ಗೋವು ರಾಷ್ಟ್ರಪ್ರಾಣಿಯಾಗಲಿ:ಜಮಾತ್ ಉಲೆಮಾ ಅಧ್ಯಕ್ಷ ಮದನಿ
Team Udayavani, Feb 7, 2018, 11:22 AM IST
ಸಹರಣ್ಪುರ:ಗೋ ಸಂರಕ್ಷಣೆಯ ಹೆಸರಿನಲ್ಲಿ ಆಗುತ್ತಿರುವ ಹತ್ಯೆಗಳು ಮತ್ತು ದಾಳಿಗಳು ನಿಲ್ಲಿಸಬೇಕು. ಗೋವನ್ನು ರಾಷ್ಟ್ರ ಪ್ರಾಣಿಯನ್ನಾಗಿ ಘೋಷಿಸಬೇಕು’ ಎಂದು ಜಮಾತ್ ಉಲೆಮಾ ಇ ಹಿಂದ್ನ ಅಧ್ಯಕ್ಷ ಮೌಲಾನಾ ಅರ್ಷದ್ ಮದನಿ ಮನವಿ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಮದನಿ ‘ಮನುಷ್ಯನ ಜೀವ ಮತ್ತು ಗೋವುಗಳನ್ನು ರಕ್ಷಿಸುವ ಸಲುವಾಗಿ ಗೋವನ್ನು ರಾಷ್ಟ್ರ ಪ್ರಾಣಿಯನ್ನಾಗಿ ಘೋಷಿಸಬೇಕು. ಇದು ದೇಶದ ಶಾಂತಿಗೂ ನೆರವಾಗಲಿದೆ’ ಎಂದು ಅಭಿಪ್ರಾಯ ವ್ಯಕ್ತ ಪಡಿಸಿದರು.
ದೇಶಾದ್ಯಂತ ಗೋ ಹತ್ಯೆಯ ಕುರಿತಾಗಿ ಪರ ವಿರೋಧದ ವ್ಯಾಪಕ ಚರ್ಚೆ ನಡೆಯುತ್ತಿರುವ ಮದನಿ ನೀಡಿರುವ ಹೇಳಿಕೆ ವಿರುದ್ಧ ಕೆಲವರು ವಿರೋಧವನ್ನು ವ್ಯಕ್ತ ಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
MUST WATCH
ಹೊಸ ಸೇರ್ಪಡೆ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು
I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ