ರಾಹುಲ್ ಗಾಂಧಿಗೆ ಆಸ್ತಿ ದಾನ ಮಾಡಿದ ಅಜ್ಜಿ
Team Udayavani, Apr 5, 2022, 8:10 AM IST
ಡೆಹ್ರಾಡೂನ್: ಇಲ್ಲಿನ ಸ್ಥಳೀಯ ನಿವಾಸಿಯಾದ ಪುಷ್ಪಾ ಮುಂಜಿಯಾಲ್ (78) ಎಂಬುವರು ತಮ್ಮ ಹೆಸರಿನಲ್ಲಿದ್ದ 50 ಲಕ್ಷ ರೂ. ಮೌಲ್ಯದ ಭೂಮಿಯನ್ನು ಹಾಗೂ 10 ತೊಲ ಚಿನ್ನದ ಆಭರಣಗಳನ್ನು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿಯವರ ಹೆಸರಿಗೆ ಬರೆದಿದ್ದಾರೆ.
ಈ ಕುರಿತ ದಾಖಲೆ ಪತ್ರಗಳನ್ನು ಅವರು ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲ ಅವರಿಗೆ ಹಸ್ತಾಂತರಿಸಿದ್ದಾರೆ. ಈ ಕುರಿತಂತೆ ನ್ಯಾಯಾಲಯದಲ್ಲಿ ಅಫಿಡವಿಟ್ ಕೂಡ ಸಲ್ಲಿಸಿರುವ ಅವರು, ರಾಹುಲ್ ಗಾಂಧಿಯವರ ಆಲೋಚನೆಗಳು ನಾನು ಪ್ರಭಾವಿತಳಾಗಿದ್ದು, ಅದೇ ಕಾರಣಕ್ಕಾಗಿಯೇ ತಮ್ಮ ಆಸ್ತಿಯನ್ನು ರಾಹುಲ್ ಅವರಿಗೆ ಸ್ವಇಚ್ಛೆಯಿಂದ ದಾನ ಮಾಡಿದ್ದಾಗಿ ತಿಳಿಸಿದ್ದಾರೆ.
ಇದನ್ನೂ ಓದಿ: ದೇಶಾದ್ಯಂತ ಅಂಗನವಾಡಿ ಅಭಿವೃದ್ಧಿಗೆ ಕ್ರಮ: ಸಚಿವೆ ಸ್ಮತಿ ಇರಾನಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!