ದೀಪಕ್ಗೆ ಮಲ್ಯ ಜತೆ ನಂಟಿತ್ತು: ಇ.ಡಿ.
Team Udayavani, Feb 8, 2019, 12:35 AM IST
ಹೊಸದಿಲ್ಲಿ: ಕಾರ್ಪೊರೇಟ್ ವಲಯದ ಲಾಬಿಕೋರ ದೀಪಕ್ ತಲ್ವಾರ್, ದೇಶ ಬಿಟ್ಟು ಓಡಿಹೋಗಿರುವ ವಿಜಯ್ ಮಲ್ಯ ಜತೆ ನಿಕಟ ಸಂಪರ್ಕ ಹೊಂದಿದ್ದ ಎಂದು ದಿಲ್ಲಿ ಹೈಕೋರ್ಟ್ಗೆ ಜಾರಿ ನಿರ್ದೇಶನಾಲಯ ತಿಳಿಸಿದೆ. “ಅಕ್ರಮ ಹಣ ವರ್ಗಾವಣೆಯಲ್ಲಿ ಮಲ್ಯ -ದೀಪಕ್ ಇಬ್ಬರೂ ಕೈ ಜೋಡಿಸಿದ್ದು ತನಿಖೆಯಿಂದ ಸ್ಪಷ್ಟವಾಗಿದೆ” ಎಂದು ಇ.ಡಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ