ಬಿಜೆಪಿ ಸೇರ್ಪಡೆಯಾದ 7 ಮಂದಿ ನಿವೃತ್ತ ಸೇನಾಧಿಕಾರಿಗಳು
Team Udayavani, Apr 27, 2019, 2:24 PM IST
ಹೊಸದಿಲ್ಲಿ: ಬಿಜೆಪಿ ಸೇರ್ಪಡೆಯಾಗುತ್ತಿರುವ ನಿವೃತ್ತ ಸೇನಾಧಿಕಾರಿಗಳ ಸಂಖ್ಯೆ ಹೆಚ್ಚು ತ್ತಿದ್ದು ಶನಿವಾರ 7 ಮಂದಿ ನಿವೃತ್ತ ಅಧಿಕಾರಿಗಳು ಭಾರತೀಯ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಸಮ್ಮುಖದಲ್ಲಿ 7 ಮಂದಿ ನಿವೃತ್ತ ಸೇನಾಧಿಕಾರಿಗಳು ಬಿಜೆಪಿಗೆ ಬಂದಿದ್ದಾರೆ.
ಲೆಫ್ಟಿನೆಂಟ್ ಜನರಲ್ ಜೆ.ಬಿ.ಎಸ್.ಯಾದವ್, ಲೆಫ್ಟಿನೆಂಟ್ ಜನರಲ್ ಆರ್.ಎನ್.ಸಿಂಗ್ ,ಲೆಫ್ಟಿನೆಂಟ್ ಜನರಲ್ ಎಸ್.ಕೆ.ಪತ್ಯಾಲ್, ಲೆಫ್ಟಿನೆಂಟ್ ಜನರಲ್ ಸುನೀತ್ ಕುಮಾರ್, ಲೆಫ್ಟಿನೆಂಟ್ ಜನರಲ್ ನಿತಿನ್ ಕೊಹ್ಲಿ , ಕೊಲೊನೆಲ್ ಆರ್.ಕೆ.ತ್ರಿಪಾಠಿ, ವಿಂಗ್ ಕಮಾಂಡರ್ ನವನೀತ್ ಮಾಗೋನ ಅವರು ಬಿಜೆಪಿ ಸೇರ್ಪಡೆಯಾದ ನಿವೃತ್ತ ಅಧಿಕಾರಿಗಳು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್