ಶರಿಯಾ ಕೋರ್ಟ್ ಅಸಾಂವಿಧಾನಿಕ: ಅರ್ಜಿ
Team Udayavani, Sep 3, 2018, 1:12 PM IST
ನವದೆಹಲಿ: ಶರಿಯಾ ಕೋರ್ಟ್ ಅಸಾಂವಿಧಾನಿಕ ಎಂದು ಘೋಷಿಸುವಂತೆ ಕೋರಿ ಉತ್ತರಪ್ರದೇಶದ ಮುಸ್ಲಿಂ ಮಹಿಳೆಯೊಬ್ಬರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ. ಅಲ್ಲದೆ, ಒಂದೇ ಬಾರಿಗೆ ತ್ರಿವಳಿ ತಲಾಖ್ ನೀಡುವ ಪದ್ಧತಿಯನ್ನು “ಕ್ರೌರ್ಯ’ ಎಂದೂ, ನಿಕಾಹ್ ಹಲಾಲಾ, ನಿಕಾಹ್ ಮುತಾಹ್ ಮತ್ತು ನಿಕಾಹ್ ಮಿಸ್ಯಾರ್ನಂಥ ಪದ್ಧತಿಗಳನ್ನು “ಅತ್ಯಾಚಾರ’ ಎಂದು ಘೋಷಿಸುವಂತೆಯೂ 21 ವರ್ಷದ ಝಿಕ್ರಾ ಮನವಿ ಮಾಡಿದ್ದಾರೆ. ಅರ್ಜಿಯ ವಿಚಾರಣೆಗೆ ಒಪ್ಪಿರುವ ಸಿಜೆಐ ದೀಪಕ್ ಮಿಶ್ರಾ ನೇತೃತ್ವದ ನ್ಯಾಯಪೀಠ, ಈಗಾಗಲೇ ಬಹುಪತ್ನಿತ್ವ, ನಿಕಾಹ್ ಹಲಾಲಾಗೆ ಸಂಬಂಧಿಸಿ ಹಲವು ಅರ್ಜಿಗಳು ಸಲ್ಲಿಕೆ ಯಾಗಿದ್ದು, ಅದರಲ್ಲೇ ಇದನ್ನೂ ಸೇರಿಸುವಂತೆ ಸೂಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್