ಅತ್ತೆಯ ಮನೆ ನನಗೆ ಕೊಡಿ: ಜಯಲಲಿತಾ ನಿವಾಸದೆದುರು ದೀಪಾ ಹೈಡ್ರಾಮಾ!


Team Udayavani, Jun 11, 2017, 2:15 PM IST

582.jpg

ಚೆನ್ನೈ: ತಮಿಳು ನಾಡಿನ ಮಾಜಿ ಮುಖ್ಯಮಂತ್ರಿ ಜೆ ಜಯಲಲಿತಾ ಅವರ ಸಹೋದರ, ದಿ. ಜಯಕುಮಾರ್‌ ಪುತ್ರಿ ಅವರು ಭಾನುವಾರ ಜಯಲಲಿತಾ ಅವರ ನಿವಾಸದ ಎದುರು ಹೈಡ್ರಾಮಾ ಸೃಷ್ಟಿಸಿದ ಘಟನೆ ನಡೆದಿದೆ. 

 ದೀಪಾ ಜಯಕುಮಾರ್‌ ಅವರು ಸಹೋದರರ ದೀಪಕ್‌ ಜಯಕುಮಾರ್‌ ಮತ್ತು ಬೆಂಬಲಿಗರೊಂದಿಗೆ ಜಯಲಲಿತಾ ಅವರ ಪೋಯಸ್‌ ಗಾರ್ಡನ್‌ ನಲ್ಲಿರುವ ವೇದಿ ನಿವಾಸಂಗೆ  ಆಗಮಿಸಿ ನನ್ನ ಅತ್ತೆಯ ಆಸ್ತಿ ನನಗೆ ಸೇರಬೇಕಾದದ್ದು ಕೊಡಿ ಎಂದು ಕೇಳಿದ್ದಾರೆ. ಈ ವೇಳೆ ಮನೆಯ ಕಾವಲಿಗಿದ್ದ ಖಾಸಗಿ ಭದ್ರತಾ ಸಿಬಂದಿ ದೀಪಾ ಅವರನ್ನು ತಡೆದಿದ್ದಾರೆ.

ಮಾಧ್ಯಮಗಳೆದುರು ಮಾತನಾಡಿದ ದೀಪಾ ನನ್ನ ಅತ್ತೆಯ ಮನೆ ನನಗೆ ಸೇರಬೇಕಾದುದ್ದು ಎಂದಿದ್ದಾರೆ. ಘಟನೆಯ ಬಳಿಕ ಮನೆಗೆ ಪೊಲೀಸ್‌ ಭದ್ರತೆ ಹೆಚ್ಚಿಸಲಾಗಿದೆ. ಶಶಿಕಲಾ ಅವರು ಜೈಲುಪಾಲಾದ ಬಳಿಕ ಮನೆ ಖಾಲಿಯಾಗಿದೆ. 

ಲಂಡನ್‌ನಲ್ಲಿ ಶಿಕ್ಷಣ ಪಡೆದ 42ರ ಹರೆಯದ ದೀಪಾ ಅವರು  ರಾಜಕೀಯ ರಂಗಪ್ರವೇಶದೊಂದಿಗೆ, ತಮಿಳು ನಾಡಿನ ಮಾಜಿ ಮುಖ್ಯಮಂತ್ರಿ ಜೆ ಜಯಲಲಿತಾ ಅವರ ಬಳುವಳಿಗಾಗಿ  ಸಮರವನ್ನೇ  ಆರಂಭಿಸಿದ್ದಾರೆ. 

ಟಾಪ್ ನ್ಯೂಸ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

16-

ನಟ, ಕಾಂಗ್ರೆಸ್‌ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.