ಭಾರತೀಯ ಸೇನಾ ಶಸ್ತ್ರಾಸ್ತ್ರ ರಫ್ತು ಶೇ.334 ಏರಿಕೆ

Team Udayavani, Sep 26, 2022, 7:45 AM IST

thumb rajnath news

ನವದೆಹಲಿ: ಭಾರತೀಯ ಸೇನೆಯಿಂದ ಶಸ್ತ್ರಾಸ್ತ್ರಗಳ ರಫ್ತು ಕಳೆದ ಕೆಲ ವರ್ಷಗಳಿಂದ ಭಾರೀ ಪ್ರಮಾಣದಲ್ಲಿ ಹೆಚ್ಚುತ್ತಿದೆ.

ಕಳೆದ ಐದು ವರ್ಷಗಳಲ್ಲಿ ಶಸ್ತ್ರಾಸ್ತ್ರ ರಫ್ತು ಪ್ರಮಾಣ ಶೇ.334 ಏರಿದೆ. ವಿಶ್ವದ 75 ರಾಷ್ಟ್ರಗಳಿಗೆ ಭಾರತ ಶಸ್ತ್ರಾಸ್ತ್ರ ಪೂರೈಕೆ ಮಾಡುತ್ತಿದೆ ಎಂದು ಕೇಂದ್ರ ಸರ್ಕಾರ ಭಾನುವಾರ ಮಾಹಿತಿ ಕೊಟ್ಟಿದೆ.

ಕಳೆದ ಐದು ವರ್ಷಗಳಲ್ಲಿ ಶಸ್ತ್ರಾಸ್ತ್ರ ರಫ್ತು ಜತೆಯಲ್ಲಿ ಹಲವು ರೀತಿಯ ಅಭಿವೃದ್ಧಿಗಳು ಸೇನೆಯಲ್ಲಿ ಆಗಿವೆ. ಇತ್ತೀಚೆಗೆ ಯುದ್ಧವಿಮಾನಗಳ ಸಾಗಾಟಕ್ಕೆ ಐಎನ್‌ಎಸ್‌ ವಿಕ್ರಾಂತ್‌ ಅನ್ನೂ ಕಡಲಿಗೆ ಇಳಿಸಲಾಗಿದೆ.

ಭಾರತೀಯ ಕರಾವಳಿ ರಕ್ಷಣಾ ಪಡೆಗೆ ಎಮ್‌ಕೆ-3 ಹಗುರ ಯುದ್ಧ ಹೆಲಿಕಾಪ್ಟರ್‌ಗಳನ್ನು ಸೇರಿಸಲಾಗಿದೆ.

ಭಾರತದ ಸೇನೆಯು ವಿಶ್ವದಲ್ಲೇ ಅತ್ಯಂತ ವೇಗವಾಗಿ ಅಭಿವೃದ್ಧಿ ಪಡೆಯುತ್ತಿದೆ ಎಂದು ಪಿಐಬಿ ತಿಳಿಸಿದೆ.

ಟಾಪ್ ನ್ಯೂಸ್

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.