

Team Udayavani, Jul 20, 2024, 12:37 AM IST
ಹೊಸದಿಲ್ಲಿ: ಯಾವುದೇ ಕ್ರಿಮಿನಲ್ ವಿಚಾರಣೆ ಸಂಬಂಧ ರಾಜ್ಯಪಾಲರಿಗೆ ಸಂಪೂರ್ಣ ರಕ್ಷಣೆ ನೀಡುವ ಸಂವಿಧಾನದ 361ನೇ ವಿಧಿಯನ್ನು ಪರಾಮರ್ಶೆ ಮಾಡುವ ಬಗ್ಗೆ ಸುಪ್ರೀಂ ಕೋರ್ಟ್ ಶುಕ್ರವಾರ ಒಪ್ಪಿಕೊಂಡಿದೆ. ಪಶ್ಚಿಮ ಬಂಗಾಲದ ರಾಜ್ಯಪಾಲರು ತಮಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಮತ್ತು ಬಂಧಿಸಿದ್ದರು ಎಂದು ರಾಜ ಭವನದ ಮಹಿಳಾ ಸಿಬ್ಬಂದಿ ಆರೋಪ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸಿಜಿಐ ಡಿ.ವೈ.ಚಂದ್ರಚೂಡ ಅವರಿದ್ದ ಪೀಠವು ಪಶ್ಚಿಮ ಬಂಗಾಳ ರಾಜ್ಯಪಾಲರಿಗೆ ನೋಟಿಸ್ ಜಾರಿ ಮಾಡಿದೆ. ಅಲ್ಲದೇ, ಈ ವಿಷಯದಲ್ಲಿ ಉಂಟಾಗಿರುವ ಸಾಂವಿಧಾನಿಕ ಸಮಸ್ಯೆ ಕುರಿತು ಪ್ರತಿಕ್ರಿಯಿಸುವಂತೆ ಅಟಾರ್ನಿ ಜನರಲ್ ಆರ್ ವೆಂಕಟರಮಣಿ ಅವರಿಗೂ ತಿಳಿಸಿದೆ.
Ad
Ballari: ವಿಧಾನ ಪರಿಷತ್ ಮಾಜಿ ಸಭಾಪತಿ ಎನ್. ತಿಪ್ಪಣ್ಣ ನಿಧನ
Chikkamagaluru: ದನಗಳ್ಳತನ; ವಾಹನ ಅಡ್ಡಗಟ್ಟಿದ ಪೊಲೀಸರ ಮೇಲೆ ರಾಡ್ ಬೀಸಿದ ಕಳ್ಳರು
Tragedy: ಹೃದಯಾಘಾತದಿಂದ ಹುಲಸೂರ ಸರಕಾರಿ ಕಾಲೇಜಿನ ಅತಿಥಿ ಉಪನ್ಯಾಸಕ ಮೃ*ತ್ಯು
Shivamogga: ಎಣ್ಣೆ ಪಾರ್ಟಿಯಲ್ಲಿ ಕಿರಿಕ್… ಸ್ನೇಹಿತನ ಮನೆಯಲ್ಲೇ ಗೆಳೆಯನ ಬರ್ಬರ ಹ*ತ್ಯೆ
ಎಲ್.ಕೆ.ಆಡ್ವಾಣಿ ಯಾತ್ರೆಗೂ ಮುನ್ನ ಸ್ಫೋಟ ನಡೆಸಿದ್ದ ಉಗ್ರ ವಿಜಯಪುರದಲ್ಲಿ ಸೆರೆ
You seem to have an Ad Blocker on.
To continue reading, please turn it off or whitelist Udayavani.