ಹೊಸದಿಲ್ಲಿಯಿಂದ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಕಣಕ್ಕೆ

Team Udayavani, Jan 15, 2020, 12:02 AM IST

ಹೊಸದಿಲ್ಲಿ: ಫೆ.8ರಂದು ನಡೆಯಲಿರುವ ದಿಲ್ಲಿ ವಿಧಾನಸಭೆ ಚುನಾವಣೆಗೆ ಎಲ್ಲ 70 ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿಯನ್ನು ಆಡಳಿತಾರೂಢ ಆಮ್‌ ಆದ್ಮಿ ಪಕ್ಷ ಮಂಗಳವಾರ ಬಿಡುಗಡೆ ಮಾಡಿದೆ.

ಹೊಸದಿಲ್ಲಿ ಕ್ಷೇತ್ರದಿಂದ ಸಿಎಂ ಅರವಿಂದ ಕೇಜ್ರಿವಾಲ್‌ ಕಣಕ್ಕಿಳಿದರೆ, ಪತ್ಪರ್‌ಗಂಜ್‌ನಿಂದ ಡಿಸಿಎಂ ಸಿಸೋಡಿಯಾ ಸ್ಪರ್ಧಿಸಲಿದ್ದಾರೆ. 2019ರ ಲೋಕಸಭೆ ಚುನಾವಣೆಯಲ್ಲಿ ಸೋತಿದ್ದ ದಿಲೀಪ್‌ ಪಾಂಡೆ, ಆತಿಷಿ ಹಾಗೂ ರಾಘವ್‌ ಛಡ್ಡಾ ಅವರಿಗೂ ಈ ಬಾರಿ ಟಿಕೆಟ್‌ ನೀಡಲಾಗಿದೆ. 15 ಮಂದಿ ಹಾಲಿ ಶಾಸಕರಿಗೆ ಈ ಬಾರಿ ಟಿಕೆಟ್‌ ನೀಡಿಲ್ಲ.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ