ಸುಖೋಯ್ ಯುದ್ಧ ವಿಮಾನ ಹಾರಾಟ ನಡೆಸಿದ ಸಚಿವೆ ನಿರ್ಮಲಾ
Team Udayavani, Jan 17, 2018, 2:35 PM IST
ನವದೆಹಲಿ: ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬುಧವಾರ ರಾಜಸ್ಥಾನ ಜೋಧ್ ಪುರ ವಾಯುನೆಲೆಯಿಂದ ಸುಖೋಯ್ 30 ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದರು. ಈ ಮೂಲಕ ಭಾರತದ 2ನೇ ಮಹಿಳೆ ಸುಖೋಯ್ ನಲ್ಲಿ ಹಾರಾಟ ನಡೆಸಿದಂತಾಗಿದೆ. ಇದಕ್ಕೂ ಮೊದಲು ಮಾಜಿ ರಾಷ್ಟ್ರಪತಿಗಳಾದ ಪ್ರತಿಭಾ ಪಾಟೀಲ್ ಹಾಗು ಅಬ್ದುಲ್ ಕಲಾಂ ಕೂಡಾ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ್ದರು.
ದೇಶದ ಮೊದಲ ಮಹಿಳಾ ರಕ್ಷಣಾ ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಸುಖೋಯ್ ನ ಮಹಿಳಾ ಪೈಲಟ್ ಹಿಂಭಾಗದ ಸೀಟ್ ನಲ್ಲಿ ಕುಳಿತು, ಹಾರಾಟ ನಡೆಸಿದ್ದರು.
ಸುಮಾರು 30 ನಿಮಿಷಗಳ ಹಾರಾಟ ನಡೆಸಿರುವುದಾಗಿ ರಕ್ಷಣಾ ಮೂಲಗಳು ತಿಳಿಸಿವೆ. ಸುಖೋಯ್ ಕಾರ್ಯಾಚರಣೆ ಹಾಗೂ ಅದರ ಶಕ್ತಿ ಸಾಮರ್ಥ್ಯದ ಪುನರ್ ಪರಿಶೀಲನೆ ಹಿನ್ನೆಲೆಯಲ್ಲಿ ಸಚಿವೆ ನಿರ್ಮಲಾ ಅವರು ಹಾರಾಟ ನಡೆಸಿರುವುದಾಗಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…