳುವ ಸಾಧ್ಯತೆಗಳೂ ಇದೆ. 2021ರ ಏಪ್ರಿಲ್‌ನಿ ಬಳಿಕ ಸಗಟು ಮಾರುಕಟ್ಟೆ ಆಧಾರಿತ ಹಣದುಬ್ಬರ ಎರಡಂಕಿಗೆ ಏರಿಕೆಯಾಗಿ, ಸತತ 9 ತಿಂಗಳ ಕಾಲ ಅದೇ ಏರಿಕೆಯನ್ನು ಕಾಯ್ದುಕೊಂಡು ಬಂದಿತ್ತು.
ಇದನ್ನೂ ಓದಿ:ರಾಜ್ಯದಲ್ಲಿಂದು ದಾಖಲೆಯ ಕೋವಿಡ್ ಪರೀಕ್ಷೆ : 28,723 ಕೇಸ್, 14 ಸಾವು
ರಫ್ತು ಪ್ರಮಾಣ ಏರಿಕೆ:
ಮತ್ತೊಂದು ಧನಾತ್ಮಕ ಬೆಳವಣಿಗೆಯೊಂದರಲ್ಲಿ ರಫ್ತು ಪ್ರಮಾಣ ಶೇ.38.91ಕ್ಕೆ ಏರಿಕೆಯಾಗಿದೆ. ನಗದು ಲೆಕ್ಕಾಚಾರದಲ್ಲಿ ಹೇಳುವುದಿದ್ದರೆ ಡಿಸೆಂಬರ್ ಅಂತ್ಯಕ್ಕೆ 37.81 ಬಿಲಿಯನ್ ಡಾಲರ್‌ಗೆ ಏರಿಕೆಯಾಗಿದೆ.
ಎಂಜಿನಿಯರಿಂಗ್, ಜವಳಿ ಮತ್ತು ರಾಸಾಯನಿಕ ಕ್ಷೇತ್ರಗಳಲ್ಲಿನ ಉತ್ಪನ್ನಗಳು ಹೆಚ್ಚಿನ ಪ್ರಮಾಣದಲ್ಲಿ ಇತರ ದೇಶಗಳಿಗೆ ರವಾನೆಯಾಗಿವೆ. ಅದೇ ರೀತಿ, ಆಮದು ಪ್ರಮಾಣವೂ ಶೇ.38.55ರಷ್ಟು ಹೆಚ್ಚಳವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗುಜರಾತ್: ವಿದ್ಯಾರ್ಥಿನಿಯರಿಗೆ ಬಿಜೆಪಿ ಸೇರುವಂತೆ ಪ್ರಾಂಶುಪಾಲರ ಸೂಚನೆ: ಕಾಂಗ್ರೆಸ್ ಆಕ್ಷೇಪ
ಜೆಟ್ಏರ್ ವೇಸ್ಗೆ ವಿಮಾನ ಯಾರು ಕೊಡ್ತಾರೆ?
ಕಾಶ್ಮೀರದಲ್ಲಿ ಮತ್ತಿಬ್ಬರು ಉಗ್ರರ ಹತ್ಯೆ: ಲಷ್ಕರ್ ಉಗ್ರನ ಬಂಧನ; ಶಸ್ತ್ರಾಸ್ತ್ರಗಳು ವಶ
ನನ್ನ ಕೇಸಲ್ಲೂ ಸುಳ್ಳು ಹೇಳಿದ್ದ ಶ್ರೀಕುಮಾರ್: ನಂಬಿ ನಾರಾಯಣನ್
ಮುರುಘರಾಜೇಂದ್ರ ಶ್ರೀ ಗಳ 50ನೇ ಹುಟ್ಟುಹಬ್ಬ :ಬೈನಾ ಕನ್ನಡ ವಿದ್ಯಾರ್ಥಿಗಳಿಗೆ ನೆರವು
MUST WATCH
ತನ್ನ ಕ್ಷೇತ್ರದಲ್ಲಿನ ಅಭಿವೃದ್ಧಿ ಕಾಮಗಾರಿಗಳ ಕುರಿತು ಮಾತನಾಡಿದ ಖಾದರ್
ಚಿಕ್ಕಮಗಳೂರು : ವೀಲಿಂಗ್ ಶೋಕಿ ಮಾಡಿದವರಿಗೆ ಖಾಕಿಗಳ ಬುಲ್ಡೋಜರ್ ಟ್ರೀಟ್ಮೆಂಟ್
ರಸ್ತೆ ಮಧ್ಯೆಯೇ ಪ್ರವಾಸಿಗರ ಸೆಲ್ಪಿ… ಚಾರ್ಮಾಡಿ ಘಾಟ್ ನಲ್ಲಿ ವಾಹನ ಸವಾರರ ಪರದಾಟ
ವರ್ಷದ ಬಳಿಕ ತಾಯಿ ಮಡಿಲು ಸೇರಿದ ಮಗ: ವಿಳಾಸ ಪತ್ತೆಗೆ ನೆರವಾಯಿತು ಫೇಸ್ ಬುಕ್
ಉಡುಪಿ : ಆಟೋರಿಕ್ಷಾ ಬಳಿ ತೆರಳಿ ಪ್ರಕರಣ ಇತ್ಯರ್ಥಪಡಿಸಿದ ನ್ಯಾಯಾಧೀಶರು
ಹೊಸ ಸೇರ್ಪಡೆ
ಲೀಡ್ಸ್ ಟೆಸ್ಟ್: ಇಂಗ್ಲೆಂಡ್ 3-0 ಪರಾಕ್ರಮ: ಸ್ಟೋಕ್ಸ್ ಬಳಗಕ್ಕೆ 7 ವಿಕೆಟ್ ಜಯ
ರಾಜ್ಯಾದ್ಯಂತ ಆರಂಭವಾದ ಎಸೆಸೆಲ್ಸಿ ಪೂರಕ ಪರೀಕ್ಷೆ: ಮೊದಲ ದಿನ ಯಶಸ್ವಿ
ಟೆಂಪೋ ಟ್ರಾವೆಲರ್ – ಸರಕಾರಿ ಬಸ್ ನಡುವೆ ಭೀಕರ ರಸ್ತೆ ಅಪಘಾತ : ಓರ್ವ ಸಾವು, ನಾಲ್ವರು ಗಂಭೀರ
ಗುಜರಾತ್: ವಿದ್ಯಾರ್ಥಿನಿಯರಿಗೆ ಬಿಜೆಪಿ ಸೇರುವಂತೆ ಪ್ರಾಂಶುಪಾಲರ ಸೂಚನೆ: ಕಾಂಗ್ರೆಸ್ ಆಕ್ಷೇಪ
ಜೆಟ್ಏರ್ ವೇಸ್ಗೆ ವಿಮಾನ ಯಾರು ಕೊಡ್ತಾರೆ?