ಚೋರ್ ಯಾರೆಂದು ನೀವೇ ನಿರ್ಧರಿಸಿ ಎಂದ ಮಲ್ಯ
Team Udayavani, Jul 15, 2019, 5:18 AM IST
ಹೊಸದಿಲ್ಲಿ: ಸರಕಾರಿ ಸ್ವಾಮ್ಯದ ಬ್ಯಾಂಕ್ಗಳಿಗೆ ವಂಚಿಸಿ ಯು.ಕೆ.ಯಿಂದ ಗಡೀಪಾರು ಭೀತಿಗೆ ಒಳಗಾಗಿರುವ ಉದ್ಯಮಿ ವಿಜಯ ಮಲ್ಯ ಟ್ರೋಲ್ಗೆ ಒಳಗಾಗಿದ್ದಾರೆ.
ಕ್ರಿಕೆಟಿಗ ಕ್ರಿಸ್ ಗೇಲ್ ಮಲ್ಯ ಜತೆಗಿನ ಫೋಟೋ ಟ್ವೀಟ್ ಮಾಡಿ “ಬಿಗ್ ಬಾಸ್ ಜತೆ ಇರು ವುದು ಸಂತಸ ತಂದಿದೆ’ ಎಂದು ಟ್ವೀಟ್ ಮಾಡಿದ್ದರು.ಅದನ್ನು ನೋಡಿದ ಟ್ವೀಟಿಗರು ವಿವಿಧ ರೀತಿಯಲ್ಲಿ ಕಾಲೆಳೆದಿದ್ದಾರೆ. ಹಲವು ರೀತಿಯ ಮೀಮ್ಗಳು, ತಮಾಷೆಯ ಟ್ವೀಟ್ಗಳು ಸಾಕಷ್ಟು ಸಂಖ್ಯೆಯಲ್ಲಿ ಹರಿದಾಡಿದವು. ಬ್ಯಾಂಕ್ಗಳಿಗೆ ವಂಚಿಸಿದ ಚೋರನೀತ ಎಂದು ಹಲವು ರೀತಿಯಲ್ಲಿ ಟೀಕೆಯ ಬರಹಗಳು ಕಂಡು ಬಂದವು.
ಅವುಗಳಿಗೆ ಟ್ವೀಟ್ ಮೂಲಕ ಉತ್ತರಿಸಿದ ಮಲ್ಯ “ನಿಜವಾದ ಚೋರ್ ಯಾರು ಎನ್ನುವುದನ್ನು ನೀವೇ ಖಚಿತಪಡಿಸಿಕೊಳ್ಳಿ. ಸಾಲವನ್ನು ಶೇ. 100ರಷ್ಟು ತೀರಿಸುತ್ತೇನೆ ಎಂದು ಹೇಳಿದರೂ, ಯಾಕೆ ಅವುಗಳು ಅದನ್ನು ಸ್ವೀಕರಿಸುತ್ತಿಲ್ಲ? ಪ್ರಿಯ ಮಿತ್ರ ಮತ್ತು ಯುನಿವರ್ಸಲ್ ಬಾಸ್ ಗೇಲ್ ಜತೆಗೆ ಇರುವುದು ನನಗೂ ಸಂತಸ ತಂದಿದೆ’ ಎಂದು ಬರೆದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ
ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್ ಇನ್ ಫ್ಲುಯೆನ್ಸರ್ ನಿಧನ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!
MUST WATCH
ಹೊಸ ಸೇರ್ಪಡೆ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್
Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ
Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ
Department of Health: ಜನರಿಗೆ ಅರಿವಿನ ಟಾನಿಕ್ ನೀಡುತ್ತಿರುವ ಆರೋಗ್ಯ ಇಲಾಖೆ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ