ಪಿಒಕೆ ಕುರಿತು 1971ರಲ್ಲೇ ನಿರ್ಧಾರ ತೆಗೆದುಕೊಳ್ಳಬೇಕಿತ್ತು: ರಾಜನಾಥ್ ಸಿಂಗ್
ಆಗ ಇಂದಿರಾ ಗಾಂಧಿ ಅವರು ದೇಶದ ಪ್ರಧಾನಿಯಾಗಿದ್ದರು...
Team Udayavani, Sep 26, 2022, 6:22 PM IST
ಹಮೀರ್‌ಪುರ : 1971ರಲ್ಲಿ ಭಾರತ ಮತ್ತು ಪಾಕಿಸ್ಥಾನ ನಡುವಿನ ಯುದ್ಧದ ವೇಳೆ ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ) ಕುರಿತು ನಿರ್ಧಾರ ತೆಗೆದುಕೊಳ್ಳಬೇಕಿತ್ತು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೋಮವಾರ ಹೇಳಿದ್ದಾರೆ.
ಇದನ್ನೂ ಓದಿ : ಹಲವಾರು ನಾಯಕರು ಸಂಪರ್ಕದಲ್ಲಿದ್ದಾರೆ : ಮಹಾರಾಷ್ಟ್ರ ಸಿಎಂ ಶಿಂಧೆ
ಹಿಮಾಚಲ ಪ್ರದೇಶದ ಹಮೀರ್‌ಪುರ ಜಿಲ್ಲೆಯ ನಾದೌನ್‌ನಲ್ಲಿ ಹುತಾತ್ಮ ಯೋಧರ ಕುಟುಂಬಗಳಿಗೆ ಸನ್ಮಾನ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ರಕ್ಷಣಾ ಸಚಿವರು,”ನಾವು ಇತ್ತೀಚೆಗೆ 1971 ರ ಯುದ್ಧದ ವಿಜಯದ ಸುವರ್ಣ ಮಹೋತ್ಸವವನ್ನು ಗುರುತಿಸಿದ್ದೇವೆ. ಆಸ್ತಿ ಅಥವಾ ಅಧಿಕಾರದ ಬದಲಿಗೆ ಮಾನವೀಯತೆಗಾಗಿ ಹೋರಾಡಿರುವುದಕ್ಕೆ 1971 ರ ಯುದ್ಧವನ್ನು ಇತಿಹಾಸದಲ್ಲಿ ನೆನಪಿಸಿಕೊಳ್ಳಲಾಗುತ್ತಿದೆ.ಒಂದೇ ವಿಷಾದವೆಂದರೆ ಆ ಸಮಯದಲ್ಲಿಯೇ ಪಿಒಕೆ ಕುರಿತು ನಿರ್ಧಾರ ತೆಗೆದುಕೊಳ್ಳಬೇಕಿತ್ತು” ಎಂದರು.
1971 ಭಾರತ ಮತ್ತು ಪಾಕಿಸ್ಥಾನದ ನಡುವಿನ ಮಿಲಿಟರಿ ಮುಖಾಮುಖಿಯಾಗಿದ್ದು, ಪೂರ್ವ ಪಾಕಿಸ್ಥಾನ (ಬಾಂಗ್ಲಾದೇಶ) ವಿಮೋಚನಾ ಯುದ್ಧದ ಸಮಯದಲ್ಲಿ 3 ಡಿಸೆಂಬರ್ 1971 ರಿಂದ 16 ಡಿಸೆಂಬರ್ 1971 ರಂದು ಢಾಕಾದಲ್ಲಿ ಪಾಕಿಸ್ಥಾನ ಶರಣಾಗುವವರೆಗೆ ನಡೆದಿತ್ತು. ಆಗ ಇಂದಿರಾ ಗಾಂಧಿ ಅವರು ದೇಶದ ಪ್ರಧಾನಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tirupati Laddu case:ಇದು ಕೋಟ್ಯಂತರ ಭಕ್ತರ ನಂಬಿಕೆ ವಿಷಯ- SIT ತನಿಖೆಗೆ ಸುಪ್ರೀಂ ಆದೇಶ
ಮಗಳು ಸೆ*ಕ್ಸ್ ರ್‍ಯಾಕೆಟ್ ನಲ್ಲಿದ್ದಾಳೆಂದು ಸ್ಕ್ಯಾಮ್ ಕರೆ; ಆತಂಕದಿಂದ ಅಸುನೀಗಿದ ತಾಯಿ!
GST;ನವೆಂಬರ್‌ನಿಂದ ಔಷಧ, ಆರೋಗ್ಯ ವಿಮೆ ಅಗ್ಗ?
Google ಜತೆ ಬೆಂಗಳೂರಿನ ಕ್ಲೀನ್‌ಮ್ಯಾಕ್ಸ್ ಸಹಯೋಗ: ಪವನ ವಿದ್ಯುತ್ ಉತ್ಪಾದನೆ
Railway; 5 ವರ್ಷದಲ್ಲಿ 200 ರೈಲು ಅಪಘಾ*ತಗಳು, 351 ಮಂದಿ ಸಾ*ವು: ವರದಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Bantwala ಬೈಪಾಸ್ ಜಂಕ್ಷನ್ ಅವ್ಯವಸ್ಥೆ; ಹೆಚ್ಚುತ್ತಿರುವ ಅಪಘಾತ
Kalaburagi: ಅಧಿಕಾರಿಗಳಿಗೆ ಕೊಬ್ಬು ಹೆಚ್ಚಾಗಿದೆ; ಛಳಿ ಬಿಡಿಸಬೇಕಿದೆ: ಬಿ.ಆರ್.ಪಾಟೀಲ್
Darshan Bail: ಇಂದು ದರ್ಶನ್ ಜಾಮೀನು ಅರ್ಜಿ ವಿಚಾರಣೆ: ಕುತೂಹಲ
Koppala: ಆದಷ್ಟು ಬೇಗ ಆರ್ಥಿಕ- ಜಾತಿ ಗಣತಿ ವರದಿ ಜಾರಿಯಾಗಲಿ: ಬಸವರಾಜ ರಾಯರಡ್ಡಿ
Bantwala: ಹುಲಿ ಕುಟುಂಬದಲ್ಲಿ ಆಕೆ ಬ್ಲ್ಯಾಕ್ ಟೈಗರ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.